Saturday, August 15, 2026
spot_imgspot_img
spot_imgspot_img
Home Tags Vitla

Tag: vitla

ತಾಯಿ ಕೊಲೆಗೈದವನ ಮೇಲೆ 6 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ

ತಾಯಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು ಆರು ವರ್ಷಗಳ ಬಳಿಕ ಮಗ ಬರ್ಬರವಾಗಿ ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಸಮಂದೂರಿನಲ್ಲಿ ನಡೆದಿದೆ. ನಾರಾಯಣಪ್ಪ (52) ಕೊಲೆಯಾದ ವ್ಯಕ್ತಿ. ಮಧು ಎಂಬಾತ...

ಬೆಂಗಳೂರು: ದೆವ್ವದ ಮುಖವಾಡ ಧರಿಸಿ ‘ಡೆಡ್ಲಿ ವೀಲಿಂಗ್’ : ಮೂವರು ಅರೆಸ್ಟ್

ಬೆಂಗಳೂರು: ದೆವ್ವದ ಹೆಸರಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಬಂಧಿಸಿದ್ದಾರೆ. ವ್ಹೀಲಿಂಗ್ ಮಾಡುವಾಗ ದೆವ್ವದ ಮುಖವಾಡವನ್ನು ಧರಿಸುತ್ತಿದ್ದ ಪುಂಡರು, ಡೆವಿಲ್ ಆನ್ ರೋಡ್ ಎಂದು ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದರು....

ಕೋತಿಗಳ ದಾಳಿಗೆ ಬಾಲಕ ಬಲಿ

ಹತ್ತು ವರ್ಷದ ಬಾಲಕನನ್ನು ಕೋತಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಕೋತಿಯೊಂದು ಬಾಲಕನನ್ನು ಹತ್ಯೆ ಮಾಡಿ ಕರುಳನ್ನು ಬಗೆದು ಹೊರ ತೆಗೆದಿದೆ. ಗುಜರಾತ್‌ನ ಗಾಂಧಿನಗರದ ಸಾಲ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದೆ....

ಕಾಸರಗೋಡು: ಎಟಿಎಂನಲ್ಲಿ ಬಾಗಿಲು ಲಾಕ್ -ತಾಯಿ, ಮಗಳ ರಕ್ಷಿಸಿದ ಅಗ್ನಿ ಶಾಮಕ ಸಿಬ್ಬಂದಿ

ಕಾಸರಗೋಡು: ನಗರದ ಎಟಿಎಂ ಕೌಂಟರ್ ನಲ್ಲಿ ಬಾಗಿಲು ಲಾಕ್ ಆಗಿ ತಾಯಿ ಮತ್ತು ಮಗಳು ಸಿಲುಕಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಚೇರಂಗೈ ನಿವಾಸಿಯಾದ ಮಹಿಳೆ ಮತ್ತು ಆಕೆಯ ಎಂಟು ವರ್ಷದ ಪುತ್ರಿ ನಗರದ ಕಾಸರಗೋಡು...

ಉಳ್ಳಾಲ: ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲು ಉದುರಿಸಿ ಪರಾರಿಯಾಗಿದ್ದ ರಿಕ್ಷಾ ಚಾಲಕ ಅರೆಸ್ಟ್

ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಕುಂಪಲದಲ್ಲಿ ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನು ಉದುರಿಸಿ ಪರಾರಿಯಾಗಿದ್ದ ಆರೋಪಿ ರಿಕ್ಷಾ ಚಾಲಕನನ್ನು ಘಟನೆ ನಡೆದ 24ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ರೋಕೇಶ್(37) ಯಾನೆ ಸೈಕೋ ರೋಸ್...

ಕಡಲೇಹಿಟ್ಟಿನಲ್ಲಿ ಅಡಗಿದೆ ಸೌಂದರ್ಯದ ಗುಟ್ಟು..!

ನಮ್ಮ ಹಿರಿಯರು ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವ ಸಲುವಾಗಿ ಮನೆಯಲ್ಲಿಯೇ ದೊರೆಯುತ್ತಿದ್ದ ಕೆಲವು ವಿಶೇಷವಾದ ಪದಾರ್ಥಗಳನ್ನು ಬಳಸುತ್ತಿದ್ದರು. ಇಂದಿನ ಕಾಲದಂತೆ ಯಾವುದೇ ರೀತಿಯ ಚರ್ಮ ಸಮಸ್ಯೆಯನ್ನು ಅವರು ಹೊಂದಿರಲಿಲ್ಲ.ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಸಾಕಷ್ಟು ಹಣವನ್ನು ವ್ಯಯಿಸುತ್ತಿರಲಿಲ್ಲ....

ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಗಲ್ಲು

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು ಭೀಕರವಾಗಿ ಹತ್ಯೆಗೈದಿದ್ದ ಪ್ರಕರಣದ ಅಪರಾಧಿಗೆ ಕೇರಳದ ವಿಶೇಷ ಪೋಕ್ಸೋ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಬಿಹಾರ ಮೂಲದ ಅಪರಾಧಿ ಅಶ್ವಕ್ ಆಲಂ 5 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆಗೈದಿದ್ದ. ಆತನನ್ನು...

ಸರಣಿ ಅಪಘಾತ – ಮೂವರು ಗಂಭೀರ

ಬೈಕ್, ಟಾಟಾ ಏಸ್ ವಾಹನ, ಆಟೋ ನಡುವೆ ಸರಣಿ ಅಪಘಾತವುಂಟಾದ ಘಟನೆ ಕೋಲಾರ ತಾಲೂಕಿನ ಕೆಂದಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ಕು ಮಕ್ಕಳು ಸೇರಿದಂತೆ 17 ಜನರಿಗೆ ಗಾಯಗಳಾಗಿವೆ. ಮೂವರ...

ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಹಂತಕ ಅರೆಸ್ಟ್

ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ‌ ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯ ಹೆಸರು ಪ್ರವೀಣ ಚೌಗಲೇ (35) ಎಂದು ಗುರುತಿಸಲಾಗಿದೆ. ಈತ ಪೊಲೀಸರಿಂದ ಕಳೆದ ಎರಡು ದಿನಗಳಿಂದ ಪೊಲೀಸರ...

ಕೆಲಸದಿಂದ ವಜಾಗೊಳಿಸಿದ್ದಕ್ಕೆ ಬಾಂಬ್ ಇದೆ ಎಂದು ಬೆದರಿಕೆ ಹಾಕಿದ ಯುವತಿ

ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡ ಯುವತಿಯೊಬ್ಬಳು ಬೆಂಗಳೂರಿನ ಟಾಟಾ ಕನ್ಸ್‌ಲ್ಟೆನ್ಸಿ ಸರ್ವಿಸ್‌ (ಟಿಸಿಎಸ್‌) ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾಳೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಟಿಸಿಎಸ್ ಕಂಪನಿಗೆ ಕರೆ ಬಂದ ಕೂಡಲೇ, ಉದ್ಯೋಗಿಗಳು ಕಂಪನಿಯಿಂದ ಹೊರಬಂದಿದ್ದಾರೆ....
error: Content is protected !!