Tag: vitla
ಪಡುಬಿದ್ರಿ: ಪೇಸ್ಟ್ ಎಂದು ಇಲಿ ಪಾಷಾಣದಿಂದ ಹಲ್ಲುಜ್ಜಿದ್ದ ವ್ಯಕ್ತಿ ಸಾವು
ಪಡುಬಿದ್ರಿ: ಪೇಸ್ಟ್ ಎಂದು ಭಾವಿಸಿ ಟ್ಯೂಬ್‌ನಲ್ಲಿದ್ದ ಇಲಿ ಪಾಷಾಣದಿಂದ ಹಲ್ಲುಜ್ಜಿದ್ದ ವ್ಯಕ್ತಿಯೊಬ್ಬರು ಅಸ್ವಸ್ಥರಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವರದಿಯಾಗಿದೆ.
ಇನ್ನಾ ಗ್ರಾಮದ ಮಡ್ಮಿನ್ ನಿವಾಸಿ ವೆಂಕಪ್ಪ ಪೂಜಾರಿ(53) ಅವರು ಪೇಸ್ಟ್ ಎಂದು ಭಾವಿಸಿ...
ನಳಿನ್ ಮುಡಿಗೆ ಮತ್ತೊಂದು ಗರಿ:ಮೋದಿಯವರ ಸಂಸದರ ಆದರ್ಶ ಗ್ರಾಮ ಯೋಜನೆ ಸಾಧಿಸಿದ ರಾಜ್ಯದ ಪ್ರಥಮ...
ಲೋಕಸಭಾ ಚುನಾವಣೆ ಹತ್ತಿರ ಬರುತ್ತಲೇ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಯಾರೆಂಬ ಬಗ್ಗೆ ತೀವ್ರ ಚರ್ಚೆಯಾಗುತ್ತಿರುವ ಮತ್ತು ಹಾಲಿ ಸಂಸದ ಹಾಗೂ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲುರವರ ಬಗೆಗಿನ...
ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣ| ಮರುತನಿಖೆಗಾಗಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ ಅಧಿಕಾರಿಗಳು
ಬೆಳ್ತಂಗಡಿ: 11 ವರ್ಷಗಳ ಹಿಂದೆ ಕೊಲೆಯಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಮಣ್ಣಸಂಕ ಎಂಬಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಗೀಡಾದ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸುವಂತೆ ಹೈಕೋರ್ಟ್ ಗೆ ಸಿಬಿಐ...
ಕೋಕಂ ಅಥವಾ ಪುನರ್ಪುಳಿಯ ಸೇವನೆಯಿಂದ ಯಾವೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?
ಕೋಕಂ ಅಥವಾ ಆಡು ಭಾಷೆಯಲ್ಲಿ ಪುನರ್ಪುಳಿ ಎಂದು ಕರೆಯಲ್ಪಡುವ ಈ ಹಣ್ಣು ಬೇಸಿಗೆಯಲ್ಲಿ ಫೇಮಸ್. ಬಿರುಬಿಸಿಲಿನಿಂದ ದಣಿದಾಗ, ಇದರ ಜ್ಯೂಸ್ ಮಾಡಿ ಸೇವಿಸಿದರೆ, ಮನಸ್ಸಿಗೆ ಉಲ್ಲಾಸದ ಜೊತೆಗೆ ದೇಹಕ್ಕೆ ತಂಪು.
ಒಣಗಿದ ಕೋಕಮ್ ಅನ್ನು...
ಪುತ್ತೂರು: ಪುತ್ತೂರು, ಸುಳ್ಯ, ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ ನಾಲ್ಕು ಮನೆಯ ವಿಶಿಷ್ಟ ಸ್ಕೀಮ್...
ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು...
ಸುರತ್ಕಲ್: ನಿಲ್ಲಿಸಿದ್ದ ಲಾರಿ ಹಿಮ್ಮುಖವಾಗಿ ಚಲಿಸಿ ಡಿಕ್ಕಿ : ಓರ್ವನಿಗೆ ಗಂಭೀರ ಗಾಯ, ಹಲವು...
ಸುರತ್ಕಲ್: ಲಾರಿಯೊಂದು ಹಿಮ್ಮುಖವಾಗಿ ಸಂಚರಿಸಿ ಓರ್ವ ಗಂಭೀರ ಗಾಯಗೊಂಡು, ನಾಲ್ಕು ಕಾರುಗಳು ಮತ್ತು ದ್ವಿಚಕ್ರ ವಾಹನ ಹಾಗೂ ಬಟ್ಟೆ ಮಳಿಗೆಯೊಂದು ಜಖಂಗೊಂಡಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಮಂಗಳೂರು ನೋಂದಣಿಯ ಸರಕು ಹೇರಿಕೊಂಡಿದ್ದ ಲಾರಿ...
ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಸರ್ಕಾರಿ ಬಸ್- ಮಗು ಸೇರಿ ಮೂವರು ದುರ್ಮರಣ
ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಷ್ಟೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಪರಿಣಾಮ 10 ತಿಂಗಳ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯವಾಡ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ.
ಬಸ್...
ಮಂಗಳೂರು: ಬಸ್ಸಿನಲ್ಲಿ ಸದ್ದಿಲ್ಲದೆ ಮಹಿಳೆಯ ಕರಿಮಣಿ ಸರ ಎಗರಿಸಿದ ಚಾಲಾಕಿ ಕಳ್ಳಿಯರು.!
ಮಂಗಳೂರು: ಗಮನ ಬೇರೆಡೆ ಸೆಳೆದು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಗರಿಸಿದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿದೆ.ಸರ ಕಳೆದುಕೊಂಡವರನ್ನು ಭಾಗೀರಥಿ ಎಂದು ಗುರುತಿಸಲಾಗಿದೆ.
ಅವರು ತಮ್ಮ ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ಹೋಗಿಬರುವಾಗ ಕೆಎಸ್‌ಆರ್‌ಟಿಸಿ...
ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಕೂಟಕ್ಕೆ ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ
ನವೆಂಬರ್ 8ಮತ್ತು 9ರಂದು ಕಲಬುರಗಿ ಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟದಲ್ಲಿ ಆಯ್ಕೆಗೊಂಡಿರುವ ವಿಠಲ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಶ್ರವಣ್ ಶೆಟ್ಟಿ,ಕೀರ್ತೆಶ್ ಕಲಾ ವಿಭಾಗದ, ಕಿಶನ್,...
ಮಗುವಿನ ಅಪಹರಣ, ತಾಯಿಯ ಆಕ್ರಂದನ
ಎರಡು ವರ್ಷ ನಾಲ್ಕು ತಿಂಗಳ ಗಂಡು ಮಗುವನ್ನು ಅಪಹರಣ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದಲ್ಲಿ ನಡೆದಿದೆ. ಅಜ್ಜಿ ತಾತ ತಾಯಿಯ ಜೊತೆ ಅಮ್ಮಜಾನ್ ಬಾವಜಾನ್ ದರ್ಗಾಕ್ಕೆ ಆಗಮಿಸಿದ್ದ...
















