Tag: vitla
ವಿಟ್ಲ: ನಾಳೆಯಿಂದ ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘದ ಅನಿರ್ದಿಷ್ಟಾವಧಿ ಬಂದ್...
ವಿಟ್ಲ: ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘವು ವಿವಿಧ ಬೇಡಿಕೆಯನ್ನು ಈಡೆರಿಸುವ ಸಲುವಾಗಿ ಜಿಲ್ಲಾ ಸಂಘದ ಒಪ್ಪಿಗೆಯ ಮೇರೆಗೆ ,ಪುತ್ತೂರು ಕೆಂಪು ಕಲ್ಲು ಮಾಲಕರ ಹಾಗೂ ಉತ್ಪಾದಕರ ಸಂಘದ ಅಧ್ಯಕ್ಷರ...
ಬಂಟ್ವಾಳ: ಹೋಟೆಲ್ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ..!
ಬಂಟ್ವಾಳ: ಸಾಲದ ಬಾಧೆಯಿಂದ ಬಳಲುತ್ತಿದ್ದ ಹೋಟೆಲ್ ಕಾರ್ಮಿಕನೋರ್ವ ಚೀಟಿ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ , ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಸೋಮನಾಥ ನಿವಾಸಿ ಶೇಖರ...
ರೇವಂತ್ ರೆಡ್ಡಿಗೆ ಒಲಿದ ತೆಲಂಗಾಣ ಮುಖ್ಯಮಂತ್ರಿ ಸ್ಥಾನ
ನಿರೀಕ್ಷಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಸ್ಥಾನ ರೇವಂತ್ ರೆಡ್ಡಿ ಗೆ ಒಲಿದಿದೆ. ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟ ಆದಾಗಿನಿಂದ ಸಿಎಂ ಸ್ಥಾನಕ್ಕೆ ರೇವಂತ್ ರೆಡ್ಡಿ ಹೆಸರು ಕೇಳಿಬಂದಿತ್ತು. ಆದರೆ ಕಾಂಗ್ರೆಸ್ ಪಕ್ಷದ ಉಸ್ತುವಾರಿ...
ಸಮಯಕ್ಕೆ ಸರಿಯಾಗಿ ಸದನಕ್ಕೆ ಹಾಜರಾದ ಪುತ್ತೂರು ಶಾಸಕರು, ಬಹುಮಾನ ನೀಡಿ ಗೌರವಿಸಿದ ಸ್ಪೀಕರ್ ಯು...
ಪುತ್ತೂರು: ಕಳೆದ ಬಾರಿ ನಡೆದ ವಿಧಾನಸಬಾ ಅಧಿವೇಶನಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗಿದ್ದು ಮಾತ್ರವಲ್ಲದೆ ಸದನ ಮುಗಿಯುವ ತನಕ ಸದನದಲ್ಲೇ ಇದ್ದು ಸದನಕ್ಕೆ ಗೌರವ ಸಲ್ಲಿಸಿದ್ದ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಸ್ಪೀಕರ್ ಯು...
ರಾಜ್ಯ ಸರ್ಕಾರದಿಂದ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಹಸ್ತಾಂತರ
ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ವೇಳೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿ ಹುತಾತ್ಮರಾದ ರಾಜ್ಯದ ಹೆಮ್ಮೆಯ ವೀರಯೋಧ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಘೋಷಣೆಯಂತೆ 50 ಲಕ್ಷ ರೂಪಾಯಿಗಳ ಪರಿಹಾರ ಧನ...
ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ – ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನಿಂದ ಕೃತ್ಯ ಆರೋಪ
ಒಂದು ಕಡೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ, ಮತ್ತೊಂದು ಕಡೆ ನೆತ್ತರು ಹರಿದಿದೆ. ಬೆಳಗಾವಿಯಲ್ಲಿ ಬಿಜೆಪಿ ಮುಖಂಡರೂ ಆಗಿರುವ ರಮೇಶ್ ಜಾರಕಿಹೊಳಿ ಅವರ ಅತ್ಯಾಪ್ತ ಪೃಥ್ವಿ ಸಿಂಗ್ ಅವರಿಗೆ ಕಾಂಗ್ರೆಸ್ ಎಂಎಲ್ಸಿ,ಸಚಿವೆ ಲಕ್ಷ್ಮಿ...
ವಂಚನೆ ಪ್ರಕರಣ: ಚೈತ್ರಾ ಮತ್ತು ಆಕೆಯ ಸಹಚರನಿಗೆ ಷರತ್ತುಬದ್ಧ ಜಾಮೀನು
ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ಪಡೆದು ವಂಚನೆ ಮಾಡಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ ಚೈತ್ರಾ ಹಾಗೂ ಆಕೆಯ ಸಹಚರ ಶ್ರೀಕಾಂತ್‌ಗೆ ಜಾಮೀನು ಮಂಜೂರು ಆಗಿದೆ. ಇಂದು ಆರೋಪಿಗಳು...
ವಿಟ್ಲ: ಹಳೆ ದ್ವೇಷದಿಂದ ವ್ಯಕ್ತಿ ಮೇಲೆ ಹಲ್ಲೆ – ಪ್ರಕರಣ ದಾಖಲು
ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರ ತಂಡ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಕೇಳಲು ಹೋದ ತಾಯಿ ಮತ್ತು ಪತ್ನಿಗೆ ಹಲ್ಲೆ ನಡೆಸಲು ಮುಂದಾಗಿ, ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ಇಬ್ಬರ ವಿರುದ್ಧ...
ಸೀಬೆ ಹಣ್ಣು ಮಾತ್ರವಲ್ಲ, ಇದರ ಎಲೆಗಳು ಕೂಡ ಅಷ್ಟೇ ಆರೋಗ್ಯಕಾರಿ!
ಹಣ್ಣು ಹಣ್ಣಾದ ಸೀಬೆ ಹಣ್ಣು ತಿಂದವರಿಗೆ ಗೊತ್ತು! ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅಚ್ಚುಮೆಚ್ಚಾಗಿರುವ ಈ ಹಣ್ಣಿನ ಮರ ಹಳ್ಳಿಕಡೆ ತುಂಬಾನೇ ನೋಡಲು ಸಿಗುತ್ತದೆ. ಆದರೆ ನಿಮಗೆ ಗೊತ್ತಿರಬಹುದು ನಾವೆಲ್ಲರೂ ಈ ರಸಭರಿತವಾದ ಸೀಬೆ...
ಮೆಕ್ಕೆ ಜೋಳ ಮೂಟೆ ತುಂಬುವ ಯಂತ್ರ ಕುಸಿತ: 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ
ಮೆಕ್ಕೆ ಜೋಳ ಮೂಟೆ ತುಂಬುವ ಯಂತ್ರ ಕುಸಿದು ಮೂಟೆಗಳ ಅಡಿ 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿಕೊಂಡಿರುವಂತಹ ಘಟನೆ ವಿಜಯಪುರ ಅಲಿಯಾಬಾದ್ ಬಳಿಯ ಕೈಕಾರಿಕಾ ಪ್ರದೇಶದಲ್ಲಿರುವ ಗೋದಾಮಿನಲ್ಲಿ ನಡೆದಿದೆ.
ಮೆಕ್ಕೆಜೋಳದ ಮೂಟೆಗಳು ಬಿದ್ದು ಕಾರ್ಮಿಕರು...
















