Tag: vitla
ನಿರ್ಮಾಣ ಹಂತದ ಕ್ರೀಡಾಂಗಣ ಕುಸಿತ – ಕಾರ್ಮಿಕರು ಮೃತ್ಯು
ನಿರ್ಮಾಣ ಹಂತದಲ್ಲಿದ್ದ ಒಳಾಂಗಣ ಕ್ರೀಡಾಂಗಣ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ಕನಕಮಾಮಿಡಿಯಲ್ಲಿ ನಡೆದಿದೆ.
ಮೃತರನ್ನು ಬಿಹಾರ ಮೂಲದ ಬಬ್ಲು ಮತ್ತು ಪಶ್ಚಿಮ ಬಂಗಾಳದ ಸುನಿಲ್ ಎಂದು ಗುರುತಿಸಲಾಗಿದೆ.
ಟೇಬಲ್ ಟೆನಿಸ್...
ಬೇವಿನ ನೀರಿನಿಂದ ಸ್ನಾನ ಮಾಡಿದರೆ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?
ಬೇವಿನ ಮರ ನಿಸರ್ಗದತ್ತವಾಗಿ ನಮಗೆ ಸಿಕ್ಕಿರುವ ಒಂದು ವರದಾನ ಎಂದು ಹೇಳಬಹುದು. ಹಿಂದಿನ ಕಾಲದಿಂದಲೂ ಸಹ ಆಯುರ್ವೇದದ ಹಲವಾರು ಪ್ರಕಾರಗಳಲ್ಲಿ ಬಹಳಷ್ಟು ವಿಚಿತ್ರ ಕಾಯಿಲೆಗಳಿಗೆ ಔಷಧಿ ಕೊಟ್ಟು ವಾಸಿ ಮಾಡುವ ಅದ್ಭುತ ಗುಣ...
ವಿಟ್ಲ: ನಲುವತ್ತು ಅಡಿ ಪ್ರಪಾತಕ್ಕೆ ಉರುಳಿದ ಕಾರು: ಪ್ರಯಾಣಿಕರು ಪಾರು.!
ವಿಟ್ಲ:ಚಲಿಸುತ್ತಿದ್ದ ಕಾರೊಂದು 40 ಅಡಿ ಆಳಕ್ಕೆ ಉರುಳಿ ಬಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ವಿಟ್ಲ-ಕನ್ಯಾನ ರಸ್ತೆಯ ಬೈರಿಕಟ್ಟೆ ಆನೆಪದವು ಭಜನಾ ಮಂದಿರ ಬಳಿಯ ಅಪಘಾತ ವಲಯ ರಸ್ತೆ ತಿರುವಿನಲ್ಲಿ ನಡೆದಿದೆ.
ವಿಟ್ಲದಿಂದ ಕನ್ಯಾನ...
ಮಂಗಳೂರು: ನದಿಯಲ್ಲಿ ಮುಳುಗಿ ಸಿಟಿ ಬಸ್ ಕಂಡೆಕ್ಟರ್ ಮೃತ್ಯು
ಮಂಗಳೂರು: ರೈಲ್ವೆ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಮರವೂರು ಎಂಬಲ್ಲಿ ಇಂದು ಸಂಜೆ ನಡೆದಿದೆ.
ಮೃತರನ್ನು ಮೂಲತಃ ಬಜ್ಪೆ ನಿವಾಸಿ, ಸುರತ್ಕಲ್ ಸಮೀಪದ ಚೊಕ್ಕಬೊಟ್ಟುವಿನಲ್ಲಿ...
ಸುರತ್ಕಲ್: ಟಿಪ್ಪರ್ ಗೆ ಆಟೋ ರಿಕ್ಷಾ ಡಿಕ್ಕಿ: ಆಟೋ ಚಾಲಕ ಗಂಭೀರ
ಸುರತ್ಕಲ್: ಏಕಾಏಕಿ ಟಿಪ್ಪರ್ ಲಾರಿ ನಿಂತ ಪರಿಣಾಮ ನಿಯಂತ್ರಣ ಕಳೆದುಕೊಂಡು ಆಟೊ ರಿಕ್ಷಾ ಡಿಕ್ಕಿ ಹೊಡೆದು ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಮುಕ್ಕ ಚೆಕ್ ಪೋಸ್ಟ್ ಬಳಿ ನಡೆದಿದೆ.
ಗಾಯಗೊಂಡವರನ್ನು ಮುಕ್ಕ ಈದ್ಯಾ ಬಳಿಯ...
ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ಆಟಗಾರ – ಕ್ರಿಕೆಟ್ ಪ್ರೇಮಿಗಳು ಗರಂ
ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ತಂಡವು ಭಾರತ ತಂಡವನ್ನು ಮಣಿಸುವ ಮೂಲಕ ವಿಶ್ವಕಪ್ ಗೆದ್ದು, ಕ್ರಿಕೆಟ್ ಜಗತ್ತಿನಲ್ಲಿ ಬಲಿಷ್ಠ ತಂಡವಾಗಿ ಹೊರ ಹೊಮ್ಮಿದೆ. ಫೈನಲ್...
ವಿಶ್ವಕಪ್ ಫೈನಲ್ ನಲ್ಲಿ ಭಾರತದ ಸೋಲಿನಿಂದ ಟಿವಿ ಮುಂದೆ ಕುಸಿದು ಬಿದ್ದು ಅಭಿಮಾನಿ ಮೃತ್ಯು
ವಿಶ್ವಕಪ್ ಫೈನಲ್ ನಲ್ಲಿ ಭಾರತದ ಸೋಲಿನಿಂದ ನಿರಾಸೆಗೊಂಡ ಅಭಿಮಾನಿಗಳ ಕನಸು ಭಗ್ನಗೊಂಡಿತ್ತು. ಅದೇ ರೀತಿ ಭಾರತದ ಸೋಲಿನಿಂದ ಹತಾಶೆಗೊಂಡ ಕ್ರಿಕೆಟ್ ಅಭಿಮಾನಿಯೊಬ್ಬರು ಟಿವಿ ನೋಡುತ್ತಿದ್ದಾಗಲೇ ಪ್ರಾಣ ಹೋಗಿರುವ ಘಟನೆ ತಿರುಪತಿಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಸಾಫ್ಟ್‌ವೇರ್...
11 ಪಂದ್ಯ 3 ಶತಕ, 765 ರನ್ : ವಿಶ್ವಕಪ್ ಸೋತರು ವಿಶ್ವದಾಖಲೆ ಬರೆದ...
ವಿಶ್ವಕಪ್ 2023 ಫೈನಲ್‌ನಲ್ಲಿ ಭಾರತ ಸೋಲು ಕಂಡಿದೆ. 3 ನೇ ಬಾರಿಗೆ ವಿಶ್ವಕಪ್ ಗೆಲ್ಲುವ ಶತಕೋಟಿ ಭಾರತೀಯರ ಕನಸು ಕೊನೆಗೂ ಈಡೇರಿಲ್ಲ. ಸೋಲಿನ ನೋವಲ್ಲೂ ವಿರಾಟ್ ಕೊಹ್ಲಿ ಸರಣಿಶ್ರೇಷ್ಟ ಪ್ರಶಸ್ತಿ ಪಡೆದುಕೊಂಡಿರುವುದು ಭಾರತೀಯರಿಗೆ...
ಬೆಳ್ತಂಗಡಿ: ಜಾಗದ ವಿಚಾರವಾಗಿ ಅಣ್ಣನ ಮಗನಿಂದಲೇ ಮಾರಣಾಂತಿಕ ಹಲ್ಲೆ
ಬೆಳ್ತಂಗಡಿ: ಜಾಗದ ವಿಚಾರಕ್ಕೆ ಸಂಬಂದಿಸಿದಂತೆ ವ್ಯಕ್ತಿಯೋರ್ವರಿಗೆ ಅಣ್ಣನ ಮಗ ಮಾರಣಾಂತಿಕ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ ಘಟನೆ ಮಲವಂತಿಗೆ ಗ್ರಾಮ ಬೆಳ್ತಂಗಡಿಯಲ್ಲಿ ನಡೆದಿದೆ.
ಮಲವಂತಿಗೆ ಗ್ರಾಮ ಬೆಳ್ತಂಗಡಿ ನಿವಾಸಿ ಚಿನ್ನೇಗೌಡರಿಗೆ ಮತ್ತು ಅಣ್ಣನ ಮಗನಾದ ಆರೋಪಿ...
ಅಕ್ರಮ ಸಂಬಂಧಕ್ಕೆ ಬೇಸತ್ತು ಇನ್ಸ್‌ಪೆಕ್ಟರ್ ಪತಿಯನ್ನೇ ಹತ್ಯೆಗೈದ ಪತ್ನಿ
ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿಯನ್ನೇ ಹತ್ಯೆಗೈದಿದ್ದ ಪತ್ನಿ ಹಾಗೂ ಆಕೆಯ ಸಹೋದರನನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಭಾವನ ಸಿಂಗ್ ಮತ್ತು ಆಕೆಯ ಸಹೋದರ ದೇವೇಂದ್ರ ಕುಮಾರ್ ವರ್ಮಾ ಎಂದು ಗುರುತಿಸಲಾಗಿದೆ....
















