Sunday, September 27, 2026
spot_imgspot_img
spot_imgspot_img
Home Tags Vitla

Tag: vitla

ಬೆಳ್ತಂಗಡಿ: ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಸೆರೆ

ಬೆಳ್ತಂಗಡಿ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧರ್ಮಸ್ಥಳ ಗ್ರಾಮದ ನಿವಾಸಿ ಕೇಶವ (43) ಎಂದು ಗುರುತಿಸಲಾಗಿದೆ. ಆರೋಪಿ ಬಾಲಕಿಯ...

ಪಾನಮತ್ತನಾಗಿ ಸಂತೆಗೆ ಜೆಸಿಬಿ ನುಗ್ಗಿಸಿದ ಚಾಲಕ: ದಿಕ್ಕಾಪಾಲಾಗಿ ಓಡಿದ ಜನ

ಪಾನಮತ್ತನಾಗಿ ಸಂತೆ ನಡೆಯುತ್ತಿದ್ದ ಸ್ಥಳಕ್ಕೆ ಚಾಲಕ ಜೆಸಿಬಿ ನುಗ್ಗಿಸಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ರಸ್ತೆ ಬದಿಯ ಅಂಗಡಿಗಳು, ತರಕಾರಿ ಅಂಗಡಿಗಳ ಮೇಲೆ ಜೆಸಿಬಿ ಹರಿದಿದೆ. ಹೋಟೆಲ್, ತಳ್ಳುವ...

ಹಲ್ಲಿನ ರಕ್ಷಣೆಗೆ ಹತ್ತು ಹಲವು ಮಾರ್ಗಗಳು ಮತ್ತು ಸೂತ್ರಗಳು:

ನೈಸರ್ಗಿಕ ಹಲ್ಲನ್ನು ಉಳಿಸಿಕೊಳ್ಳಲು ಕೆಲವೊಂದು ಕ್ರಮಗಳನ್ನು ಚಾಚೂತಪ್ಪದೆ ಅನುಸರಿಸಬೇಕು. ಹಲ್ಲುಗಳನ್ನು ಕಡೇ ಪಕ್ಷ ದಿನಕ್ಕೆರಡು ಬಾರಿ ಬ್ರಶ್ ಮಾಡಿ. ಬ್ರಶ್ ಮಾಡಬೇಕಾದ ಕನಿಷ್ಠ ಅವಧಿ ಎರಡು ನಿಮಿಷ. ಸರಿಯಾದ ಕ್ರಮದಲ್ಲಿ ಬ್ರಶ್ ಮಾಡುವುದು...

ಮೈ ಮೇಲೆ ಪಟಾಕಿ ಬಿದ್ದು 4 ವರ್ಷದ ಮಗು ಮೃತ್ಯು

ಪಟಾಕಿ ಸಿಡಿದು ನಾಲ್ಕು ವರ್ಷದ ಮಗುವೊಂದು ಸಾವನ್ನಪ್ಪಿರುವ ದುರುಂತ ಘಟನೆ ತಮಿಳುನಾಡಿನ ರಾಣಿಪೇಟ್ ಅಂಬಕ್ಕಂ ಪ್ರದೇಶದಲ್ಲಿ ನಡೆದಿದೆ. ನಿಮಿಷಾ(4) ಮೃತ ಮಗು. ದೀಪಾವಳಿ ಹಬ್ಬದ ಪ್ರಯುಕ್ತ ನಿಮಿಷಾ ತನ್ನ ತಂದೆ ತಾಯಿಯೊಂದಿಗೆ ರಾಣಿಪೇಟೆಯ...

ಮಕ್ಕಳಾಗಿಲ್ಲ ಎಂದು ಪತ್ನಿಯ ಹತ್ಯೆ

ಮದುವೆಯಾಗಿ 3 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಮಹಿಳೆಯೊಬ್ಬಳನ್ನು ಕೊಲೆಗೈದ ಘಟನೆ ಕೋಲಾರದ ವಿನಾಯಕ ನಗರದಲ್ಲಿ ನಡೆದಿದೆ. ಮೃತ ಮಹಿಳೆಯ ಸಂಬಂಧಿಕರು ಆಕೆಯ ಪತಿ ಹಾಗೂ ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ...

ಬಂಟ್ವಾಳ : ತೆಂಗಿನೆಣ್ಣೆ ಒಯ್ಯುತ್ತಿದ್ದ ಮಹಿಳೆಯನ್ನು ಕೆಎಸ್‌ಆರ್‌ಟಿಸಿ ಬಸ್‌ನಿಂದ ಕೆಳಗಿಳಿಸಿದ ಕಂಡಕ್ಟರ್!

ಬಂಟ್ವಾಳ : ತೆಂಗಿನ ಎಣ್ಣೆಯನ್ನು ಹಿಡಿದುಕೊಂಡು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯನ್ನು ಬಸ್ ನಿರ್ವಾಹಕ ಇಳಿಸಿದ ಘಟನೆ ಬಿ.ಸಿ. ರೋಡಿನಲ್ಲಿ ನಡೆದಿದೆ. ಮಂಗಳೂರು – ಹಾಸನ ಬಸ್‌ನಲ್ಲಿ ಮಂಗಳೂರಿನಿಂದ ಹಾಸನಕ್ಕೆ ಮಹಿಳೆಯೊಬ್ಬರು ಪ್ರಯಾಣ ಬೆಳೆಸಿದ್ದರು....

ದೀಪಾವಳಿ ಬೋನಸ್​ ಕೊಡೋದಿಲ್ಲ ಎಂದಿದ್ದಕ್ಕೆ ಢಾಬಾ ಮಾಲೀಕನ ಕೊಂದು ಕಾರಿನೊಂದಿಗೆ ಪರಾರಿಯಾದ ನೌಕರರು

ದೀಪಾವಳಿ ಬೋನಸ್​ ಕೊಡುವುದಿಲ್ಲ ಎಂದಿದ್ದಕ್ಕೆ ಢಾಬಾ ಮಾಲೀಕನನ್ನು ಇಬ್ಬರು ಕೆಲಸಗಾರರು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಹತ್ಯೆ ಮಾಡಿ ಬಳಿಕ ಮಾಲೀಕರ ಕಾರು ಕದ್ದು ಪರಾರಿಯಾಗಿದ್ದಾರೆ. ನಾಗಪುರ ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ...

ಬೆಂಗಳೂರು: ಅಗ್ನಿ ಅವಘಡ – ಐಟಿ ಕಂಪನಿ ಭಾಗಶಃ ಭಸ್ಮ

ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಐದು ಅಂತಸ್ತಿನ‌ ಬಿಲ್ಡಿಂಗ್ ಭಾಗಶಃ ಭಸ್ಮವಾದ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಣಸವಾಡಿ ಔಟರ್ ರಿಂಗ್ ರೋಡ್‌ನಲ್ಲಿ ನಡೆದಿದೆ. ಮಧ್ಯರಾತ್ರಿ 12 ಗಂಟೆಯ...

ಕಾಸರಗೋಡು : ಸರ್ವಿಸ್ ರಸ್ತೆ ಬಿಟ್ಟು ರಾಷ್ಟ್ರೀಯ ಹೆದ್ದಾರಿ ಮುಖಾಂತರ ತೆರಳುತ್ತಿದ್ದ ಬಸ್‌ಗೆ ರಸ್ತೆಯಲ್ಲಿ...

ಕಾಸರಗೋಡು : ಸರ್ವಿಸ್ ರಸ್ತೆ ಬಿಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಸಂಚರಿಸುತ್ತಿದ್ದ ಕರ್ನಾಟಕ ಸಾರಿಗೆ ಬಸ್‌ಗೆ, 500 ಮೀ. ಹಿಮ್ಮುಖವಾಗಿ ಚಲಿಸಿ ಸರ್ವಿಸ್ ರಸ್ತೆಯ ಮೂಲಕ ಸಂಚರಿಸುವಂತೆ ಮಾಡಿದ ಘಟನೆ ಕೇರಳದ ಕಾಸರಗೋಡು...

ತಿಂಡಿ ಕೊಡಲು ತಡವಾಗಿದ್ದಕ್ಕೆ ಬಿಸಿ ಎಣ್ಣೆ ಎರಚಿದ ಗ್ರಾಹಕ

ಗ್ರಾಹಕನೊಬ್ಬ ಹೊಟೇಲ್ ಮಾಲೀಕನ ಮೇಲೆ ಅಡುಗೆ ಎಣ್ಣೆ ಎರಚಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ಮಾನ್ವಿ ತಾಲೂಕಿನ ರಾಜೋಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗಾಯಾಳು ಹೋಟೆಲ್ ಮಾಲೀಕನನ್ನು ರಂಗಯ್ಯ ಶೆಟ್ಟಿ ಎಂದು ಗುರುತಿಸಲಾಗಿದೆ. ಅದೇ...
error: Content is protected !!