Tag: vitla
ಟ್ರಯಲ್ ರೂಮ್‍ನಲ್ಲಿ ಯುವತಿ ಅಶ್ಲೀಲ ಫೋಟೋ ತೆಗೆದು ಬ್ಲ್ಯಾಕ್‍ಮೇಲ್ – ಆರೋಪಿ ಅರೆಸ್ಟ್
ಬಟ್ಟೆ ಅಂಗಡಿಯ ಟ್ರಯಲ್ ರೂಮ್‍ನಲ್ಲಿ ಯುವತಿಯ ಅಶ್ಲೀಲ ಫೋಟೋ ತೆಗೆದುಕೊಂಡು ಆಕೆಗೆ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದ ಆರೋಪಿಯನ್ನು ಹಾವೇರಿಯ, ಹಾನಗಲ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನ ಮೈನುದ್ದೀನ್ ಮುಂಡಗೋಡ (32) ಎಂದು ಗುರುತಿಸಲಾಗಿದೆ. ಮಕರವಳ್ಳಿ ಗ್ರಾಮದ...
ವಾಮಾಚಾರ ಮೊರೆ ಹೋದ ವಿಶ್ವವಿದ್ಯಾಲಯ ಉಪನ್ಯಾಸಕರು
ಶಾಲೆ, ಕಾಲೇಜುಗಳಲ್ಲಿ ಮಕ್ಕಳಿಗೆ ಮೂಢನಂಬಿಕೆ ಬಗ್ಗೆ ಉಪನ್ಯಾಸಕರು ಪಾಠ ಮಾಡಬೇಕಿದೆ. ಆದರೆ ಅದೇ ಉಪನ್ಯಾಸಕರು ಮೂಢ ನಂಬಿಕೆಯ ಮೊರೆ ಹೋದ ಘಟನೆ ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ...
PKL 2023: ಪ್ರೊ ಕಬಡ್ಡಿ ಲೀಗ್: ಮೊದಲ ಪಂದ್ಯದಲ್ಲೇ ಗೆದ್ದು ಬೀಗಿದ ಗುಜರಾತ್ ಜೈಂಟ್ಸ್
ಅಹಮದಾಬಾದ್‌ನ ಟ್ರಾನ್ಸ್‌ಸ್ಟೇಡಿಯಾ ಅರೆನಾ ಸ್ಟೇಡಿಯಂನಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್‍ನ 10ನೇ ಸೀಸನ್‍ನ ಉದ್ಘಾಟನಾ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ವಿರುದ್ಧ ಗುಜರಾತ್ ಜೈಂಟ್ಸ್ ಭರ್ಜರಿ ಗೆಲುವು ಸಾಧಿಸಿತು.
ಗುಜರಾತ್ ತಂಡದ ರೈಡರ್ ಸೋನು ಜಗ್ಲಾನ್...
ಸುಳ್ಯ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತ್ಯು
ಸುಳ್ಯ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವರು ಕುಸಿದು ಬಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ, ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಸಂಭವಿಸಿದೆ.
ಸಂಪಾಜೆ ಗ್ರಾಮದ ಎಡ್ವಾಣೆ ತಿಮ್ಮಪ್ಪ ಪೂಜಾರಿ (65) ತಮ್ಮ ಮನೆಗೆ ನಡೆದುಕೊಂಡು ಹೋಗುವ...
ಆಗಾಗ ಏಲಕ್ಕಿ ಸೇವನೆ ಮಾಡಿದರೆ ಸಿಗುವ ಆರೋಗ್ಯ ಪ್ರಯೋಜನಗಳು
ನಾವು ಬಳಸುವ ಹಲವಾರು ಮಸಾಲೆ ಪದಾರ್ಥಗಳಲ್ಲಿ ಏಲಕ್ಕಿ ಸಹ ಒಂದು. ಇದರಲ್ಲಿ ಅನೇಕ ಆರೋಗ್ಯದ ಲಾಭಗಳು ಸಿಗುತ್ತವೆ. ಹಬ್ಬ-ಹರಿದಿನಗಳಲ್ಲಿ ಕೆಲವೊಂದು ವಿಶೇಷ ಅಡುಗೆಗಳಲ್ಲಿ ಏಲಕ್ಕಿಯನ್ನು ಬಳಕೆ ಮಾಡುತ್ತಾರೆ. ಈ ಮಧ್ಯದಲ್ಲಿ ಬೇರೆ ಬಗೆಯ...
ಮಂಗಳೂರು: ನಾಲ್ಕೂವರೆ ತಿಂಗಳ ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ
ಮಂಗಳೂರು: ನಾಲ್ಕೂವರೆ ತಿಂಗಳ ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗುಜ್ವರಕೆರೆಯಲ್ಲಿ ಸಂಭವಿಸಿದೆ.
ಲೇಕ್ ವೀವ್ ಅಪಾರ್ಟ್‌ಮೆಂಟ್‌ನ ಫ್ಲಾಟ್‌ನಲ್ಲಿ ವಾಸವಾಗಿದ್ದ ಫಾತಿಮಾ ರುಕಿಯಾ (23) ಹಾಗೂ ಆಕೆಯ ನಾಲ್ಕುವರೆ ತಿಂಗಳ ಮಗು...
ನರ್ಸಿಂಗ್ ವಿದ್ಯಾರ್ಥಿನಿಯ ಹತ್ಯೆಗೈದು ಆಕೆಯ ವಾಟ್ಸಪ್ ಸ್ಟೇಟಸ್‍ಗೆ ಮೃತದೇಹದ ಫೋಟೋ ಹಾಕಿದ ಪಾಗಲ್ ಪ್ರೇಮಿ
ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳನ್ನು ಲಾಡ್ಜ್ ಒಂದರಲ್ಲಿ ಆಕೆಯ ಪ್ರೇಮಿಯೇ ಕೊಲೆಗೈದು ಬಳಿಕ ಮೃತದೇಹದ ಫೋಟೋವನ್ನು ಆಕೆಯ ವಾಟ್ಸಪ್ ಸ್ಟೇಟಸ್‍ಗೆ ಹಾಕಿದ ಘಟನೆ ಚೆನ್ನೈನಲ್ಲಿ ನಡೆದಿದೆ.
ಮೃತದೇಹದ ಫೋಟೋವನ್ನು ಆರೋಪಿ ಆಕೆಯ ಸ್ಟೇಟಸ್‍ಗೆ ಹಾಕುತ್ತಿದ್ದಂತೆ ನೋಡಿದ ಸ್ನೇಹಿತರು...
ಅಣ್ಣನೊಂದಿಗೆ ಟ್ಯೂಷನ್ ತೆರಳುತ್ತಿದ್ದ ಬಾಲಕಿಯ ಅಪಹರಿಸಿ 10 ಲಕ್ಷಕ್ಕೆ ಬೇಡಿಕೆ ಪ್ರಕರಣ – ಉದ್ಯಮಿ...
ಆರು ವರ್ಷದ ಬಾಲಕಿಯನ್ನು ಅಪಹರಿಸಿ 10 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಕೇರಳದ ಉದ್ಯಮಿ, ಆತನ ಪತ್ನಿ ಹಾಗೂ ಮಗಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳಾದ...
ಕಾರು, ಟಾಟಾ ಏಸ್ ನಡುವೆ ಭೀಕರ ಅಪಘಾತ – ಓರ್ವ ಸಾವು, ಮತ್ತೋರ್ವ ಗಂಭೀರ
ಕಾರು ಮತ್ತು ಟಾಟಾ ಏಸ್‌ನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ತಾಂಡಾ ಬಳಿ ನಡೆದಿದೆ.
ಅಪಘಾತದಲ್ಲಿ...
ವಿಟ್ಲ: (ಡಿ. 4-10) ಸಪ್ತ ವಾರ್ಷಿಕೋತ್ಸವ ಶುಭಸಂದರ್ಭದ ಪ್ರಯುಕ್ತ “ಸಪ್ತೋತ್ಸವ”
ವಿಟ್ಲ: ಪುತ್ತೂರು ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನ ವಿಸ್ಮೃತ ಮಳಿಗೆಯಲ್ಲಿ ಕಾರ್ಯಾನಿರ್ವಹಿಸುತ್ತಿರುವ ಸಪ್ತ ಜ್ಯುವೆಲ್ಸ್‌ನಲ್ಲಿ ಸಪ್ತ ವಾರ್ಷಿಕೋತ್ಸವ ಶುಭಸಂದರ್ಭದ ಪ್ರಯುಕ್ತ ಡಿಸೆಂಬರ್ 4ರಿಂದ 10ರ ವರೆಗೆ ಡಿಸ್ಕೌಂಟ್‌ಗಳು...
















