Saturday, August 15, 2026
spot_imgspot_img
spot_imgspot_img
Home Tags Vitla

Tag: vitla

ಕ್ರಿಕೆಟ್ ಬೆಟ್ಟಿಂಗ್ : ಕಾರ್ಕಳದ ಉದ್ಯಮಿ ಪ್ರಮುಖ ಆರೋಪಿ

ಕ್ರಿಕೆಟ್ ಬೆಟ್ಟಿಂಗ್‌ನ ಬುಕ್ಕಿಯಾಗಿ ಗುರುತಿಸಿಕೊಂಡಿದ್ದ ಚಿಕ್ಕಮಾವಳ್ಳಿಯ ಸತೀಶ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿ ಮುಂಬೈ ಉದ್ಯಮಿ, ಕಾರ್ಕಳ ತಾಲೂಕು ಅಜೆಕಾರಿನ ಪ್ರಕಾಶ್ ಶೆಟ್ಟಿ ಮತ್ತವನ ಮೂವರು ಸಹಚರರಿಗೆ ವಿಚಾರಣೆಗಾಗಿ ಹಾಜರಾಗುವಂತೆ...

ಕಾಳು ಮೆಣಸಿನ ಬಗ್ಗೆ ನಿಮಗೆ ಗೊತ್ತಿರದ ಅಚ್ಚರಿಯ ಸಂಗತಿಗಳಿವು

ಕಾಳುಮೆಣಸಿನಿಂದ ಕಷಾಯ ತಯಾರಿಸಿ ಹೇಗೆ ಶೀತ ಕೆಮ್ಮು ಸಮಸ್ಯೆಯನ್ನು ದೂರ ಮಾಡಿಕೊಳ್ಳುತ್ತಿರೋ ಅದೇ ರೀತಿ ಕಾಳುಮೆಣಸಿನ ಎಲೆಗಳನ್ನು ಕತ್ತರಿಸಿ ಹಾಕಿ ನೀರಿನೊಂದಿಗೆ ಕುದಿಸಿ ಬೆಳಿಗ್ಗೆ ಸಂಜೆ ಸೇವನೆ ಮಾಡುವುದರಿಂದ ಗಂಟಲು ನೋವು ಹಾಗೂ...

ಕಾರು ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಮೃತರನ್ನು ಇನ್ನಂಜೆಯ ಉತ್ತಮ (33) ಎಂದು ಗುರುತಿಸಲಾಗಿದೆ. ಪೇಟಿಂಗ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಇವರು,...

ಪುತ್ತೂರು: ಹಿಂದೂ ಜಾಗರಣಾ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆಗೆ ನಿರೀಕ್ಷಣಾ ಜಾಮೀನು

ಪುತ್ತೂರು: ಕೆಲ ತಿಂಗಳುಗಳ ಹಿಂದೆ ನಡೆದಿದೆ ಎನ್ನಲಾದ ಘಟನೆಗೆ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಖ್ಯಾತ ನ್ಯಾಯವಾದಿ ಮಹೇಶ್ ಕಜೆ...

ಒಡಿಯೂರು ಶೀ ವಿ.ವಿ. ಸೌ. ಸ. ಸಂ. ಅಧ್ಯಕ್ಷರಾದ ಶ್ರೀ ಎ. ಸುರೇಶ್ ರೈ...

ಮಂಗಳೂರು : ಸೌಹಾರ್ದ ಸಹಕಾರ ರಂಗದ ಬೆಳವಣಿಗೆಗೆ ಸಲ್ಲಿಸಿರುವ ಅನುಪಮ ಸೇವೆಯನ್ನು ಪರಿಗಣಿಸಿ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ಎ.ಸುರೇಶ್ ರ‍್ರೈ ಅವರನ್ನು ರಾಜ್ಯ ಸರಕಾರ “ಸಹಕಾರ...

ವಿಟ್ಲ: ವಿಟಿವಿ ವರದಿ ಫಲಶ್ರುತಿ: ಕೆಟ್ಟು ನಿಂತ ಹೈಮ್ಯಾಕ್ಸ್ ಲೈಟ್‌ಗೆ ಕೊನೆಗೂ ಮುಕ್ತಿ..!

ವಿಟ್ಲ: ಇಲ್ಲಿನ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ರಸ್ತೆ ಬದಿಯಲ್ಲಿ ಅಳವಡಿಸಿರುವ ಹೈಮ್ಯಾಕ್ಸ್ ಲೈಟ್ ಒಂದು ಕೆಟ್ಟುಹೋಗಿರುವುದರಿಂದ ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿತ್ತು. ಪದೇ ಪದೇ ಸಮಸ್ಯೆ ಮರುಕಳಿಸುತ್ತಿರುವ ಬಗ್ಗೆ ಸಾರ್ವಜನಿಕರು ಪಟ್ಟಣ...

ಫ್ಯಾಶನ್ ಬಳೆ ತೊಟ್ಟಿದ್ದಕ್ಕೆ ಪತ್ನಿಗೆ ಬೆಲ್ಟ್‌ನಲ್ಲಿ ಥಳಿಸಿದ ಪತಿ!

ಪತ್ನಿಗೆ ಥಳಿಸಿದ ಆರೋಪದ ಮೇಲೆ ಪತಿ ಹಾಗೂ ಆತನ ಇಬ್ಬರು ಸಂಬಂಧಿಕರ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಈ ಕೇಸ್ ದಾಖಲಿಸಿಕೊಳ್ಳಲಾಗಿದೆ...

ಬಂಟ್ವಾಳ: ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ : ನೂತನ ಡಿವೈಎಸ್ಪಿ ಆಗಿ...

ಬಂಟ್ವಾಳ: ಕರ್ನಾಟಕದಲ್ಲಿ ಒಟ್ಟು 44 ಜನ ಡಿವೈಎಸ್ಪಿಗಳನ್ನು ವರ್ಗಾವಣೆ ನವೆಂಬರ್ 17ರಂದು ಮಾಡಲಾಗಿದ್ದು, ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವ್ಯಾಪ್ತಿಯ ಪ್ರತಾಪ್ ಸಿಂಗ್ ಥೋರಟ್ ಕೂಡಾ ಒಬ್ಬರು. ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್...

ಶಾಲೆಯಲ್ಲಿ ಸಾಂಬಾರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ

ಬಿಸಿಯೂಟದ ಸಾಂಬರ್​ ಪಾತ್ರೆಗೆ ವಿದ್ಯಾರ್ಥಿನಿ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿರುವಂತಹ ಘಟನೆ ಕಲುಬುರುಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಿಯಲ್ಲಿ ನಡೆದಿದೆ. ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಮಹಂತಮ್ಮಗೆ ಗಾಯಗಳಾಗಿದ್ದು, ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ...

ಕೇರಳದ ನರ್ಸ್‍ಗೆ ಮರಣದಂಡನೆ- ಮೇಲ್ಮನವಿ ವಜಾಗೊಳಿಸಿದ ಯೆಮೆನ್ ಕೋರ್ಟ್

ಯೆಮೆನ್ ಪ್ರಜೆಯ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ ಅಲ್ಲಿನ ಸುಪ್ರೀಂಕೋರ್ಟ್‍ನಿಂದ ರಿಲೀಫ್ ಸಿಕ್ಕಿಲ್ಲ. ಗಲ್ಲುಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನವೆಂಬರ್ 14ರಂದು ಯೆಮೆನ್ ಸುಪ್ರೀಂಕೋರ್ಟ್ ವಜಾ...
error: Content is protected !!