Thursday, August 6, 2026
spot_imgspot_img
spot_imgspot_img
Home Tags Vitla

Tag: vitla

ಮೆಂತ್ಯೆ ಕಾಳಿನ ಸೇವನೆಯಿಂದಾಗುವ ಆರೋಗ್ಯಕಾರಿ ಪ್ರಯೋಜನಗಳು

ಮೆಂತ್ಯೆಕಾಳು- ಮೂರ್ತಿ ಸಣ್ಣದಾದರೂ, ಕಾರುಬಾರು ದೊಡ್ಡದು.ಮೆಂತ್ಯೆ ಕಾಳಿನಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇರುವ ಕಾರಣದಿಂದಾಗಿ ಇದನ್ನು ಭಾರತೀಯರು ಹಿಂದಿನಿಂದಲೂ ತಮ್ಮ ದೈನಂದಿನ ಆಹಾರದಲ್ಲಿ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಇದು ಆರೋಗ್ಯವನ್ನು ಕಾಪಾಡುವುದು...

ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ – ಒಬ್ಬಳ ಮೇಲಿನ ದ್ವೇಷಕ್ಕೆ ನಾಲ್ವರು ಬಲಿ!

ಉಡುಪಿ: ಭಾನುವಾರ ಬೆಳಗ್ಗೆ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದೆ. ಒಬ್ಬಳ ಮೇಲಿನ ದ್ವೇಷಕ್ಕೆ ಇನ್ನೂ ಮೂವರು ಬಲಿಯಾಗಿರುವುದು ಇದೀಗ ತಿಳಿದುಬಂದಿದೆ. ಸಂತೆಕಟ್ಟೆ ನೇಜಾರು ಸಮೀಪ ತಾಯಿ...

ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಸಾಲಿಗ್ರಾಮ ಸಮೀಪ ಕೋಡಿಕನ್ಯಾಣದಲ್ಲಿ ಕಳೆದ ತಿಂಗಳು ಸಂಭವಿಸಿದ ಬೈಕ್ ಹಾಗೂ ಕಾರುಗಳ ನಡುವಣ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ. ಇಲ್ಲಿನ...

ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ವಿದ್ಯುತ್‌ ತಂತಿ – ಇಬ್ಬರು ಪ್ರಯಾಣಿಕರ ಸಾವು

ಆಂಧ್ರಪ್ರದೇಶದಲ್ಲಿ ರೈಲು ಅಪಘಾತ ಸಂಭವಿಸಿ 13 ಜನ ಮೃತಪಟ್ಟ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ವಿದ್ಯುತ್‌ ತಂತಿಯು ರೈಲಿನ ಮೇಲೆ ಬಿದ್ದು, ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ.ರೈಲಿನ ಮೇಲೆ ವಿದ್ಯುತ್‌ ತಂತಿ ಬಿದ್ದ ಕಾರಣ ಕೂಡಲೇ ರೈಲು...

ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳಿದ್ದ ವಾಹನ ಪಲ್ಟಿ – ಓರ್ವ ಸಾವು, ಹಲವರಿಗೆ ಗಾಯ

ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳಿದ್ದ ವಾಹನ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಘಟನೆಯಲ್ಲಿ ದರ್ಶನ್ (20) ಮೃತಪಟ್ಟಿದ್ದಾನೆ. ಮೈಸೂರಿನ ಟಿ...

ನಾಲ್ಕು ಅಂತಸ್ತಿನ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ

ಸ್ನೇಹಿತನ ಫೋನ್ ನಂಬರ್ ಬರೆದಿಟ್ಟು, ತಾನು ವಾಸವಿದ್ದ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆರ್ ಆರ್ ನಗರದ ಹಲಗೇವಡೆರಹಳ್ಳಿಯಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಆರ್ ಆರ್...

ಚರ್ಮದ ಕ್ಯಾನ್ಸರ್‌ಗೆ ಕಡಿಮೆ ಬೆಲೆಯ ಸೋಪ್! ಅಮೆರಿಕ ಬಾಲಕನ ಸಂಶೋಧನೆ!

ಯಾವುದೇ ಮನುಷ್ಯನಿಗೆ ಸಾಧನೆ ಮಾಡಲು ವಯಸ್ಸು ಮುಖ್ಯವಲ್ಲ. ಬದಲಾಗಿ ಸಾಧಿಸಬೇಕೆಂಬ ಛಲ ಮತ್ತು ಆತ್ಮವಿಶ್ವಾಸ ಇದ್ದರೆ ಏನೂ ಬೇಕಾದರೂ ಮಾಡಬಹುದು ಎಂಬುದಕ್ಕೆ 14ನೇ ವಯಸ್ಸಿನಲ್ಲಿ ಚರ್ಮದ ಕ್ಯಾನ್ಸರ್‌ಗೆ ಸೋಪ್ ಕಂಡುಹಿಡಿದ ಬಾಲಕ ಉದಾಹರಣೆ. ಈ...

ಬಿರುಕು ಬಿಟ್ಟ ಹಿಮ್ಮಡಿಗಳನ್ನು ಹೀಗೆ ಈಸಿಯಾಗಿ ವಾಸಿ ಮಾಡಿಕೊಳ್ಳಬಹುದು!

ಚರ್ಮದ ಸೌಂದರ್ಯ ನಮ್ಮ ಸೌಂದರ್ಯ ಎಂದು ನೇರವಾಗಿ ಹೇಳಬಹುದು. ಏಕೆಂದರೆ ನಮ್ಮ ಚರ್ಮದ ಮೇಲೆ ಒಂದು ಸಣ್ಣ ಕಪ್ಪು ಚುಕ್ಕೆ ಇದ್ದರೂ ಅದು ನಮ್ಮ ಸೌಂದರ್ಯಕ್ಕೆ ದಕ್ಕೆ ಉಂಟು ಮಾಡುತ್ತದೆ. ಹೀಗಾಗಿ ನಮ್ಮ...

ಬರೋಬ್ಬರಿ 40 ಗಂಟೆಗಳ ಕಾಲ ಸಮುದ್ರದಲ್ಲಿ ಈಜಾಡಿ ಬದುಕುಳಿದ ಮೀನುಗಾರ….!!

ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಬೋಟ್ ನಿಂದ ಮೀನುಗಾರನೊಬ್ಬ ಆಯತಪ್ಪಿ ಬೋಟ್ ನಿಂದ ಸಮುದ್ರಕ್ಕೆ ಬಿದ್ದು, ಬರೋಬ್ಬರಿ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಬದುಕುಳಿದ ಅಪರೂಪದ ಘಟನೆ ನಡೆದಿದೆ. ಬೈಂದೂರು...

ವಿಷಯುಕ್ತ ಮದ್ಯ ಸೇವಿಸಿ 19 ಮಂದಿ ಸಾವು

ವಿಷಯುಕ್ತ ಮದ್ಯ ಸೇವಿಸಿ 19 ಮಂದಿ ಸಾವನ್ನಪ್ಪಿದ ಘಟನೆ ಹರಿಯಾಣದಲ್ಲಿ ನಡೆದಿದೆ. ಯಮುನಾ ನಗರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ. ಘಟನೆ ಬಳಿಕ ಪೊಲೀಸರು ದಾಳಿ ನಡೆಸಿ ಕಾರ್ಖಾನೆ ಒಂದರಲ್ಲಿ ತಯಾರಿಸಿದ್ದ 200...
error: Content is protected !!