Tag: vitla
ಮಂಗಳೂರು: ಕದ್ರಿ ಬಳಿ ಕಾಡುಕೋಣ ಪ್ರತ್ಯಕ್ಷ, ಆತಂಕದಲ್ಲಿ ಜನತೆ
ಮಂಗಳೂರು:ನಗರದಲ್ಲಿ ಮತ್ತೆ ಕಾಡುಕೋಣ ಪ್ರತ್ಯಕ್ಷವಾಗಿದ್ದು ನಗರ ವಾಸಿಗಳು ಆತಂಕದಲ್ಲಿ ದಿನ ದೂಡುವ ಪರಿಸ್ಥಿತಿ ಎದುರಾಗಿದೆ.
ಕದ್ರಿ,ಕೈಬಟ್ಟಲು,ಕರಾವಳಿ ಲೇನ್ ಮತ್ತು ಸುತ್ತ ಮುತ್ತ ಪ್ರದೇಶದಲ್ಲಿ ದೈತ್ಯಗಾತ್ರದ ಕಾಡುಕೊಣ ರಾಜರೋಷವಾಗಿ ಹಗಲು, ರಾತ್ರಿ ಎನ್ನದೇ ಸುತ್ತಾಡುತ್ತಿದ್ದು ಜನ...
ನಡುರಸ್ತೆಯಲ್ಲೇ ವೃದ್ಧನ ಬರ್ಬರ ಹತ್ಯೆ
ಆಸ್ತಿ ವಿಚಾರಕ್ಕಾಗಿ ವ್ಯಕ್ತಿಯೋರ್ವನನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಧಾರವಾಡದ ಕೊಪ್ಪದಕೇರಿ ಶಿವಾಲಯದ ಬಳಿ ನಡೆದಿದೆ
ಹೆಬ್ಬಳ್ಳಿ ಗ್ರಾಮದ ನಿಂಗಪ್ಪ ಹಡಪದ (60) ಹತ್ಯೆಗೀಡಾದ ವ್ಯಕ್ತಿ. ಜನದಟ್ಟಣೆ ಇರುವ ಜಾಗದಲ್ಲೇ ಈ...
ಆಸ್ತಿ ವಿಚಾರಕ್ಕೆ ಗಲಾಟೆ – ಬೈಕ್ ಅಡ್ಡಗಟ್ಟಿ ಚಿಕ್ಕಪ್ಪನನ್ನೇ ಪೆಟ್ರೋಲ್ ಸುರಿದು ಸುಟ್ಟ ಮಗ
ಬೈಕ್‍ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಆತನ ಅಣ್ಣ ಹಾಗೂ ಮಗ ಸೇರಿಕೊಂಡು ಅಡ್ಡಗಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಘಟನೆ ಶಿವಮೊಗ್ಗದ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ.
ಹತ್ಯೆಗೀಡಾದ ವ್ಯಕ್ತಿಯನ್ನು ಅದೇ ಗ್ರಾಮದ ಮಹೇಶಪ್ಪ (60)...
ಬಡವರ ಬಾದಾಮಿ ಕಡಲೆಕಾಯಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು
ಕಡಲೆಯನ್ನು ಬಡವರ ಬಾದಾಮಿ ಎಂದೇ ಕರೆಯುತ್ತಾರೆ. ಕಡಲೆಕಾಯಿಯನ್ನು ಹಿತ ಮಿತವಾಗಿ ತಿನ್ನುವುದು ಆರೋಗ್ಯಕ್ಕೆ ಉತ್ತಮ. ಇದರಲ್ಲಿ ವಿವಿಧ ಪೋಷಕಾಂಶಗಳು ಇದೆ. ಪೊಟ್ಯಾಷಿಯಂ, ಕಬ್ಬಿಣ, ಸತು, ವಿಟಮಿನ್ಗಳಲ್ಲಿ ಸಮೃದ್ಧವಾಗಿದೆ. ಕಡಲೆಕಾಯಿಯು ನೈಸರ್ಗಿಕವಾಗಿ ಅಗತ್ಯವಾದ ಪೋಷಕಾಂಶಗಳಿಂದ...
ವಿಟ್ಲ: ಬೋಳ್ನಾಡು ಭಗವತಿ ಕ್ಷೇತ್ರದಲ್ಲಿ “ತೀಯಾ ಲಿಟ್ಲ್ ಟೈಗರ್ಸ್” ಇದರ ಮಕ್ಕಳಿಗೆ ಸಂಗೀತ ಸ್ಪರ್ಧೆ...
ವಿಟ್ಲ: ಬೋಳ್ನಾಡು ಭಗವತಿ ಕ್ಷೇತ್ರದಲ್ಲಿ ದಿನಾಂಕ 3 -12 -2023 ರಂದು ಬೋಳ್ನಾಡು ಭಗವತಿ ತೀಯಾ ಸಮಾಜ ಸೇವಾ ಸಮಿತಿಯ ಅಂಗಸಂಸ್ಥೆಯಾದ ತೀಯಾ ಲಿಟ್ಲ್ ಟೈಗರ್ಸ್ ಇದರ ಮಕ್ಕಳಿಗೆ ಸಂಗೀತ ಸ್ಪರ್ಧೆ ಕಾರ್ಯಕ್ರಮ...
ಪುತ್ತೂರು : ಸಹಕಾರಿ ಸಂಸ್ಥೆಯೊಂದರ ವ್ಯವಸ್ಥಾಪಕ ಆತ್ಮಹತ್ಯೆ
ಪುತ್ತೂರು:ಸುಳ್ಯದಲ್ಲಿ ಸಹಕಾರಿ ಸಂಸ್ಥೆಯೊಂದರಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪಟ್ಟೆ ನಿವಾಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟಿ ಮಾನಿಂಜೆ ಆನಂದ ಗೌಡ-ಪಾರ್ವತಿ ದಂಪತಿಯ ಮಗ ಪ್ರೀತಂ ಎನ್. (26ವ.)...
ಪುತ್ತೂರು: ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ
ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆ ಮಾಡಿಕೊಂಡವರು. ಬಂಗ್ಲೆಗುಡ್ಡೆ...
ವಿಟ್ಲ: ಅನುಮಾನಾಸ್ಪದವಾಗಿ ಬೈಕ್ ನಲ್ಲಿ ಯುವಕರ ಸುತ್ತಾಟ: ಬೈಕ್ ಸವಾರ ಎಸ್ಕೇಪ್.! ಹಿಂಬದಿ ಸವಾರನನ್ನು...
ವಿಟ್ಲ:ಸಂಜೆ ಹೊತ್ತಲ್ಲಿ ಸಂಶಯಾಸ್ಪದವಾಗಿ ಐದಾರು ಬಾರಿ ಅತ್ತಿತ್ತ ಬೈಕ್‌ನಲ್ಲಿ ಸುತ್ತಾಡುತ್ತಿದ್ದ ಯುವಕರನ್ನು ಸ್ಥಳೀಯರು ತಡೆದು ವಿಚಾರಿಸುತ್ತಿದ್ದಂತೆ ಬೈಕ್ ಸವಾರ ಎಸ್ಕೇಪ್ ಆದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಾಡುಮಠ ಪರಿಶಿಷ್ಟ...
ಕರ್ತವ್ಯನಿರತ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹೃದಯಾಘಾತದಿಂದ ಸಾವು
ಬಸ್ ಚಾಲನೆ ಮಾಡುತ್ತಿದ್ದ ಸಂದರ್ಭ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ರವಿ ಲಮಾಣಿ (46) ಹೃದಯಾಘಾತದಿಂದ ಮೃತಪಟ್ಟ ಚಾಲಕ. ಮೂಡಿಗೆರೆ, ಗುತ್ತಿಹಳ್ಳಿ, ಹೆಸಗೋಡು ಗ್ರಾಮಕ್ಕೆ ಹೋಗುತ್ತಿದ್ದ ಸಂದರ್ಭ ದಾರಿ...
2 ತಿಂಗಳ ಹಿಂದಷ್ಟೇ ಪ್ರೀತಿಸಿ ಮದ್ವೆಯಾಗಿದ್ದ ನವವಿವಾಹಿತೆ ಸಾವು!
ಎರಡು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬಳು ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ಅನುಷಾ (23) ಮೃತ ನವವಿವಾಹಿತೆ. ಮಂಡ್ಯ ಜಿಲ್ಲೆಯ ಮಳ್ಳವಳ್ಳಿ ಮೂಲದ ಪ್ರವೀಣ್ ಮತ್ತು ಅನುಷಾ ಪ್ರೀತಿಸಿ...
















