Wednesday, August 12, 2026
spot_imgspot_img
spot_imgspot_img
Home Tags Vitla

Tag: vitla

ವಿಟ್ಲ: (ಡಿ.17) ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಕಜಂಬು ಜಾತ್ರೆ

ವಿಟ್ಲ: ವಿಟ್ಲ ಸೀಮೆಯ ಆರಾಧ್ಯ ದೇವರಾದ ಕೇಪು ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಕಜಂಬು ಜಾತ್ರೆಯು ದಿನಾಂಕ 16.12.2023 ಶನಿವಾರದಿಂದ ದಿನಾಂಕ 20.12.2023 ಬುಧವಾರ ತನಕ ನಡೆಯಲಿರುವುದು. ದಿನಾಂಕ 16.12.2023ನೇ ಶನಿವಾರ ಧ್ವಜಾರೋಹಣಗೊಂಡು ದಿನಾಂಕ...

ಉಡುಪಿ: ರೈಲಿನಿಂದ ಇಳಿಯುವಾಗ ಜಾರಿಬಿದ್ದು ಯುವಕ ಗಂಭೀರ

ಉಡುಪಿ: ಉಡುಪಿಯಿಂದ ಗೋವಾದ ಕಡೆಗೆ ಹೋಗುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಜಾರಿಬಿದ್ದು ಯುವಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಬೀಜೂರು ಎಂಬಲ್ಲಿ ಸಂಭವಿಸಿದೆ.ಗಾಯಾಳುವನ್ನು ಸುಖೇಶ್ (35) ಎಂದು ಗುರುತಿಸಲಾಗಿದೆ. ರೈಲ್ವೆ ಇಲಾಖೆಯಿಂದ ಕರೆ ಬಂದ ಮಾಹಿತಿ...

ಬಂಟ್ವಾಳ : ಅಕ್ರಮ ಜಾನುವಾರು ಸಾಗಾಟ ಬೇಧಿಸಿದ ಬಂಟ್ವಾಳ ನಗರ ಪೊಲೀಸರು : ಜಾನುವಾರು...

ಬಂಟ್ವಾಳ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೇಧಿಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಜಾನುವಾರು ಸಹಿತ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಂಡಿರುವ ಘಟನೆ ಬಂಟ್ವಾಳ ಸಮೀಪದ ಟಿಪ್ಪು ನಗರ ಎಂಬಲ್ಲಿ ನಡೆದಿದೆ. ನಗರ ಠಾಣಾಧಿಕಾರಿ...

ಮಂಗಳೂರು: ಟಾರ್ಗೆಟ್ ಇಲ್ಯಾಸ್ ಹತ್ಯೆ ಪ್ರಕರಣ- 5 ಆರೋಪಿಗಳು ನಿರ್ದೋಷಿ ನ್ಯಾಯಾಲಯ ತೀರ್ಪು

ಮಂಗಳೂರು: ಕುಖ್ಯಾತ ಟಾರ್ಗೆಟ್‌ ಗ್ಯಾಂಗ್‌ನ ನಾಯಕ ಟಾರ್ಗೆಟ್‌ ಇಲಿಯಾಸ್‌ ಜ.18 2018 ರಂದು ಮನೆಯಲ್ಲಿ ಹತ್ಯೆಯಾಗಿದ್ದರು. ಈ ಬಗ್ಗೆ ಪಾಂಡೇಶ್ವರ ರಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ತೀರ್ಪು ಹೊರಬಿದ್ದಿದ್ದು 5 ಆರೋಪಿಗಳನ್ನು ನಿರ್ದೋಷಿಗಳು...

ಹೊಸ ಪಡಿತರ ಕಾರ್ಡು ಮತ್ತು ತಿದ್ದುಪಡಿಗೆ ಅವಕಾಶ ಕೊಡಿ

ವಿಧಾನಸಭೆಯಲ್ಲಿ ಸರಕಾರವನ್ನು ಆಗ್ರಹಿಸಿದ ಪುತ್ತೂರು ಶಾಸಕ ಅಶೋಕ್ ರೈ ಪುತ್ತೂರು:ದ ಕ ಜಿಲ್ಲೆಯಲ್ಲಿ ೫೫೦೦ ಹೊಸ ಪಡಿತರ ಚೀಟಿಯ ಅರ್ಜಿ ಬಾಕಿ ಇದೆ, ಕಳೆದ ಮೂರು ತಿಂಗಳಿಂದ ತಿದ್ದುಪಡಿಗೆ ವಾರದಲ್ಲಿ ಎರಡು ದಿನ ಅವಕಾಶ...

ರಕ್ತಹೀನತೆ ಇರುವವರು ಈ ಎಲೆಯನ್ನು ಜಗಿದ್ರೆ ಸಾಕಂತೆ, ಪಾಲಕ್‌ಗಿಂತಲೂ ಅಧಿಕ ಕಬ್ಬಿಣಾಂಶವಿದೆ

ದೊಡ್ಡಪತ್ರೆ ಎಲೆಯ ಬಗ್ಗೆ ನಮ್ಮಲ್ಲಿ ಹೆಚ್ಚಿನವರಿಗೆ ತಿಳಿದಿದೆ. ಇದರ ಸಣ್ಣ ಪುಟ್ಟ ಪ್ರಯೋಜನಗಳನ್ನು ಹೊರತುಪಡಿಸಿ ಇನ್ಯಾರಿಗೆಲ್ಲಾ ಇದರ ಸೇವನೆ ಉತ್ತಮ ಎನ್ನುವುದನ್ನು ತಿಳಿಯೋಣ. ಕಬ್ಬಿಣಾಂಶವಿರುವ ಆಹಾರಗಳು ಅಥವಾ ದೇಹದಲ್ಲಿನ ರಕ್ತಹೀನತೆಯನ್ನು ನಿವಾರಿಸುವ ಆಹಾರಗಳ ವಿಷ್ಯಕ್ಕೆ...

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ವಿವಾದಕ್ಕೀಡಾದ ಸೂಚನಾ ಫಲಕ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ವಿವಾದಕ್ಕೀಡಾಗಿದೆ. ‘ಬುರ್ಖಾ ತೆಗೆದು ಒಳಗೆ ಬನ್ನಿ’ ಎಂದು ಬರೆದಿರುವ ಫಲಕ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಮಧ್ಯಪ್ರದೇಶದ ನೂತನ ಸಿ.ಎಂ ಆಗಿ ಮೋಹನ್‌ ಯಾದವ್‌ ಆಯ್ಕೆ

ಒಂದು ವಾರದ ಕುತೂಹಲಕ್ಕೆ ತೆರೆ ಎಳೆದು ಬಿಜೆಪಿ ಇಂದು ಮೋಹನ್ ಯಾದವ್ ಅವರನ್ನು ಮಧ್ಯಪ್ರದೇಶದ ಹೊಸ ಮುಖ್ಯಮಂತ್ರಿ ಎಂದು ಘೋಷಿಸಿತು. ಯಾದವ್ ಅವರು ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ನವೆಂಬರ್ 17...

ಸ್ಪರ್ಧಾತ್ಮಕ ಗಳ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 2024ರ ಸಾಲಿನ ತರಬೇತಿಗಳಿಗೆ ಪ್ರವೇಶಾವತಿ...

ಕಳೆದ ಎರಡುವರೆ ವರ್ಷದಲ್ಲಿ 116ಕ್ಕೂ ಅಭ್ಯರ್ಥಿಗಳು ವಿವಿಧ ಸರಕಾರಿ ನೇಮಕಾತಿಗಳಲ್ಲಿ ಆಯ್ಕೆ ಆಗುವಂತೆ ಮಾಡಿದ ವಿದ್ಯಾಮಾತಾ ಅಕಾಡೆಮಿಯಲ್ಲಿ ಪ್ರಾಥಮಿಕ ಹಂತದಿಂದ IAS, KAS ವರೆಗಿನ ವಿವಿಧ ನೇಮಕಾತಿಗಳ ಪರೀಕ್ಷೆಗಳಿಗೆ ತರಬೇತಿಯನ್ನು 2024ರ ಸಾಲಿನಲ್ಲಿ...

ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆ: ಸಿ.ಎಂ ಇಬ್ರಾಹಿಂ ಹೇಳಿಕೆ

ಜೆಡಿಎಸ್‌ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆಯಾಗಿದ್ದಾರೆ ಎಂದು ಉಚ್ಚಾಟಿತ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಕಾಡುಗೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ನಡೆದ ಜೆಡಿಎಸ್‌ ರಾಷ್ಟ್ರೀಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು. ಈ...
error: Content is protected !!