Sunday, August 2, 2026
spot_imgspot_img
spot_imgspot_img
Home Tags Vitla

Tag: vitla

ಕಾಸರಗೋಡು: ರೈಲಿನಿಂದ ಬಿದ್ದು ವ್ಯಕ್ತಿ ಮೃತ್ಯು

ಕಾಸರಗೋಡು: ರೈಲಿನಿಂದ ಬಿದ್ದು ಒಡಿಸ್ಸಾ ಮೂಲದ ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಾಸರಗೋಡು ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಒಡಿಸ್ಸಾದ ಸುಶಾಂತ್ ( 41) ಎಂದು ಗುರುತಿಸಲಾಗಿದೆ. ಮೃತ ಸುಶಾಂತ್ ಮಂಗಳೂರಿನ ಪೆಟ್ರೋಲ್ ಬಂಕ್‌ನಲ್ಲಿ...

ವಿಟ್ಲ : ಪಟ್ಟಣ ಪಂ.ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಾರಕ ರೋಗಗಳ ತಾಣವಾದ ವಿಟ್ಲದ ಪಳಿಕೆ ಪರಿಸರ

ವಿಟ್ಲ : ವಿಟ್ಲ ಪಟ್ಟಣ ಪಂ.ವ್ಯಾಪ್ತಿಯ ಪಳಿಕೆ ಪರಿಸರ ಮಾರಕ ರೋಗಗಳ ತಾಣವಾಗಿದೆ. ಇಲ್ಲಿನ ಖಾಸಗಿ ವ್ಯಕ್ತಿಯೊಬ್ಬರು ತನ್ನ ಮನೆಯ ಕೊಳಚೆ ನೀರನ್ನು ತನ್ನ ಜಮೀನಿನೊಳಗೆಯೇ ಇಂಗು ಗುಂಡಿ ಮಾಡಬೇಕಾಗಿತ್ತು. ಮಾಡಿಸುವ ಜವಾಬ್ದಾರಿ...

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ...

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿಸಿದೆ. ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್...

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿ :...

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಮಾ.29 ರಂದು ಗುರುವಾಯನಕರೆಯ ಶಕ್ತಿನಗರದ ಬಳಿ ಸಂಭವಿಸಿದೆ. ಬೆಳ್ತಂಗಡಿಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ...

ವಿಟ್ಲ: ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ (ರಿ.) ಮಂಗಳೂರು ತಾಲೂಕು, ಮಹಿಳಾ ಮಂಡಲಗಳ ಒಕ್ಕೂಟ...

ವಿಟ್ಲ; ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ (ರಿ.) ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ.) ಬಂಟ್ವಾಳ ಮಹಿಳಾ ಮಂಡಲ (ರಿ.) ವಿಟ್ಲ ಇವರ ನೇತೃತ್ವದಲ್ಲಿ "ವಿಶ್ವ ಮಹಿಳಾ ದಿನಾಚರಣೆ" ಕಾರ್ಯಕ್ರಮವು ವಿಟ್ಲ...

ಬೆಳ್ತಂಗಡಿ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಮೃತ್ಯು

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಮಾಜಿ ವಿಜಯ ಬ್ಯಾಂಕ್ ಉದ್ಯೋಗಿ,...

ರಾಮೇಶ್ವರಂ ಕೆಫೆ​ ಬಾಂಬ್​ ಬ್ಲಾಸ್ಟ್​ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣದ ಮೊದಲ ಆರೋಪಿಯನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಬಂಧನದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಟ್ವೀಟ್ ಮಾಡಿದ್ದು, ಬ್ಲಾಸ್ಟ್ ಪ್ರಕರಣದ ​ ಕೀ ಕಾಂನ್ಸಪರೇಟರ್​​​...

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಓರ್ವ ಸವಾರನಿಗೆ ಗಾಯ : ಪ್ರಕರಣ...

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು, ಕೋಲ್ನಾಡು ಗ್ರಾಮದ, ಖಂಡಿಗ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಅಬೂಬಕ್ಕರ್‌ ಮದನಿ (KA-19-HQ-4208 ನೇ ಸ್ಕೂಟರ್‌ ಸವಾರ) ಎಂದು ಗುರುತಿಸಲಾಗಿದೆ. ದಿನಾಂಕ:...

ವಿಟ್ಲ: ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು

ವಿಟ್ಲ: ಯುವಕನೋರ್ವನು ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕುಳ ಗ್ರಾಮದ ಕರ್‌ಗಲ್ಲು ಎಂಬಲ್ಲಿ ನಡೆದಿದೆ. ಕುಳ ಗ್ರಾಮದ ಕರ್‌ಗಲ್ಲು ನಿವಾಸಿ ವೆಂಕಪ್ಪ ಎಂಬವರ ಪುತ್ರ ಮಿಥುನ್‌ (34) ಆತ್ಮಹತ್ಯೆಗೆ ಶರಣಾದ ಯುವಕ. ಮೃತನು ತಂದೆ,ತಾಯಿ,ಸಹೋದರನನ್ನು...

ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿ ನಾಪತ್ತೆ

ಬಂಟ್ವಾಳ: ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿಯೋರ್ವ ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಬಗ್ಗೆ, ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿರುವ, ಕೊಲ್ಪೆದಬೈಲು ನಿವಾಸಿ ಲಕ್ಷ್ಮೀನಾರಾಯಣ ಅವರು ಕಾಣೆಯಾದ...
error: Content is protected !!