Tag: vitla
ಏರ್ ಇಂಡಿಯಾ ವಿಮಾನದೊಳಗೆ ನೀರು ಸೋರಿಕೆ
ಲಂಡನ್‌ನಿಂದ ಅಮೃತಸರಕ್ಕೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಒಳಗಡೆ ನೀರು ಸೋರಿಕೆಯಾಗಿರುವ ಪ್ರಸಂಗ ನಡೆದಿದೆ. ಈ ಅನಿರೀಕ್ಷಿತ ಘಟನೆಯಿಂದ ಪ್ರಯಾಣಿಕರಿಗೆ ಅನಾನುಕೂಲವಾಗಿದ್ದು, ಇದಕ್ಕೆ ಏರ್ ಇಂಡಿಯಾ ವಿಷಾದ ವ್ಯಕ್ತಪಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬರು...
ಕಾಸರಗೋಡು; ರೈಲು ಡಿಕ್ಕಿ ಹೊಡೆದು ಯುವಕ ಸಾವು
ಕಾಸರಗೋಡು: ಮೊಬೈಲ್ ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದ ಯುವಕ ರೈಲಿಗೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಪಲ್ಲಿಕ್ಕರ ರೈಲ್ವೆ ಮೇಲ್ಸೇತುವೆಯಲ್ಲಿ ನಡೆದಿದೆ.
ಪವರ್ ಮ್ಯಾನ್ ಕೆಲಸ ಮಾಡುತ್ತಿದ್ದ ಸುಧಾಕರನ್ ( 33 ವರ್ಷ) ಮೃತಪಟ್ಟ...
ಹಿಮೋಗ್ಲೋಬಿನ್ ಮಟ್ಟ ಕಡಿಮೆ ಇರುವವರು ಈ ಜ್ಯೂಸ್‌ಗಳನ್ನು ಕುಡಿಯಲೇಬೇಕು
ಕಬ್ಬಿಣದ ಕೊರತೆ ಅಥವಾ ರಕ್ತಹೀನತೆ ಜನರಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ನೀವು ಈ ನೈಸರ್ಗಿಕ ಪಾನೀಯಗಳ ಮೊರೆ ಹೋಗಬಹುದು. ನಿಮ್ಮ ದೇಹದಲ್ಲಿ ಕಬ್ಬಿಣದ ಅಂಶದ ಕೊರತೆಯನ್ನು ಸರಿದೂಗಿಸಲು ಅಗತ್ಯ...
ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು
ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.
11 ತಿಂಗಳ ಮಗು ಹಾಗೂ 4 ವರ್ಷದ ಪುತ್ರಿ ಜೊತೆ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಸಂಬಂಧಿಕರ ಮದುವೆ ಮುಗಿಸಿ ವಾಪಸ್ ಬರುವಾಗ ಬೈಕ್ ಅಪಘಾತ; ಪೊಲೀಸ್ ಪೇದೆ ಸೇರಿ ಇಬ್ಬರು...
ಸಂಬಂಧಿಗಳ ಮದುವೆ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಬೈಕ್ ಅಪಘಾತವಾಗಿ ಪೊಲಿಸ್ ಪೇದೆ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿದ್ದರಬೆಟ್ಟ ಬಳಿ ನಡೆದಿದೆ.
ಮಹೇಶ್, ಚಂದ್ರಯ್ಯ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಗಳು....
ಅಂತರ್ಜಾತಿ ಪ್ರೇಮಿಗಳು ನಾಪತ್ತೆ: ಯುವಕನ ಸಹೋದರನ ಆಟೋಗೆ ಬೆಂಕಿ ಹಚ್ಚಿದ ಯುವತಿಯ ಪೋಷಕರು
ಅಂತರ್ಜಾತಿಯ ಯುವಕ ತಮ್ಮ ಮಗಳನ್ನು ಪ್ರೀತಿಸಿ ಕರೆದುಕೊಂಡು ಹೋಗಿದ್ದಾನೆಂದು ಕೋಪಗೊಂಡ ಯುವತಿಯ ಪೋಷಕರು ಯುವಕನ ಸಹೋದರನ ಆಟೋಗೆ ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಅಪ್ಪಿರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸುರೇಶ್ ಕುಮಾರ್...
ಶೂಟಿಂಗ್ ವೇಳೆ ಅವಘಡ: ಮಂಡ್ಯ ರಮೇಶ್ ಗೆ ತೀವ್ರ ಗಾಯ
ಸಿನಿಮಾ ಹಾಗೂ ರಂಗಭೂಮಿ ನಟ ಮಂಡ್ಯ ರಮೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸೆ ಧಾರಾವಾಹಿ ಶೂಟಿಂಗ್ ವೇಳೆ ಅವಘಡ ನಡೆದಿದ್ದು, ಅವರಿಗೆ ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು...
ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಅರಣ್ಯ ಇಲಾಖೆ ನೌಕರ ಲೋಕಾಯುಕ್ತ ಬಲೆಗೆ
ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ...
ಹಾಸನದಿಂದ ಜೀರೋ ಟ್ರಾಫಿಕ್‌ನಲ್ಲಿ ಬಂದ್ರೂ ಅರ್ಧ ಗಂಟೆ ಚಿಕಿತ್ಸೆಗೆ ವಿಳಂಬ – ನಿಮಾನ್ಸ್‌ನಲ್ಲಿ ಕಂದಮ್ಮ...
10 ಅಡಿ ಎತ್ತರದಿಂದ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಹಾಸನದಿಂದ ಜೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದರೂ ಬೆಡ್ ಕೊಡದೇ ವೈದ್ಯರು ನಿರ್ಲಕ್ಷ್ಯವಹಿಸಿದ್ದಕ್ಕೆ 1 ವರ್ಷದ ಕಂದಮ್ಮ ಸಾವನ್ನಪ್ಪಿದೆ.
1...
ಹಣಕಾಸಿನ ವಿಚಾರಕ್ಕೆ ಟಿಪ್ಪರ್ ಹರಿಸಿ ವ್ಯಕ್ತಿಯ ಹತ್ಯೆ – ಇಬ್ಬರು ಗಂಭೀರ
ವ್ಯಕ್ತಿಯೊಬ್ಬನ ಮೇಲೆ ಟಿಪ್ಪರ್ ಹರಿಸಿ ಕೊಲೆಗೈದ ಘಟನೆ ಉತ್ತರಕನ್ನಡದ ಕಾರವಾರದಲ್ಲಿ ನಡೆದಿದೆ.
ಮೃತನನ್ನು ಓಲ್ವಿನ್ ಲೋಬೋ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಕೇಶವ ನಾಯ್ಕ ಹಾಗೂ ವಸಂತ ನಾಯ್ಕ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....
















