Friday, August 14, 2026
spot_imgspot_img
spot_imgspot_img
Home Tags Vitla

Tag: vitla

ಮಂಗಳೂರು: ಹವಾಮಾನ ವೈಪರಿತ್ಯದ ಪರಿಣಾಮ ವೈರಲ್ ಜ್ವರ ಉಲ್ಬಣ

ಮಂಗಳೂರು : ಬದಲಾದ ವಾತಾವರಣ ಹಾಗೂ ಹವಾಮಾನ ವೈಪರೀತ್ಯದಿಂದ ಮಂಗಳೂರಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವೈರಲ್ ಜ್ವರದ ಪ್ರಮಾಣ ಹೆಚ್ಚಳವಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಕಳೆದ ಕೆಲವು...

ಪುತ್ತೂರು: ಪುತ್ತೂರು ಗ್ರಾಮಾಂತರ ಠಾಣೆಗೆ ಸಬ್‌ ಇನ್ಸ್‌ಪೆಕ್ಟರ್‌ ಆಗಿ ಜಂಬೂರಾಜ್‌ ಮಹಾಜನ್‌ ನೇಮಕ

ಪುತ್ತೂರು: ಪುತ್ತೂರು ಗ್ರಾಮಾಂತರ ಠಾಣೆಗೆ ಸಬ್‌ ಇನ್ಸ್‌ಪೆಕ್ಟರ್‌ ಆಗಿ ಜಂಬೂರಾಜ್‌ ಮಹಾಜನ್‌ ನೇಮಕಗೊಂಡಿದ್ದಾರೆ. ಡಿಸಿಆರ್‌ಬಿ, ಘಟಕ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಂಬೂರಾಜ್‌ ಮಹಾಜನ್‌ರವರು ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪುತ್ತೂರು...

ತಿಂಗಳ ಹಿಂದೆ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಲಂಡನ್‌ ನದಿಯಲ್ಲಿ ಶವವಾಗಿ ಪತ್ತೆ

ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ಮಿತ್‌ಕುಮಾರ್ ಪಟೇಲ್ ಸೆಪ್ಟೆಂಬರ್‌ನಲ್ಲಿ ಉನ್ನತ ವ್ಯಾಸಂಗಕ್ಕಾಗಿ ಯುಕೆಗೆ ಆಗಮಿಸಿದ್ದು, ನವೆಂಬರ್ 17 ರಂದು ನಾಪತ್ತೆಯಾಗಿದ್ದ....

ಬೆಳ್ತಂಗಡಿ: ಖಾಸಗಿ ಕಾಲೇಜಿನ 11 ಮಂದಿ ವಿದ್ಯಾರ್ಥಿಗಳು ನಾಪತ್ತೆ

ಬೆಳ್ತಂಗಡಿ: ಖಾಸಗಿ ಕಾಲೇಜಿನ 11 ಮಂದಿ ವಿದ್ಯಾರ್ಥಿಗಳು ಏಕಾಏಕಿ ಕಿರುಕುಳದಿಂದ ನಾಪತ್ತೆಯಾಗಿದ್ದ ಗುರುವಾಯನಕೆರೆ ಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಪಿಯು ಕಾಲೇಜಿನ 11 ಮಂದಿ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳು ನ.30...

ಮಧುಮೇಹ ಎಂದು ಪರಿತಪಿಸುವವರಿಗೆ ಜಸ್ಟ್ ಈ ಎಲೆಗಳು ಶುಗರ್ ಲೆವೆಲ್ ಕಮ್ಮಿ ಮಾಡಿಬಿಡುತ್ತವೆ

ಸಕ್ಕರೆ ಕಾಯಿಲೆ ಇಂದು ಜನರ ಜೀವನಶೈಲಿಗೆ ಅನುಗುಣವಾಗಿ ತುಂಬಾ ವೇಗವಾಗಿ ಹರಡುತ್ತಿದೆ. ದೇಹಕ್ಕೆ ಸರಿಯಾಗಿ ವ್ಯಾಯಾಮ ನೀಡದೆ ಅನಾರೋಗ್ಯಕರ ಆಹಾರ ಗಳನ್ನು ಮತ್ತು ಹೆಚ್ಚು ಸಿಹಿ ಪದಾರ್ಥಗಳನ್ನು ತಿನ್ನುವುದರಿಂದ ದೇಹದಲ್ಲಿ ಸಕ್ಕರೆ ಪ್ರಮಾಣ...

ಭ್ರೂಣ ಪತ್ತೆ, ಹತ್ಯೆ ಪ್ರಕರಣ ಬೆಳಕಿಗೆ ಬಂದ ಹೊತ್ತಲ್ಲೇ ವೈದ್ಯ ಅನುಮಾನಾಸ್ಪದ ಸಾವು

ಆಯುಷ್‌ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯನ ಮೃತದೇಹ ಸಿಕ್ಕಿದೆ. ಮೂಲತಃ ಮಂಡ್ಯದ...

ಬೆಳ್ತಂಗಡಿ : ಸೈಕಲ್ ಮಾರಾಟ ವಿಚಾರ ಸಂಬಂಧಿಸಿದಂತೆ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷನಿಂದ ವಿದ್ಯಾರ್ಥಿಯ...

ಬೆಳ್ತಂಗಡಿ : ಶಾಲಾ ಬಾಲಕನೊಬ್ಬ ಸೈಕಲ್ ಮಾರಾಟ ಮಾಡಿದ್ದಾನೆ ಎಂಬ ಆರೋಪದಡಿಯಲ್ಲಿ ಶಾಲಾ ಶಿಕ್ಷಕರ ಪ್ರೇರೇಪಣೆಯೊಂದಿಗೆ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಬಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಪುಂಜಾಲಕಟ್ಟೆ ಪ್ರಾಥಮಿಕ...

ತಂಗಿಯ ಮೇಲಿನ ಸೇಡಿಗೆ ತಂಗಿ ಮಗುವನ್ನು ಕೊಲೆ ಮಾಡಿದ ಅಕ್ಕ

ತಂಗಿಯ ಮೇಲಿನ ಸೇಡಿಗೆ ಆಕೆ ಮಗುವನ್ನು ಅಕ್ಕನೇ ಕೊಲೈಗದ ಘಟನೆ ಚಿಕ್ಕಬಳ್ಳಾಪುರ ಪೇರೇಸಂದ್ರ ಬಳಿಯ ಮುತ್ತಕದ ಹಳ್ಳಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿ ಅಂಬಿಕಾ ಎಂದು ಗುರುತಿಸಲಾಗಿದೆ. ಅಂಬಿಕಾ ತನ್ನ ತಂಗಿ ಅನಿತಾಳ ಮಗ...

ಸುಳ್ಯ: ಸ್ನಾನಕ್ಕೆಂದು ಇಳಿದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಸುಳ್ಯ : ಅರಂಬೂರು ಸೇತುವೆಯ ಬಳಿ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವರದಿಯಾಗಿದೆ. ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿಯಾಗಿರುವ ವೆಂಕಟರಮಣ ಎಂದು ಗುರುತಿಸಲಾಗಿದೆ. ತೀವ್ರ...

ಆಯುರ್ವೇದಿಕ್ ಸಿರಪ್ ಸೇವಿಸಿ 5 ಮಂದಿ ಸಾವು

ಮಿಥೈಲ್ ಆಲ್ಕೋಹಾಲ್ ಹೊಂದಿರುವ ಕಲುಷಿತ ಆಯುರ್ವೇದಿಕ್ ಸಿರಪ್ ಸೇವಿಸಿದ ಶಂಕೆಯಿಂದ ಕಳೆದ ಎರಡು ದಿನಗಳಲ್ಲಿ ಐದು ಜನರು ಸಾವನ್ನಪ್ಪಿದ್ದು,. ಇಬ್ಬರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ನಡೆದಿದೆ. ‘ಕಲ್ಮೇಘಸವ್ – ಅಸವ...
error: Content is protected !!