Sunday, August 2, 2026
spot_imgspot_img
spot_imgspot_img
Home Tags Vitla

Tag: vitla

ಉಡುಪಿ: ಕೋಳಿ ಗೂಡಿಗೆ ನುಗ್ಗಿ ಕೋಳಿ ತಿಂದ ಚಿರತೆ -ಜನರಲ್ಲಿ ಹೆಚ್ಚಿದ ಆತಂಕ

ಉಡುಪಿ: ಚಿರತೆಯೊಂದು ಕೋಳಿ ಗೂಡಿಗೆ ನುಗ್ಗಿ, ಕೋಳಿ ತಿಂದಿರುವ ಘಟನೆ ಉಡುಪಿ ಮಣಿಪಾಲದ ಸರಳೆಬೆಟ್ಟುವಿನಲ್ಲಿ ನಡೆದಿದೆ. ಸರಳಬೆಟ್ಟುವಿನ ರಾಮಮಂದಿರದ ಸಮೀಪ ಸುನಿತಾ ಡಿಸೋಜಾ ಎಂಬವರ ಮನೆಯಲ್ಲಿದ್ದ ಕೋಳಿಗೂಡಿಗೆ ರಾತ್ರಿ ಹೊತ್ತಿನಲ್ಲಿ ದಾಳಿ ನಡೆಸಿದ ಚಿರತೆ,...

ಕಣ್ಣೂರು : ತರಕಾರಿ ಸಾಗಿಸುತ್ತಿದ್ದ ಲಾರಿ ಡಿವೈಡರ್‌ಗೆ ಡಿಕ್ಕಿ : ಓರ್ವ ಮೃತ್ಯು

ಕಣ್ಣೂರು : ತರಕಾರಿ ಸಾಗಿಸುತ್ತಿದ್ದ ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಓರ್ವ ಮೃತಪಟ್ಟ ಘಟನೆ ಬೆಂಗಳೂರು-ಮೈಸೂರು ರಸ್ತೆಯ ಕೊಂಕೇರಿ ಬಳಿ ನಡೆದಿದೆ ಮೃತರನ್ನು ಮಹಮ್ಮದ್ ರಶೀದ್ (27) ಎಂದು ಗುರುತಿಸಲಾಗಿದೆ. ಬೆಂಗಳೂರು-ಮೈಸೂರು ರಸ್ತೆಯ ಕೊಂಕೇರಿ...

ಬಿಸಿಲತಾಪ ಏರುತ್ತಿದೆ ದೇಹ ತಂಪಾಗಿರಲು ಇಲ್ಲಿದೆ ಪರಿಹಾರ

ಬೆಳಗ್ಗೆ ಗಂಟೆ 10 ರಿಂದ ಮಧ್ಯಾಹ್ನದ 2ಗಂಟೆಯ ವರೆಗೆ ಸೂರ್ಯನ ಕಿರಣಗಳು ನೇರವಾಗಿ ಭೂಮಿಯನ್ನು ಸ್ಪರ್ಶಿಸುತ್ತವೆ. ಇದು ನಮ್ಮಲ್ಲಿ ಪಿತ್ತವನ್ನು ಹೆಚ್ಚಿಸುತ್ತದೆ. ಈ ಸಮಯದಲ್ಲಿ ಆದಷ್ಟು ಒಳಾಂಗಣ ಕೆಲಸ ಕಾರ್ಯಗಳಲ್ಲಿ ತೊಡಗುವುದು ಉತ್ತಮ....

ಕಾಪು : ಪೊಲೀಸ್‌ ವಸತಿಗೃಹದಲ್ಲಿ ಮಹಿಳಾ ಕಾನ್‌ಸ್ಟೆಬಲ್‌ ಆತ್ಮಹತ್ಯೆ ಪ್ರಕರಣ: ಆರೋಪಿ ಪತಿ ಬಂಧನ

ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಕಾನ್‌ಸ್ಟೆಬಲ್‌ ಜ್ಯೋತಿ(32) ಪೊಲೀಸ್‌ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿಯನ್ನು ಆತ್ಮಹತ್ಯೆಗೆ ದುಷ್ಟೇರಣೆ ನೀಡಿದ ಆರೋಪದಡಿ ಕಾಪು ಪೊಲೀಸರು ಮಾ.30ರಂದು ರಾತ್ರಿ...

ಬಂಟ್ವಾಳ: ನೇತ್ರಾವತಿ ನದಿಗೆ ಸ್ನಾನಕ್ಕೆ ಹೋಗಿದ್ದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ಯುವಕ ಮೃತ್ಯು

ಬಂಟ್ವಾಳ: ಯುವಕನೋರ್ವನು ತನ್ನ ಸ್ನೇಹಿತರ ಜೊತೆ ನೇತ್ರಾವತಿ ನದಿಗೆ ಸ್ನಾನಕ್ಕೆ ಹೋಗಿದ್ದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ನರಿಕೊಂಬು ಗ್ರಾಮದ ಅಂತರ ಕಲ್ಯಾರು ನಿವಾಸಿ ಪೈಂಟರ್...

ವಿಟ್ಲ: ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಕಳವು

ವಿಟ್ಲ: ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಕಳವಾದ ಘಟನೆ ವಿಟ್ಲಪಡ್ನೂರು ಗ್ರಾಮದ ಕಾಪುಮಜಲು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ವಿಟ್ಪಪಡ್ನೂರು ಗ್ರಾಮದ ಕಾಪುಮಜಲು ಪೂವಪ್ಪಗೌಡರ ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಸುಮಾರು 10...

ಬ್ರಹ್ಮಾವರ: ವಿದ್ಯುತ್ ಕಂಬ ಮುರಿದು ಬಿದ್ದು ಕಾರ್ಮಿಕ ಸಾವು

ಬ್ರಹ್ಮಾವರ: ವಿದ್ಯುತ್ ಕಂಬ ಮುರಿದು ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಕೆಂಜೂರು ಪಾದೆಮಠದ ಬಳಿ ನಡೆದಿದೆ. ಮೃತ ಕಾರ್ಮಿಕ ರಾಂಪಕ್ ಬೋರೊ (20) ಎಂದು ಗುರುತಿಸಲಾಗಿದೆ. ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿ ಕೊಕ್ಕರ್ಣೆ-ಹೆಬ್ರಿ ರಸ್ತೆ...

ಬೆಳ್ತಂಗಡಿ: ನಾಪತ್ತೆಯಾಗಿದ್ದ ಸರಕಾರಿ ಅಧಿಕಾರಿಯ ಶವ ನದಿಯಲ್ಲಿ ಪತ್ತೆ

ಬೆಳ್ತಂಗಡಿ: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಯೋರ್ವರು ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,ಇದೀಗ ಅಧಿಕಾರಿ ಶವವು ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ದಾರಿಯಲ್ಲಿ ಸಿಗುವ ಪಟ್ರಮೆ...

ಬೆಳ್ತಂಗಡಿ : 10ಕ್ಕೂ ಅಧಿಕ ನಾಯಿಗಳಿಗೆ ವಿಷ ಹಾಕಿ ಹತ್ಯೆಗೈದ ಕಿಡಿಗೇಡಿಗಳು

ಬೆಳ್ತಂಗಡಿ : 10ಕ್ಕೂ ಅಧಿಕ ನಾಯಿಗಳಿಗೆ ವಿಷ ಹಾಕಿ ಸಾಯಿಸಿದ ಘಟನೆ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ಎಂಬಲ್ಲಿ ನಡೆದಿದೆ. ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾರೋ ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ...

ಬೇಸಿಗೆಯಲ್ಲಿ ಮುಖದ ಚರ್ಮವನ್ನು ತಂಪಾಗಿಸಲು ಮತ್ತು ಮುಖದ ಕಾಂತಿ ಹೆಚ್ಚಿಸಲು ಈ ಮನೆಮದ್ದನ್ನು ಬಳಸಿ

ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಮುಖದಲ್ಲಿ ಬೆವರು, ಗುಳ್ಳೆಗಳ ಸಮಸ್ಯೆ ಅಧಿಕವಾಗಿ ಮುಖದ ಕಾಂತಿ ಕಡಿಮೆಯಾಗುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಮತ್ತು ಮುಖದ ಕಾಂತಿ ಹೆಚ್ಚಿಸಲು ಈ ಫೇಸ್ ಪ್ಯಾಕ್ ಗಳನ್ನು ಬಳಸಿ. ಶ್ರೀಗಂಧದ...
error: Content is protected !!