Sunday, August 2, 2026
spot_imgspot_img
spot_imgspot_img
Home Tags Vitla

Tag: vitla

ಪದ್ಮರಾಜ್ ಗೆಲುವು ನಿಮ್ಮ‌ ಗೆಲುವು

ಕಾವೂರಿನಲ್ಲಿ ನಡೆದ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ಸುರತ್ಕಲ್: ಮಂಗಳೂರು ವಿಧಾನಸಭಾ ಕ್ಷೇತ್ರದ ಸುರತ್ಕಲ್ ಮತ್ತು ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ‌ ವತಿಯಿಂದ ಗುರುವಾರ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಚುನಾವಣಾ...

ವಿಟ್ಲ: ಕರ್ನಾಟಕ ಬ್ಯಾಂಕ್‌ ದರೋಡೆ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರಿಂದ ಮತ್ತೊಂದು ಮಹತ್ವದ ಕಾರ್ಯಚರಣೆ...

ವಿಟ್ಲ: ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂಬ್ರ 127/2015 ಕಲಂ: 457,380. IPC ಪ್ರಕರಣದ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಕ್ಯಾಂಕೊ ಕಾಲೊನಿ, ಬಾಯರ್ ಪದವು...

ಹಲಸಿನ ಹಣ್ಣಿನ ಬಹು ಉಪಯೋಗ

ಹಲಸಿನ ಹಣ್ಣು, ಕಾಯಿಯ ಹತ್ತಾರು ತಿನಿಸುಗಳನ್ನು ಮಾಡಬಹುದು. ಇದರಲ್ಲಿ ಹಲವಾರು ವಿಟಮಿನ್ ಗಳು. ಮತ್ತು ಖನಿಜಾಂಶಗಳು ಇವೆ. ಇದರ ಪ್ರೊಟೀನ್, ವಿಟಮಿನ್ ಬಿ, ಪೊಟ್ಯಾಸಿಯಂ ಇದನ್ನೊಂದು ಉತ್ತಮ ಹಣ್ಣಾಗಿ ಮಾಡಿದೆ. ಹಲಸಿನಹಣ್ಣಿನಲ್ಲಿ ಕೊಲೆಸ್ಟ್ರಾಲ್...

ಬೆಳ್ತಂಗಡಿ: ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯ ಮಾರಾಟ : ಪೊಲೀಸ್‌ ದಾಳಿ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಮೂಡಕೋಡಿ ಗ್ರಾಮದಲ್ಲಿ ನಡೆದಿದೆ. ದಿನಾಂಕ: 27.03.2024 ರಂದು ಸಂಜೆ, ಬೆಳ್ತಂಗಡಿ...

ಕಡಬ: ಕ್ಷುಲ್ಲಕ ವಿಚಾರಕ್ಕೆ ಕತ್ತಿಯಿಂದ ಹಲ್ಲೆ ನಡೆಸಿದ ಸಂಬಂಧಿಕ

ಕಡಬ: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದ್ದಕ್ಕೆ ಸಂಬಂಧಿಕನೇ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಬಲ್ಪ ಗ್ರಾಮದಲ್ಲಿ ನಡೆದಿದೆ. ರಮೇಶ್ ಕೆ (37) ಎಂಬವರು ಹಲ್ಲೆಗೊಳಗಾದವರು. ಆರೋಪಿಯನ್ನು ಸಂಬಂಧಿಯೇ ಆಗಿರುವ ಸುಂದರ...

ದಕ್ಷಿಣ ಕನ್ನಡದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಮಹತ್ವದ ಜವಾಬ್ದಾರಿ ನೀಡಿದ...

ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್ ಕೈತಪ್ಪಿದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ...

ಪಣಂಬೂರು : ನಿರ್ಜನ ಪ್ರದೇಶದಲ್ಲಿ ಶವ ಪತ್ತೆ: ಕೊಲೆ ಶಂಕೆ

ಪಣಂಬೂರು: ಪಣಂಬೂರು-ಜೋಕಟ್ಟೆ ಬಯಲು ಪ್ರದೇಶದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಣಂಬೂರು- ಜೋಕಟ್ಟೆ ರಸ್ತೆಯ ಎದುರಿನ ಬಯಲು ಪ್ರದೇಶದಲ್ಲಿ ಈ ಮೃತ ದೇಹ ಪತ್ತೆಯಾಗಿದೆಮೃತ ವ್ಯಕ್ತಿಯ ಗುರುತು...

ಕಾರ್ಕಳ: ಟೂರಿಸ್ಟ್ ಮಿನಿ ಬಸ್ಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಕಾರ್ಕಳ : ಟೂರಿಸ್ಟ್ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಕಾರ್ಕಳ, ಕುಕ್ಕುಂದೂರು ಗಣಿತ ನಗರ ಸಮೀಪದ ಮಸೀದಿಯ ಹತ್ತಿರ ನಡೆದಿದೆ. ಕಾರ್ಕಳ ಕಡೆಯಿಂದ ಉಡುಪಿಗೆ ಹೋಗುತ್ತಿದ್ದ ಟೂರಿಸ್ಟ್ ಮಿನಿ...

ಉಡುಪಿ: ಬೈಕಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನ ಬಂಧನ

ಉಡುಪಿ: ಅಕ್ರಮವಾಗಿ ಬೈಕಿನಲ್ಲಿ ಮಾದಕ ವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನನ್ನು ಉಡುಪಿ ಸೆನ್ ಅಪರಾಧ ಪೊಲೀಸರು ಉಡುಪಿಯ ಕೆಳಾರ್ಕಳಬೆಟ್ಟು ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಕೇಶ್(26) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ...

ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದ ಟಿಪ್ಪರ್‌

ಕಿನ್ನಿಗೋಳಿ: ಟಿಪ್ಪರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ಉರುಳಿದ ಘಟನೆ ಕಿನ್ನಿಗೋಳಿ ಸಮೀಪದ ಶಿಬರೂರು ಸೇತುವೆ ಬಳಿ ನಡೆದಿದೆ. ಚಾಲಕನು ಮದ್ಯದ ಅಮಲಿನಲ್ಲಿ ಅತೀ ವೇಗದಿಂದ ವಾಹನ ಚಲಾಯಿಸಿದ್ದು,ಮೂಲ್ಕಿ ಕಡೆಯಿಂದ ಶಿಬರೂರು ಕಡೆಗೆ...
error: Content is protected !!