Tag: vitla
ಶಾಲಾ ಬಸ್- ದ್ವಿಚಕ್ರ ವಾಹನದ ನಡುವೆ ಢಿಕ್ಕಿ: ಸವಾರ ಗಂಭೀರ
ಶಾಲಾ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿ ಸವಾರ ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಪಡುಬೆಟ್ಟು ಎಂಬಲ್ಲಿ ನಡೆದಿದೆ.
ಗಾಯಾಳನ್ನು ಪಡುಬೆಟ್ಟು ನಿವಾಸಿ ಸಾಬಿತ್ (23)ಎಂದು ಗುರುತಿಸಲಾಗಿದೆ.ಪಡುಬೆಟ್ಟು ಖಾಸಗಿ ಶಾಲೆಯ...
ಪುತ್ತೂರಿನಿಂದ ಅಪಹರಣವಾದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಆಗುಂಬೆ ಘಾಟ್ ನಲ್ಲಿ ಪತ್ತೆ ಪ್ರಕರಣ-...
ಪುತ್ತೂರು: ಪುತ್ತೂರಿನಿಂದ ಅಪಹರಣವಾದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಆಗುಂಬೆ ಘಾಟ್ ನಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಆರೋಪಿಗಳನ್ನು ಬಂಧಿಸಿದ್ದಾರೆ ಹಾಗೂ ಪ್ರಕರಣಕ್ಕೆ ಬಳಸಿದ ಮಹೀದ್ರ ಮಾಕ್ಸಿಮೋ ವಾಹನ ವನ್ನು ಪೊಲೀಸರು...
ಮಂಗಳೂರು : ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ
ಮಂಗಳೂರು : ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯನ್ನು ಆಧರಿಸಿ ಉಳ್ಳಾಲ ಠಾಣೆಯ ಇನ್ ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ, ಪೊಲೀಸರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ ದಾಳಿ...
ನೇಣಿಗೆ ಶರಣಾದ “ಸಮಾಜ ರತ್ನ ಕಾಪು ಲೀಲಾಧರ ಶೆಟ್ಟಿ” ದಂಪತಿ-
ಕಾಪು: ಹೆಸರಾಂತ ಸಮಾಜ ಸೇವಕ, ಕಾಪು ರಂಗಿತರಂಗ ನಾಟಕ ಸಂಸ್ಥೆಯ ಸ್ಥಾಪಕ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಜೊತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನ ನಿನ್ನೆ ರಾತ್ರಿ ನಡೆದಿದೆ.
ಸರಳ...
ಪ್ರಥಮ ಬಾರಿ ಶಾಸಕನಾಗಿ ಹತ್ತೇ ದಿನದಲ್ಲಿ ರಾಜಸ್ಥಾನದ ಸಿಎಂ ಆದ ಭಜನ್ ಲಾಲ್ ಶರ್ಮ
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಿದ್ದಾರೆ.ಮೊದಲ ಬಾರಿಯ ಶಾಸಕರಾಗಿ ಆಯ್ಕೆಯಾಗಿರುವ ಭಜನ್‌ಲಾಲ್ ಶರ್ಮ ಅವರನ್ನು ಸಿಎಂ ಆಗಿ ಆಯ್ಕೆ ಮಾಡುವ...
ಬೆಳ್ತಂಗಡಿ : ಬಸ್ಸು ಹತ್ತುವಾಗ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಮಾಲೆ ಎಗರಿಸಿದ ಕಳ್ಳರು
ಬೆಳ್ತಂಗಡಿ : ಬಸ್ಸು ಹತ್ತುವಷ್ಟರಲ್ಲಿ ಮಹಿಳೆಯ ಕೊರಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಮಾಲೆಯನ್ನು ದೋಚಿದ ಘಟನೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ನಡೆದಿದೆ.
ಉಜಿರೆ ನಿವಾಸಿ ವಾರಿಜ ಟಿ (53) ಅವರು ಮಂಗಳವಾರ ಸಂಜೆ...
ನಿತ್ಯಪುಷ್ಪದ ಬಳಕೆಯಿಂದ ಪ್ರತಿನಿತ್ಯವೂ ಆರೋಗ್ಯ ಕಾಪಾಡಿಕೊಳ್ಳಬಹುದು
ಮನೆಯಂಗಳದಲ್ಲಿ ಮನಸೂರೆಗೊಳ್ಳುವಂತೆ ಅರಳಿಕೊಳ್ಳುವ ಪುಟ್ಟ ಗಿಡ ನಿತ್ಯ ಪುಷ್ಪ ಅಥವಾ ಸದಾ ಪುಷ್ಪ. ದೇವರ ಪೂಜೆಗೆಂದು ಬಳಸುವ ಈ ಗಿಡದ ಹೂವು ಆರೋಗ್ಯವನ್ನು ವೃದ್ಧಿಸಲು ಕೂಡ ಅಷ್ಟೇ ಮಹತ್ವವನ್ನು ಪಡೆದುಕೊಂಡಿದೆ. ತಿಳಿ ಗುಲಾಬಿ,...
ಕಾಸರಗೋಡು : ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ
ಕಾಸರಗೋಡು: ಗೃಹಿಣಿ ಯೋರ್ವಳ ಮೃತ ದೇಹ ಬಾವಿ ಯಲ್ಲಿ ಪತ್ತೆಯಾದ ಘಟನೆ ಪೆರ್ಲ ಅಡ್ಕಸ್ಥಳ ಪಾಡಿಂಗಯದಲ್ಲಿ ನಡೆದಿದೆ.
ಯೋಗೀಶ್ ನಾಯ್ಕ್ ರವರ ಪತ್ನಿ ದಿವ್ಯಾ (28) ಮೃತಪಟ್ಟವರು. ಮನೆಯಿಂದ ನಾಪತ್ತೆಯಾಗಿದ್ದ ಈಕೆಯನ್ನು ಶೋಧ ನಡೆಸಿದಾಗ...
ಸುರತ್ಕಲ್ : ರಾಂಗ್ ಸೈಡ್ ನಿಂದ ಬಂದ ಕಾರೊಂದು ಡಿಕ್ಕಿ – ವಿದ್ಯಾರ್ಥಿನಿಯರಿಬ್ಬರು ಗಂಭೀರ
ಸುರತ್ಕಲ್: ರಸ್ತೆ ದಾಟುತ್ತಿದ್ದಾಗ ರಾಂಗ್ ಸೈಡ್ ನಿಂದ ಬಂದ ಕಾರೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುರತ್ಕಲ್ ಜಂಕ್ಷನ್ ನಲ್ಲಿ ನಡೆದಿದೆ.
ಸ್ಥಳೀಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಲೈಡ್ ಸೈನ್ಸ್ ವಿಭಾಗದ 2ನೇ...
ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ – ಮಹಿಳೆ ದಾರುಣ ಸಾವು
ಚಿಕ್ಕಬಳ್ಳಾಪುರ: ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಗೌರಿಬಿದನೂರು ಮಾರ್ಗದ ನಿಮ್ಮಾಕಲಕುಂಟೆ ಬಳಿ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ...
















