Friday, August 14, 2026
spot_imgspot_img
spot_imgspot_img
Home Tags Vitla

Tag: vitla

ಡ್ರಗ್ಸ್ ಖರೀದಿಸಲು ಹೆತ್ತ ಮಕ್ಕಳನ್ನೇ ಮಾರಾಟ ಮಾಡಿದ ದಂಪತಿಗಳು!

ಪೋಷಕರು ಡ್ರಗ್ಸ್ ಖರೀದಿಸಲು ತನ್ನ ಹೆತ್ತ ಮಕ್ಕಳನ್ನೇ ಮಾರಾಟ ಮಾಡಿದ ಘಟನೆ ಮುಂಬೈಯ ಅಂಧೇರಿಯಲ್ಲಿ ನಡೆದಿದೆ. ಮಾದಕ ವ್ಯಸನಿಗಳಾಗಿದ್ದ ದಂಪತಿಗಳು ಅಂಧೇರಿಯಲ್ಲಿ ತಮ್ಮ ಇಬ್ಬರು ಮಕ್ಕಳನ್ನು ಮಾರಾಟ ಮಾಡಿ ಹಣ ಸಂಪಾದಿಸಿದ್ದಾರೆ ಎಂಬ ಮಾಹಿತಿ...

ಮಂಗಳೂರು: ಮರಣ ಪ್ರಮಾಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ- ಗ್ರಾಮ ಲೆಕ್ಕಿಗ ಅರೆಸ್ಟ್

ಮಂಗಳೂರು: ಮರಣ ಪ್ರಮಾಣ ಪತ್ರ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆಡಳಿತ ಅಧಿಕಾರಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಚೇಳ್ಯಾರಿನಲ್ಲಿ ನಡೆದಿದೆ. ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ...

ಒಂದೇ ಹುದ್ದೆಗೆ ಇಬ್ಬರ ಗುದ್ದಾಟ- ಅಕ್ಕಪಕ್ಕ ಕುರ್ಚಿ ಹಾಕಿ ಕುಳಿತ ಸರ್ಕಾರಿ ಅಧಿಕಾರಿಗಳು

ಒಂದೇ ಸರ್ಕಾರಿ ಹುದ್ದೆಗಾಗಿ ಇಬ್ಬರು ಅಧಿಕಾರಿಗಳು ಗುದ್ದಾಟ ನಡೆಸಿ, ಇಬ್ಬರೂ ಅಧಿಕಾರಿಗಳು ಪ್ರತ್ಯೇಕ ಕುರ್ಚಿ ಹಾಕಿಕೊಂಡು ಕುಳಿತ ಘಟನೆ ಯಾದಗಿರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಡೆದಿದೆ.. ನಗರದ ಹೊಸಳ್ಳಿ ಕ್ರಾಸ್ ಬಳಿಯಿರುವ...

ಬಂಟ್ವಾಳದ ಯುವಕ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

ಬಂಟ್ವಾಳ : ಮೂಲತಃ ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷ್ಯಾ ಕ್ರಿಕೆಟ್...

ಬೆಳ್ತಂಗಡಿ : ಡಿವೈಡರ್ ಗೆ ಬೈಕ್ ಡಿಕ್ಕಿ – ಕಾಲೇಜು ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ : ವಿದ್ಯಾರ್ಥಿಯ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಉಜಿರೆಯ ಕಾಲೇಜು ರಸ್ತೆಯ ಬಳಿ ನಡೆದಿದ್ದು ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಕಾಲೇಜಿನಲ್ಲಿ ಕಾರ್ಯಕ್ರಮ...

ಕುಂಬಳಕಾಯಿ ಅಂದ್ರೆ ದೂರ ಓಡೋರು… ಅದರ ಪ್ರಯೋಜನ ಎಷ್ಟಿದೆ ನೋಡಿ…

ಕುಂಬಳಕಾಯಿ ಕೆಲವರಿಗೆ ಇಷ್ಟವಾಗುತ್ತದೆ, ಇನ್ನೂ ಕೆಲವರಿಗೆ ಇಷ್ಟವಾಗುವುದಿಲ್ಲ. ಆದರೆ ಕುಂಬಳಕಾಯಿಯನ್ನು ಸೇವಿಸುವುದು ಆರೋಗ್ಯಕರ. ನಿಮಗೆ ಕುಂಬಳಕಾಯಿ ಪಲ್ಯ ತಿನ್ನಲು ಸಾಧ್ಯವಾಗದಿದ್ದರೆ, ಅದರಿಂದ ತಯಾರಿಸಿದ ರಸವನ್ನು ಕುಡಿಯಬಹುದು. ಕುಂಬಳಕಾಯಿ ರಸವು ತುಂಬಾ ಟೇಸ್ಟಿ ಮತ್ತು ಆರೋಗ್ಯಕರವಾಗಿದೆ....

ಹಲವು ಸುಸಜ್ಜಿತ ವ್ಯವಸ್ಥೆಗಳ ಸಿದ್ಧತೆಗಳೊಂದಿಗೆ ಅದ್ದೂರಿಯಾಗಿ ತಯಾರಾಗಿ ನಿಂತಿದೆ ‘ಬೆಂಗಳೂರು ಕಂಬಳ’: ಏನೇನಿದೆ ವಿಶೇಷತೆಗಳು..?

ಬೆಂಗಳೂರು ಕಂಬಳ ಸುಮಾರು ಎಂಟರಿಂದ ಹತ್ತು ಲಕ್ಷ ಜನರು ಭಾಗವಹಿಸುವಂತಹ ದೊಡ್ಡ ಕಾರ್ಯಕ್ರಮ. ಸುಮಾರು 70 ಎಕರೆ ಜಾಗದಲ್ಲಿ ಕಂಬಳ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ವಿಶಾಲವಾದ ಕಾರ್ ಪಾರ್ಕಿಂಗ್‌ ವ್ಯವಸ್ಥೆಯನ್ನು ಮಾಡಲಾಗಿದೆ. ಕಂಬಳ...

ನೀರಿನ ಸಂಪ್ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರು ಸಾವು

ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಶಿಕಾರಿಪಾಳ್ಯದ ವಾಜಪೇಯಿ ಸರ್ಕಲ್ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ. ಇದೇ ವೇಳೆ ಕಾರ್ಮಿಕರನ್ನು ರಕ್ಷಣೆ ಮಾಡಲು ಹೋಗಿ ಅಸ್ವಸ್ಥಗೊಂಡ...

MGR ಕಾರ್ಪೋರೇಶನ್ ವಿಟ್ಲ ಪ್ರಸ್ತುತಪಡಿಸುತ್ತಿರುವ SMART INDIA 0.1 ಸೇವಿಂಗ್ ಪ್ಲಾನ್ ಮೂಲಕ ನಿಮ್ಮ...

ಕಂಪನಿ ವತಿಯಿಂದ ಸೇರಿದ ಪ್ರತಿಯೊಬ್ಬ ಸದಸ್ಯರಿಗೂ 1 ಲಕ್ಷ ಮೌಲ್ಯದ ಅಪಘಾತ ವಿಮೆ (Accidental Insurance) ಉಚಿತವಾಗಿ ನೀಡಲಾಗುತ್ತದೆ. ನಿಮ್ಮ ಬೆಳವಣಿಗೆಯೇ ನಮ್ಮ ಧ್ಯೇಯ" ಎನ್ನುವ ಸಂಸ್ಥೆಯ ಉದ್ದೇಶದಂತೆ, ಸೇರಿದ ಯಾವ ಸದಸ್ಯರಿಗೂ ನಷ್ಟವಿಲ್ಲದ...

142 ಮಂದಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಪ್ರಾಂಶುಪಾಲ ಅರೆಸ್ಟ್

ಬರೋಬ್ಬರಿ 142 ಮಂದಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಾಂಶುಪಾಲರನ್ನು ಬಂಧಿಸಿದ ಘಟನೆ ಹರಿಯಾಣದ ಜಿಂದ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಆರಂಭದಲ್ಲಿ 60 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ಆದರೆ...
error: Content is protected !!