Thursday, August 6, 2026
spot_imgspot_img
spot_imgspot_img
Home Tags Vitla

Tag: vitla

10,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಎಂಟ್ರಿ! ಚುರುಕುಗೊಂಡ ಎನ್​ಐಎ ತನಿಖೆ

ಬೆಂಗಳೂರು: ಅಕ್ರಮವಾಗಿ ಬಾಂಗ್ಲಾ ವಲಸಿಗರನ್ನು ಬೆಂಗಳೂರು ನಗರಕ್ಕೆ ಕರೆತರುತ್ತಿದ್ದ 11 ಜನರನ್ನು ಬಂಧಿಸಿ ತನಿಖೆ ನಡೆಸುತ್ತಿರುವ ಎನ್​ಐಎ (NIA) ಅಧಿಕಾರಿಗಳಿಗೆ, ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಅಕ್ರಮವಾಗಿ ಬಂದಿರುವುದು ತಿಳಿದುಬಂದಿದೆ. ಹೀಗಾಗಿ...

ರಾಜ್ಯ ಬಿಜೆಪಿಗೆ ಹೊಸ ಸಾರಥಿ| ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಆಯ್ಕೆ

ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಕಳೆದ ಹಲವು ವರ್ಷಗಳಿಂದ...

ಪುತ್ತೂರು: ಪುತ್ತಿಲ ಪರಿವಾರ ಕಚೇರಿಗೆ ನುಗ್ಗಿದ ಯುವಕರ ತಂಡ – ಪುತ್ತೂರು ನಗರ ಪೊಲೀಸ್...

ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಕೆಲ ಯುವಕರು ಸಾರ್ವಜನಿಕವಾಗಿ ತಲವಾರು ಪ್ರದರ್ಶಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟಣೆ ನಡೆದ ತಕ್ಷಣವೇ ಆರೋಪಿಗಳಾದ...

ಟ್ಯಾಂಕರ್- ಆಟೋ ನಡುವೆ ಭೀಕರ ಅಪಘಾತ; ಒಂದೇ ಕುಟುಂಬ 6 ಮಂದಿ ಸಾವು

ಆಟೋ - ಟ್ಯಾಂಕರ್ ಮುಖಾಮುಖಿ ಡಿಕ್ಕಿ, 3 ತಿಂಗಳ ಮಗು ಸೇರಿ 6 ಮಂದಿ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ತಾಲೂಕಿನ ವಾಡಿ ಸಮೀಪಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ...

ಗ್ಯಾಸ್ ಕಟರ್​ನಿಂದ ಎಟಿಎಂ ಮಷೀನ್ ಕೊರೆದು ಲಕ್ಷಾಂತರ ರೂ. ದೋಚಿದ ಕಳ್ಳರು

ಎಸ್‍ಬಿಐ ಬ್ಯಾಂಕ್‍ನ ಎಟಿಎಂ ಕೊರೆದು 20 ಲಕ್ಷ ರೂ.ಗೂ ಹೆಚ್ಚಿನ ಹಣ ದೋಚಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳಿಂದ ಎಸ್‌ಬಿಐ ಎಟಿಂನಲ್ಲಿದ್ದ ಅಂದಾಜು 23 ಲಕ್ಷಕ್ಕೂ ಅಧಿಕ...

ಹಲಸಿನ ಹಣ್ಣಿನ ಅದ್ಭುತ ಪ್ರಯೋಜನಗಳು

ಹಲಸು ಫೈಬರ್‌ನ ಉತ್ತಮ ಮೂಲವಾಗಿದೆ, ಇದು ನಿಮಗೆ ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದರೊಂದಿಗೆ ಮಲಬದ್ಧತೆಯ ಸಮಸ್ಯೆ ನಿಮ್ಮನ್ನು ಕಾಡದಂತೆ ನಿಮ್ಮ ಕರುಳಿನ ಚಲನೆಯನ್ನು ಕ್ರಮಬದ್ಧವಾಗಿಡಲು ಇದು ಸಹಕಾರಿ. ಸಿಹಿ ಸಿಹಿಯಾದ ಹಲಸಿನ...

ಬಂಟ್ವಾಳ : ಬೊಂಡಾಲ-ಶಾಂತಿಗುಡ್ಡೆ ಅಂಗನವಾಡಿಗೆ ನುಗ್ಗಿದ ಕಳ್ಳರು -ನಗದು ಸೇರಿದಂತೆ ಹಲವು ವಸ್ತುಗಳು ಕಳವು

ಬಂಟ್ವಾಳ : ಪಾಣೆಮಂಗಳೂರು ಸಮೀಪದ ಬೊಂಡಾಲ-ಶಾಂತಿಗುಡ್ಡೆ ಅಂಗನವಾಡಿಗೆ ನುಗ್ಗಿದ ಕಳ್ಳರು ಅಲ್ಯುಮಿನಿಯಂ ಕುಕ್ಕರುಗಳ ಸಹಿತ ನಗದು ಹಣ ಲಪಟಾಯಿಸಿದ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಂಗನವಾಡಿ ಕಾರ್ಯಕರ್ತೆ ದೇವಕಿ ಅವರು ಬುಧವಾರ ಮೀಟಿಂಗಿಗೆ...

ಚೆಕ್‍ನಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ – ಅಧಿಕಾರಿ ಬಂಧನ

ಚೆಕ್‍ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವಸಂತ್ ದಾಸನಪುರದ ಕಂದಾಯ ನಿರೀಕ್ಷಕ ಮತ್ತು ಖಾಸಗಿ ಚಾಲಕನೊಬ್ಬನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಂಧಿತ ಅಧಿಕಾರಿಯನ್ನು ವಸಂತ್ ಎಂದು ಗುರುತಿಸಲಾಗಿದೆ. ಆತ...

ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಮಕ್ಕಳಿಂದ ಮಹಿಳೆ ಮೇಲೆ ಹಲ್ಲೆ

ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ಹೆಂಡತಿ ಹಾಗೂ ಮಕ್ಕಳು ಸೇರಿಕೊಂಡು ಮಹಿಳೆ ಒಬ್ಬಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆ ವ್ಯಕ್ತಿಯೋರ್ವನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು...

ಜೇಡ ಕಚ್ಚಿ ಕೊನೆಯುಸಿರೆಳೆದ ಖ್ಯಾತ ಗಾಯಕ

ಖ್ಯಾತ ಗಾಯಕರೊಬ್ಬರು ಜೇಡಕಚ್ಚಿ ಸಾವನ್ನಪ್ಪಿದ ವಿಚಿತ್ರ ಘಟನೆಯೊಂದು ವರದಿಯಾಗಿದೆ. ಬ್ರೆಜಿಲಿಯನ್ ಗಾಯಕ ಡಾರ್ಲಿನ್ ಮೊರೈಸ್ (28) ಜೇಡ ಕಚ್ಚಿ ನಿಧನರಾಗಿದ್ದಾರೆ. ಅವರು ಜೇಡ ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಆರೋಗ್ಯ...
error: Content is protected !!