Saturday, August 15, 2026
spot_imgspot_img
spot_imgspot_img
Home Tags Vitla

Tag: vitla

ಉದ್ಯೋಗ ನೀಡುವುದಾಗಿ ಭೂಮಿ ಪಡೆದು ವಂಚನೆ: ಕಂಪನಿ ವಿರುದ್ಧ ಡೆತ್​​ ನೋಟ್ ಬರೆದಿಟ್ಟು ಯುವ...

ಉದ್ಯೋಗ ನೀಡುವುದಾಗಿ ನಂಬಿಸಿ ಭೂಮಿ ಪಡೆದು ವಂಚನೆ ಮಾಡಲಾಗಿರುವ ಗಂಭೀರ ಆರೋಪ ಕೇಳಿ ಬಂದಿದ್ದು ಖಾಸಗಿ ಕಂಪನಿ ಹೆಸರು ಬರೆದಿಟ್ಟು ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ...

ರೆಸಾರ್ಟ್‌ನ ಗೇಟ್ ಜಾರಿ ಮೈಮೇಲೆ ಬಿದ್ದು ಬಾಲಕ ಮೃತ್ಯು

ರೆಸಾರ್ಟ್‌ವೊಂದರ ಕಾಂಪೌಂಡಿನ ಸ್ಲೈಡಿಂಗ್ ಗೇಟ್ ಮೈಮೇಲೆ ಬಿದ್ದು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆ ಬೀಚ್ ಸಮೀಪ ನಡೆದಿದೆ. ಗೇಟ್ ಮೈಮೇಲೆ ಬಿದ್ದು ಮೃತಪಟ್ಟ ದುರ್ದೈವಿ ಕೋಟತಟ್ಟು ಪಡುಕರೆಯ...

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ 1986ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿ ರಜನೀಶ್‌ ಗೋಯಲ್‌ ನೇಮಕಗೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ನವೆಂಬರ್‌...

ಹೆಸರು ಕಾಳನ್ನು ನಿತ್ಯ ತಿಂದು ನಿಮ್ಮ ಆರೋಗ್ಯದಲ್ಲಾಗುವ ಬದಲಾವಣೆ ನೋಡಿ

ಪಚ್ಚೆ ಹೆಸರು ಮತ್ತು ಹೆಸರು ಕಾಳು ಎಂದು ಕರೆಯಲ್ಪಡುವ ಹೆಸರು ಕಾಳು ಹೆಸರೇ ಹೇಳುವಂತೆ ಪಚ್ಚೆಯ ಹಸಿರು ಬಣ್ಣದಲ್ಲಿ ಚಿಕ್ಕದಾದ ಗಾತ್ರವನ್ನು ಹೊಂದಿರುತ್ತದೆ. ಇದು ಅತ್ಯಂತ ಚಿಕ್ಕ ಕಾಳಾದರೂ ಇದರಲ್ಲಿ ಇರುವ ಆರೋಗ್ಯದ...

ಬೆಳ್ತಂಗಡಿ : ಮನೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರು ಕಳವು

ಬೆಳ್ತಂಗಡಿ : ಮನೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರು ಕಳವಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ ನಿವಾಸಿ...

ವಿಶ್ವಕಪ್ ಮ್ಯಾಚ್ ವೇಳೆ ಟಿವಿ ಆಫ್ ಮಾಡಿದ್ದಕ್ಕೆ ಮಗನ ಕೊಲೆಗೈದ ತಂದೆ!

ಪುತ್ರನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮೃತ ದುರ್ದೈವಿ ಪುತ್ರನನ್ನು ದೀಪಕ್ ನಿಶಾದ್ ಹಾಗೂ ಆರೋಪಿ ತಂದೆಯನ್ನು ಗಣೇಶ್ ಪ್ರಸಾದ್ ಎಂದು ಗುರುತಿಸಲಾಗಿದೆ.ವಿಶ್ವಕಪ್ ಫೈನಲ್...

ಜಗಳ ಬಗೆಹರಿಸಲು ಬಂದ ಪೊಲೀಸರ 112 ವಾಹನವನ್ನೇ ಚಲಾಯಿಸಿಕೊಂಡು ಪರಾರಿಯಾದ ಕಿಡಿಗೇಡಿ

ಜಗಳ ಬಗೆಹರಿಸಲು ಬಂದ ಪೊಲೀಸರ 112 ಸಮೇತ ಪರಾರಿಯಾಗಲು ಯತ್ನಿಸಿದ ಕಿಡಿಗೇಡಿಯನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಹಿಡಿದ ಘಟನೆ ತುಮಕೂರು ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ನಡೆದಿದೆ. ಮುನಿಯ ಎಂಬಾತ ತನ್ನ ಅಣ್ಣನ ಜೊತೆ ಜಗಳ...

ಹೆರಿಗೆ ವೇಳೆ ಮಗು ಸಾವು ಪ್ರಕರಣ – ಸರ್ಕಾರಿ ಆಸ್ಪತ್ರೆ ಮುಂದೆ ಪ್ರತಿಭಟನೆ: ಡಿಸಿ,...

ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ ಹೆರಿಗೆ ವೇಳೆ ಮಗುವೊಂದು ಮೃತಪಟ್ಟಿದ್ದು ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಸಾರ್ವಜನಿಕರು ಸಂಜೆ ವೇಳೆ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ನ.17ರಂದು ರಾತ್ರಿ ವೇಳೆಗೆ ಗಂಗೊಳ್ಳಿಯ ಗುಡ್ಡದಕೇರಿಯ...

ಕಾಸರಗೋಡು: ಆವರಣ ಗೋಡೆ ಕುಸಿತ – ಇಬ್ಬರು ಕಾರ್ಮಿಕರು ಮೃತ್ಯು

ಕಾಸರಗೋಡು: ಪೈಪ್ ಲೈನ್ ಅಳವಡಿಕೆಗೆ ಹೊಂಡ ತೋಡುತ್ತಿದ್ದಾಗ ಆವರಣ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಇಂದು ಸಂಜೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ. ಕರ್ನಾಟಕ ಮೂಲದ ಲಕ್ಷ್ಮಪ್ಪ (42)...

ಅಲೇ ಬುಡಿಯೆರ್‌ಗೆ…. ಬೆಂಗಳೂರು ಕಂಬಳಕ್ಕೆ ಕ್ಷಣಗಣನೆ ಪ್ರಾರಂಭ

ನ. 25 ರಿಂದ 26 ರವರೆಗೆ ನಡೆಯುವ ಬೆಂಗಳೂರು ಕಂಬಳದ ಫುಲ್ ಡಿಟೈಲ್ಸ್‌ ಕಂಬಳ ತುಳುನಾಡಿನ ಜಾನಪದ ಕ್ರೀಡೆ. ಇತ್ತೀಚಿನ ಕೆಲ ವರ್ಷಗಳಲ್ಲಂತೂ ಕರಾವಳಿಯ ಗಡಿಯನ್ನೂ ಮೀರಿ ರಾಜ್ಯ-ದೇಶಾದ್ಯಂತ ಕಂಬಳ ತನ್ನ ಪ್ರಖ್ಯಾತಿಯ ಮೂಲಕ...
error: Content is protected !!