Tag: vitla
ಪುತ್ತೂರು : ಪುತ್ತೂರು ಮಯ್ ದೆ ದೆವುಸ್ ಚರ್ಚ್ ನಲ್ಲಿ ಈಸ್ಟರ್ ಹಬ್ಬ ಆಚರಣೆ.
ಪುತ್ತೂರಿನ ಹೃದಯ ಭಾಗದಲ್ಲಿ ಇರುವ ಮಾಯ್ ದೆ ದೇವುಸ್ ಚರ್ಚಿನಲ್ಲಿ ಯೇಸಕ್ರಿಸ್ತನ ಪುನರ್ಜನ್ಮವನ್ನು ಸಾರುವ ಈಸ್ಟರ್ ಹಬ್ಬವನ್ನು ಮಾರ್ಚ್ 30 ರಂದು ಆಚರಿಸಲಾಯಿತು.
ಚರ್ಚ್ ವಠಾರದ ಎಲ್ಲಾ ವಿದ್ಯುತ್ ಬೆಳಕನ್ನು ನಂದಿಸಿ ನಂತರ ಒಂದು...
ಮತದಾನ ನಡೆಯುವ 2 ದಿನವೂ ಕರ್ನಾಟಕದಲ್ಲಿ ಸಾರ್ವತ್ರಿಕ ರಜೆ ಘೋಷಣೆ
ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಉಭಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅವರವರ ಕ್ಷೇತ್ರಗಳಲ್ಲಿ ಮತಯಾಚನೆ ಶುರು ಮಾಡಿದ್ದಾರೆ. ಇನ್ನು ದೇಶದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ...
ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ MBBS ವಿದ್ಯಾರ್ಥಿ
MBBS ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.
ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಯನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ.
ಪ್ರಜ್ವಲ್ ಸಿಮ್ಸ್ ಕಾಲೇಜಿನಲ್ಲಿ ಮೊದಲ...
ಕಡಬ: ಅಪರಿಚಿತ ಕಾರು ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತ್ಯು
ಕಡಬ: ಅಪರಿಚಿತ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮರ್ಧಾಳ ಜಂಕ್ಷನ್ ನಲ್ಲಿ ಇಂದು ಸಂಜೆ ನಡೆದಿದೆ.
ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ...
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು : ಓರ್ವನಿಗೆ ಗಾಯ
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಓರ್ವ ಗಾಯಗೊಂಡ ಘಟನೆ ಗೋಲ್ತಮಜಲು ಗ್ರಾಮದ ಜಮ್ಮು ಕ್ರಾಸ್ ಎಂಬಲ್ಲಿ ನಡೆದಿದೆ.
ಗಾಯಾಳು ಪ್ರಯಾಣಿಕನನ್ನು ಫಾಝಿಲ್ ಎಂದು ಹೆಸರಿಸಲಾಗಿದೆ.
ಮುಹಮ್ಮದ್ ಫಾರೂಕ್...
ಸುಳ್ಯ: ಅಕ್ರಮವಾಗಿ ಮರ ಕಡಿದು ದಿಮ್ಮಿ ಸಾಗಾಟ ಯತ್ನ : ಲಾರಿ, ಕ್ರೇನ್ ಸಹಿತ...
ಸುಳ್ಯ : ಅಕ್ರಮವಾಗಿ ಮರಗಳನ್ನು ಕಡಿದು, ದಿಮ್ಮಿ ಸಾಗಾಟ ಮಾಡಲು ಯತ್ನಿಸಿದ ಘಟನೆ ಸುಳ್ಯ ಕಸಬಾ ಗ್ರಾಮದ ಶಾಂತಿ ನಗರದಲ್ಲಿ ನಡೆದಿದೆ.
ಶಾಂತಿನಗರದ ವೆಂಕಪ್ಪ ನಾಯ್ಕರ ಜಮೀನುನಲ್ಲಿದ್ದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡುತ್ತಿದ್ದ...
ಉಡುಪಿ: ಕರ್ತವ್ಯದಲ್ಲಿದ್ದ ಪೊಲೀಸರೊಂದಿಗೆ ಅನುಚಿತ ವರ್ತನೆ, ಜೀವ ಬೆದರಿಕೆ: ದೂರು ದಾಖಲು
ಉಡುಪಿ: ಕರ್ತವ್ಯದಲ್ಲಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದಲ್ಲದೇ , ಬಳಿಕ ಕರೆಮಾಡಿ ಜೀವಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಉಡುಪಿ ನಗರ ಠಾಣೆ ಹಾಗೂ ಕೋಟ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಉಡುಪಿ ನಗರ ಪೊಲೀಸ್...
ಮಂಗಳೂರು: ಒಂದು ವರ್ಷದ ಕಂದಮ್ಮನೊಂದಿಗೆ ನೇತ್ರಾವತಿ ನದಿಗೆ ಹಾರಿ ತಾಯಿ ಆತ್ಮಹತ್ಯೆ
ಮಂಗಳೂರು: ನೇತ್ರಾವತಿ ನದಿಗೆ ಒಂದು ವರ್ಷದ ಕಂದಮ್ಮನೊಂದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾಯಿ ಮಗುವಿನ ಮೃತ ದೇಹ ಹರೆಕಳ ಬಳಿ ನದಿಯಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದೆ.
ಅಡ್ಯಾರು ಪದವಿನ ಚೈತ್ರಾ...
ಕಲ್ಲಂಗಡಿ ಹಣ್ಣಿನ ಸಿಪ್ಪೆ ಎಸೆಯುತ್ತೀರಾ ಹಾಗಾದರೆ ಅದರ ಉಪಯೋಗ ಎಷ್ಟಿದೆ ನೋಡಿ
ಕಲ್ಲಂಗಡಿ ಸಿಪ್ಪೆಯಿಂದ ಉಪ್ಪಿನಕಾಯಿ ತಯಾರಿಸಬಹುದು. ಸಿಪ್ಪೆಯನ್ನು ಸಣ್ಣ ತುಂಡುಗಳನ್ನಾಗಿ ಕತ್ತರಿಸಿ ಉಪ್ಪಿನಕಾಯಿ ಹಾಕಿದರೆ ತುಂಬಾ ರುಚಿಯಾಗಿರುತ್ತದೆ. ಇನ್ನು, ಸಿಪ್ಪೆಯ ಬಿಳಿ ಭಾಗದಿಂದ ಸೂಪ್ಗಳನ್ನು ತಯಾರಿಸಬಹುದು. ಕೆಲವು ದೇಶಗಳಲ್ಲಿ ಈ ಸಿಪ್ಪೆಯಿಂದ ಅನೇಕ ಬಗೆಯ...
ಅಮೆರಿಕ ಸೇತುವೆ ಕುಸಿತ: ಭಾರತದ ಎಲ್ಲಾ ಸಿಬ್ಬಂದಿ ಸೇಫ್
ಅಮೆರಿಕದ ಬಾಲ್ಟಿಮೋರ್‌ನಲ್ಲಿರುವ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆಗೆ ಹಡಗೊಂದು ಡಿಕ್ಕಿ ಹೊಡೆದು ನೀರಿನಲ್ಲಿ ಮುಳುಗಿ ಆರು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅವಘಡದಲ್ಲಿ ನಾಪತ್ತೆಯಾದವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ.
ಭಾರತೀಯ...
















