Tag: vitla
ಪುತ್ತೂರು: ಪುತ್ತೂರು ಉಪವಿಭಾಗ ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ವರ್ಗಾವಣೆ
ಪುತ್ತೂರು:ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.
ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಸರಕಾರ...
ಬೀಟ್ರೂಟ್‌ನಲ್ಲಿರುವ ಅತ್ಯಮೂಲ್ಯ ಗುಣಗಳು
ರಕ್ತಹೀನತೆಯಿಂದ ನರಳುವವರು ಕಡ್ಡಾಯವಾಗಿ ಬೀಟ್‌ರೂಟ್ ತಿನ್ನಬೇಕು. ಇದು ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಚರ್ಮ ಮತ್ತು ಕೂದಲಿಗೆ ಮನೆಮದ್ದಾಗಿ ಬೀಟ್ರೂಟ್ ರಸ ಬಳಕೆ ಮಾಡುವುದು ಸಾಮಾನ್ಯ. ಹಾಗೆಯೇ ಬೀಟ್ರೂಟ್ ನ್ನು ಆರೋಗ್ಯ ಸಮಸ್ಯೆ ನಿವಾರಣೆಗೆ...
ವಿರೋಧ ಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ, ಶಾಸಕ ಆರ್. ಅಶೋಕ್ ವಿಪಕ್ಷ ನಾಯಕನನ್ನಾಗಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಮಾಡಿ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿರುವ ಅವರನ್ನು...
ಪುತ್ತೂರು: ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ, ಸುಸಜ್ಜಿತ ನಾಲ್ಕು ಮನೆಯನ್ನು ಬಂಪರ್ ಬಹುಮಾನವಾಗಿ ನೀಡುವ,...
ಸಾಮಾನ್ಯ ಜನರಿಗೆ ಸ್ವಂತ ಮನೆ ಅನ್ನುವುದು ಕನಸಾಗಿ ಉಳಿದಿರುವ ಈ ದಿನದಲ್ಲಿ, ಅವರ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, ನಾಲ್ಕು ಮನೆ ಮತ್ತು ಪ್ರತಿ ಇಪ್ಪತ್ತು ತಿಂಗಳು ಕೂಡ ಅಚ್ಚರಿದಾಯಕ...
ಶೌಚಾಲಯಕ್ಕೆ ಕಾರು ಡಿಕ್ಕಿ – ಇಬ್ಬರು ಸಾವು, ಮತ್ತೋರ್ವ ಗಂಭೀರ
ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಶೌಚಾಲಯಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಗದಗ ನಗರದ ಹೊರವಲಯದಲ್ಲಿ ನಡೆದಿದೆ.
ಕಳಸಾಪೂರ ಕ್ರಾಸ್ ಬಳಿಯ ಹುಬ್ಬಳ್ಳಿ-ಹೊಸಪೇಟೆ...
ಉಪನ್ಯಾಸಕನ ವಿರುದ್ಧ ಕಿರುಕುಳದ ಆರೋಪ- ವಿದ್ಯಾರ್ಥಿ ಆತ್ಮಹತ್ಯೆ
ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿಯೊಬ್ಬ ಸೆಲ್ಫಿ ವೀಡಿಯೋ ಮೂಲಕ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಲ್ಲಹಳ್ಳಿ ಗ್ರಾಮದ ಲಲಿತಮ್ಮ ಹಾಗೂ ದೇವರಾಜು ದಂಪತಿಯ...
ಪ್ರೇಯಸಿಯ ಕತ್ತು ಕೊಯ್ದು ಕೊಂದ ಪ್ರಿಯಕರ! ಮರು ಸಂಧಾನಕ್ಕೆ ಕರೆಸಿ ಹತ್ಯೆ
ಪ್ರೇಮ ವೈಫಲ್ಯದಿಂದ ಪ್ರಿಯಕರ ತನ್ನ ಪ್ರೇಯಸಿಯ ಕತ್ತು ಕುಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ.
ಸುಚಿತ್ರಾ (20) ಕೊಲೆಯಾದ ಯುವತಿ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ. ಸುಚಿತ್ರಾ ಮತ್ತು...
ಬಂಟ್ವಾಳ : ಅಕ್ರಮ ಜುಗಾರಿ ಆಟದ ಅಡ್ಡಕ್ಕೆ ಪೊಲೀಸ್ ದಾಳಿ
ಬಂಟ್ವಾಳ : ಅಕ್ರಮ ಜುಗಾರಿ ಆಟದ ಅಡ್ಡಕ್ಕೆ ಪೊಲೀಸ್ ದಾಳಿ ನಡೆಸಿದ ಘಟನೆ ಸಜಿಪಮುನ್ನೂರು ಗ್ರಾಮದ ಮಂಜಲ್ಪಾದೆ ಎಂಬಲ್ಲಿ ನಡೆದಿದೆ.
ಸಾರ್ವಜನಿಕ ಗುಡ್ಡದಲ್ಲಿ ಯಾವುದೇ ಅನುಮತಿಯಿಲ್ಲದೇ, ಅಕ್ರಮವಾಗಿ ಹಣ ಪಣವಾಗಿಟ್ಟು ಇಸ್ಪೀಟ್ ಜುಗಾರಿ ಆಟ...
ನಿಂಬೆಹಣ್ಣಿನ ಆರೋಗ್ಯ ಪ್ರಯೋಜನಗಳು
ನಿಂಬೆ ಒಂದು ಸಿಟ್ರಸ್ ಹಣ್ಣಾಗಿದ್ದು, ಇದು ಅನೇಕ ಆರೋಗ್ಯ ಪ್ರಯೋಜನಗಳಿಗೆ ವ್ಯಾಪಕವಾಗಿ ಹೆಸರುವಾಸಿಯಾಗಿದೆ. ನಿಂಬೆಹಣ್ಣುಗಳು ವಿಟಮಿನ್ ಸಿ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಇತರ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ನಿಂಬೆಹಣ್ಣುಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ.
ನಿಂಬೆಯಲ್ಲಿ ವಿಟಮಿನ್...
ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಹಾವು ಕಡಿತ; ಆಸ್ಪತ್ರೆಗೆ ದಾಖಲು
ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಮನೆಯಲ್ಲಿ ವಾಕಿಂಗ್ ನಡೆಸುವ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ.ಸಂಜೀವ ಮಠಂದೂರು ರವರು ಸಂಜೆ ವೇಳೆ ಮನೆ ಸಮೀಪ ವಾಕಿಂಗ್ ನಡೆಸುತ್ತಿದ್ದು, ಈ...
















