Thursday, August 6, 2026
spot_imgspot_img
spot_imgspot_img
Home Tags Vitla

Tag: vitla

ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟೆಂಪಲ್ ರನ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ...

ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ. ಆದರೆ ಇಲ್ಲಿ ಓರ್ವ ಚಾಲಕ ತನ್ನ 6 ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ...

ಸರ್ಕಾರಿ ಬಸ್ ಮತ್ತು ಓಮ್ನಿಬಸ್ ನಡುವೆ ಭೀಕರ ಅಪಘಾತ – ಐವರು ಸಾವು, 60...

ಸರ್ಕಾರಿ ಬಸ್ ಮತ್ತು ಓಮ್ನಿಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಿಂದ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ...

ಕಾಸರಗೋಡು: ಅನಂತಪದ್ಮನಾಭಸ್ವಾಮಿ ಕ್ಷೇತ್ರದ ಕೆರೆಯಲ್ಲಿ ಮೊಸಳೆ ಪತ್ತೆ – ಭಕ್ತರಲ್ಲಿ ಅಚ್ಚರಿ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ. ದೇವಸ್ಥಾನದ ಕಲ್ಯಾಣಿಯಲ್ಲಿ ದೇವಮೊಸಳೆ ಅಂತಾನೆ ಇತಿಹಾಸ ಹೊಂದಿದ್ದ ಬಬಿಯಾ ಎನ್ನುವ...

ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಆರ್‌ ಡಿ ಪಾಟೀಲ್‌ ಅರೆಸ್ಟ್..!

ಪಿಎಸ್‌ಐ ನೇಮಕಾತಿ ಪರೀಕ್ಷಾ ಹಗರಣಗಳ ಬಳಿಕ ರಾಜ್ಯಾದ್ಯಂತ ಸದ್ದು ಮಾಡಿದ್ದ ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ರುದ್ರಗೌಡ ಪಾಟೀಲ್‌ ಅವರನ್ನು ಪೊಲೀಸರು ಕೊನೆಗೂ ಅರೆಸ್ಟ್‌ ಮಾಡಿದ್ದಾರೆ. ಪರೀಕ್ಷಾ ಹಗರಣ ಬೆಳಕಿಗೆ ಬರುತ್ತಿದ್ದಂತೆ ಎಸ್ಕೇಪ್‌ ಆಗಿ...

ಸೌಥ್‌ ಇಂಡಿಯನ್‌ ಪೇಪರ್‌ ಮಿಲ್‌ಗೆ ಬೆಂಕಿ – ಲಕ್ಷಾಂತರ ಮೌಲ್ಯದ ಪೇಪರ್‌ ಭಸ್ಮ

ಸೌಥ್‌ ಇಂಡಿಯನ್‌ ಪೇಪರ್‌ ಮಿಲ್‌ಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಪೇಪರ್‌ ಸುಟ್ಟು ಭಸ್ಮವಾಗಿರುವ ಘಟನೆ ಮೈಸೂರು ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ನಡೆದಿದೆ. ಬೆಳಗಿನ ಜಾವ ಪೇಪರ್ ಮಿಲ್‌ನ ಗೋಡಾನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು....

ಉಡುಪಿ: ಮಾಜಿ ಶಾಸಕ ಪತ್ನಿ ಆತ್ಮಹತ್ಯೆ ಕೇಸ್‌- ಆರೋಪಿಗೆ ಜೈಲು

ಉಡುಪಿ: ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ ಒಂದು...

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ – ಹೈಸ್ಕೂಲ್ ಶಿಕ್ಷಕನ ವಿರುದ್ಧ ಫೊಕ್ಸೋ ಪ್ರಕರಣ ದಾಖಲು

ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕನೊಬ್ಬನ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಿಜೂರು ಪ್ರೌಢ ಶಾಲೆಯ ಶಿಕ್ಷಕ...

ನೆನೆಸಿಟ್ಟ ‘ಒಣದ್ರಾಕ್ಷಿ ಸೇವಿಸಿ’ ಆರೋಗ್ಯವಾಗಿರುವಿರಿ

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಒಣದ್ರಾಕ್ಷಿ ನೆನೆಸಿಟ್ಟ ನೀರನ್ನು ಸೇವಿಸುವು ದರಿಂದ ಹೃದಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪ್ರಯೋಜನವಾಗುತ್ತದೆ ಎಂದು ತಜ್ಞರು ವಿವರಿಸುತ್ತಾರೆ. ಈ ವಿಧಾನದಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ, ಮಲಬದ್ಧತೆಯನ್ನು...

ಅಡುಗೆ ಮಾಡುವ ಕುಕ್ಕರ್‌ನಲ್ಲೇ ಡ್ರಗ್ಸ್ ತಯಾರಿ – ಬೆಂಗಳೂರಲ್ಲಿ ಪೆಡ್ಲರ್ ಬಂಧನ

ಬೆಂಗಳೂರು: ಅಡುಗೆ ಮನೆಯನ್ನೇ ಡ್ರಗ್ಸ್ ತಯಾರಿಸುವ ಕಾರ್ಖಾನೆಯನ್ನಾಗಿ ಮಾಡಿಕೊಂಡಿದ್ದ ನೈಜೀರಿಯಾದ ಪ್ರಜೆಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧನ ಮಾಡಿದ್ದಾರೆ. ನೈಜೀರಿಯಾ ಪ್ರಜೆ ಬೆಂಜಮಿನ್ ಅವಲಹಳ್ಳಿಯ ತನ್ನ ಮನೆಯ ಕಿಚನ್‌ನಲ್ಲಿ ಕಚ್ಚಾ...

ಹಾಸನಾಂಬೆ ದರ್ಶನದ ವೇಳೆ ಕರೆಂಟ್‌ ಶಾಕ್‌ – ನೂಕುನುಗ್ಗಲು

ಹಾಸನ: ಕರೆಂಟ್ ಶಾಕ್‌ನಿಂದ ದಿಢೀರ್ ನೂಕು ನುಗ್ಗಲು ಸೃಷ್ಟಿಯಾದ ಘಟನೆ ಹಾಸನಾಂಬೆ ದೇವಸ್ಥಾನದಲ್ಲಿ ನಡೆದಿದೆ. ವರ್ಷಕ್ಕೆ ಒಂದು ಬಾರಿ ತೆರೆಯಲ್ಪಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್‌ 2 ರಿಂದ ತೆರೆದಿದ್ದು ಇಂದು ಬೆಳಗ್ಗೆಯಿಂದಲೂ...
error: Content is protected !!