Tag: vitla
ಪುತ್ತೂರು: ಅಮಲು ಪದಾರ್ಥ ಸೇವಿಸಿ ಪೊಲೀಸ್ ಸಿಬ್ಬಂದಿಗೆ ಹಲ್ಲೆ
ಪುತ್ತೂರು: ಅಮಲು ಪದಾರ್ಥದ ನಶೆಯಲ್ಲಿದ್ದ ವ್ಯಕ್ತಿಯೋರ್ವ ಪೊಲೀಸರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದ ಬಳಿ ನಡೆದಿದೆ.
ಹಲ್ಲೆ ನಡೆಸಿದ ವ್ಯಕ್ತಿ ಬಡಗನ್ನೂರು ಮೂಲದ ಹರೀಶ್ ಎಂದು ಗುರುತಿಸಲಾಗಿದೆ.ಕುಡಿದ ನಶೆಯಲ್ಲಿ...
ಸುಳ್ಯ: ನೈತಿಕ ಪೊಲೀಸ್ ಗಿರಿ ಆರೋಪ: ಹಿಂದೂ ಸಂಘಟನೆಯ ಕಾರ್ಯಕರ್ತರ ಗಡಿಪಾರಿಗೆ ಆದೇಶ
ಸುಳ್ಯ: ಕರ್ನಾಟಕ ಪೋಲಿಸ್ ಅಧಿನಿಯಮ 1953 ರ ಕಲಂ 55 ಪ್ರಕಾರ ಬಳ್ಳಾರಿ ಜಿಲ್ಲೆಗೆ ಲತೀಶ್ ಗುಂಡ್ಯ ಸೇರಿದಂತೆ ಐವರ ಮೇಲೆ ಗಡಿಪಾರು ಆದೇಶ ಹೊರಡಿಸಲಾಗಿದೆ.
ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ...
HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಗಡುವು ವಿಸ್ತರಿಸಿದ ಸರ್ಕಾರ, ಏನಿದು ಹೊಸ ಫಲಕ?
ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ ಗಡುವನ್ನು ಕರ್ನಾಟಕ ಸರ್ಕಾರ 3 ತಿಂಗಳಿಗೆ ವಿಸ್ತರಿಸಿದೆ. ಈ ಮೂಲಕ ಆತಂಕಗೊಳಗಾಗಿದ್ದ ವಾಹನ ಮಾಲೀಕರು ನಿರಾಳರಾಗಿದ್ದಾರೆ. ಏನಿದು HSRP ನಂಬರ್ ಪ್ಲೇಟ್? ಇಲ್ಲಿದೆ ವಿವರ.
ಕರ್ನಾಟಕ ಸಾರಿಗೆ...
ಒಂದೇ ದಿನ ಒಂದೇ ಸ್ಥಳದಲ್ಲಿ ಎರಡು ಅಪಘಾತ – ಇಬ್ಬರು ಮೃತ್ಯು
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಂದೂರು ತಾಲೂಕಿನ ಉಪ್ಪುಂದ ಸಮೀಪದ ನಂದನವನ ಜಂಕ್ಷನ್ ನಲ್ಲಿ ಒಂದೇ ದಿನದ ಅವಧಿಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಪ್ರತ್ಯೇಕ ಅಪಘಾತಗಳಲ್ಲಿ ಸಾವನ್ನಪ್ಪಿದ...
ಉಡುಪಿ: ನಾಲ್ವರ ಹತ್ಯೆ ಪ್ರಕರಣ- ಸ್ಥಳ ಮಹಜರು ವೇಳೆ ಸ್ಥಳೀಯರ ಆಕ್ರೋಶ,ಲಾಠಿ ಪ್ರಹಾರ
ಉಡುಪಿ : ಉಡುಪಿಯ ನೇಜಾರು ತೃಪ್ತಿ ಲೇಔಟ್ ನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಪೊಲೀಸರು ಸ್ಥಳ ಮಹಜರು ನಡೆಸಲು ಕರೆ ತಂದ ವೇಳೆ ಸ್ಥಳದಲ್ಲಿ...
ಮಾಣಿ : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ – ಜಿಲ್ಲಾ ಸಶಸ್ತ್ರ...
ಮಾಣಿ : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ ಹೊಡೆದು ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಟಮುಡ್ನರು ಗ್ರಾಮದ...
ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ- ತಡೆಯಾಜ್ಞೆ ತೆರವಿಗೆ ಸಿಬಿಐನಿಂದ ಹೈಕೋರ್ಟ್‌ಗೆ ಅರ್ಜಿ
ಬೆಂಗಳೂರು:ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ಗೆ ಸಂಬಂಧಪಟ್ಟಂತೆ ಡಿ ಕೆ ಶಿವಕುಮಾರ್ ಅವರಿಗೆ ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆ ಇದೀಗ ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐನಿಂದ...
ನ್ಯೂಜಿಲೆಂಡ್ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ಭಾರತ !
ಟೀಂ ಇಂಡಿಯಾ ವಿಶ್ವವನ್ನು ಗೆಲ್ಲಲು ಕೇವಲ ಇನ್ನೊಂದು ಹೆಜ್ಜೆ ಹಿಂದೆ ಇದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್ಗಳಿಂದ...
ಈ ಆಹಾರಗಳನ್ನು ಸೇವಿಸಿ, ಆಗ ಗ್ಯಾಸ್ಟ್ರಿಕ್ ಸಮಸ್ಯೆಯೇ ಬರಲ್ಲ!
ಅತಿಯಾದ ಗ್ಯಾಸ್ಟ್ರಿಕ್ ಸಮಸ್ಯೆ ಹಲವಾರು ಆರೋಗ್ಯ ತೊಂದರೆಗಳಿಗೆ ಕಾರಣವಾಗುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗುವಂತೆ ಮಾಡಿಕೊಳ್ಳಬಾರದು.ಬಾಳೆಹಣ್ಣಿನಲ್ಲಿ ನೈಸರ್ಗಿಕವಾದ ರೂಪದಲ್ಲಿ ಪೊಟ್ಯಾಶಿಯಂ ಅಂಶ ಇರುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣವಾಗಿ ಇದು ಕೆಲಸ...
ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಆರೋಪಿ 14 ದಿನ ಪೊಲೀಸ್ ಕಸ್ಟಡಿಗೆ
ಉಡುಪಿ: ಉಡುಪಿಯಲ್ಲಿ ಗಗನಸಖಿ ಅಯ್ನಾಜ್‌ಳನ್ನು ಕೊಲೆ ಮಾಡಲು ಬಂದಿದ್ದ ಆರೋಪಿ ನಂತರ ಸಾಕ್ಷ್ಯ ನಾಶ ಮಾಡುವುದಕ್ಕಾಗಿ ಚಿಕ್ಕ ಮಕ್ಕಳು ಎನ್ನುವುದನ್ನೂ ನೋಡದೇ ಮನೆಯಲ್ಲಿ ಸಿಕ್ಕ ಸಿಕ್ಕವರನ್ನೆಲ್ಲ ಚಾಕುವಿನಿಂದ ಚುಚ್ಚಿ ಕೊಲೆಗೈದು ಪರಾರಿ ಆಗಿದ್ದ...
















