Tag: vitla
8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಾಲಕಿ ಫ್ಲ್ಯಾಟ್‌ನಿಂದ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಉಡುಪಿ ಜಿಲ್ಲೆಯ ಹೆರ್ಗ ಸಮೀಪದ ಹೈಪಾಯಿಂಟ್ ಹೈಟ್ಸ್ ಹೆಸರಿನ ಫ್ಲ್ಯಾಟ್ ನಲ್ಲಿ ನಡೆದಿದೆ.
ಪ್ರಜ್ಞಾ(13) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಬಾಲಕಿ. ಮಣಿಪಾಲದ ಖಾಸಗಿ...
ವಿಟ್ಲ: ಮಕ್ಕಳ ಕಲಾ ಲೋಕದಿಂದ ರಾಜೇಶ ವಿಟ್ಲ ವರಿಗೆ “ಬಾಲಬಂಧು” ಪುರಸ್ಕಾರ.
ವಿಟ್ಲ: ಮಕ್ಕಳ ಕಲಾಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕವು ಮಕ್ಕಳಿಗಾಗಿ ಕಲೆ ಸಾಹಿತ್ಯ ಚಟುವಟಿಕೆಗಳಲ್ಲಿ ತನ್ನನ್ನು ವಿಪುಲವಾಗಿ ತೊಡಗಿಸಿಕೊಂಡಿರುವವರಿಗೆ ಪ್ರತಿ ವರ್ಷ ನೀಡುವ ತಾಲೂಕು ಮಟ್ಟದ ಬಾಲಬಂಧು ಪುರಸ್ಕಾರಕ್ಕೆ ಬಾರಿ...
ಪುತ್ತೂರು: ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆಗೀಡಾದ ಯುವಕ.
ನೆಹರೂನಗರ ಜಂಕ್ಷನ್...
ಕೊತ್ತಂಬರಿ ಬೀಜದ ನೀರನ್ನು ಬೆಳಗ್ಗೆ ಕುಡಿಯುವುದರಿಂದ ಇವೆಯಂತೆ ಅನೇಕ ಪ್ರಯೋಜನಗಳು!
ಕೊತ್ತಂಬರಿ ಕಾಳನ್ನು ಸಾಮಾನ್ಯವಾಗಿ ಭಾರತೀಯ ಅಡುಗೆಯಲ್ಲಿ ಬಳಸಲಾಗುತ್ತದೆ. ಕೊತ್ತಂಬರಿ ಕಾಳು ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ. ಅನೇಕ ಆಹಾರ ತಜ್ಞರು ಕೊತ್ತಂಬರಿ ಕಾಳಿನ ನೀರನ್ನು ಕುಡಿಯಲು ಶಿಫಾರಸು ಮಾಡುತ್ತಾರೆ....
ಪತ್ನಿಗೆ 17 ಬಾರಿ ಇರಿದು, ದೇಹದ ಮೇಲೆ ಗಾಡಿ ಓಡಿಸಿದ್ದ ಕೇರಳದ ವ್ಯಕ್ತಿಗೆ ಅಮೆರಿಕದಲ್ಲಿ...
ವಾಷಿಂಗ್ಟನ್: 2020 ರಲ್ಲಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಂದಿದ್ದ ಭಾರತೀಯ ವ್ಯಕ್ತಿಗೆ ಫ್ಲೋರಿಡಾದ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.
ವರದಿಗಳ ಪ್ರಕಾರ ದೋಷಿ ಫಿಲಿಪ್ ಮ್ಯಾಥ್ಯೂ ತನ್ನ ಪತ್ನಿ ಮೆರಿನ್ ಜಾಯ್‌ಗೆ 2020ರಲ್ಲಿ 17...
ಹಗಲು ಪೊಲೀಸ್ ಡ್ಯೂಟಿ, ರಾತ್ರಿಯಾಗ್ತಿದ್ದಂತೆ ಕಳ್ಳ- ಕಳ್ಳತನ ಮಾಡುತ್ತಿದ್ದ ಪೊಲೀಸ್ ಪೇದೆ ಅರೆಸ್ಟ್
ಬೆಂಗಳೂರು: ಜನರ ರಕ್ಷಣೆ ಮಾಡುವ ಪೊಲೀಸ್ ಪೇದೆಯೇ ರಾತ್ರಿ ರೈಲಿನಲ್ಲಿ ದರೋಡೆ ಕೋರನಾಗಿ ಬರುವ ವಿಚಾರವಂತೂ ಬಹಳ ಆಶ್ಚರ್ಯವನ್ನು ಹುಟ್ಟಿಸಿದ್ದು. ಸದ್ಯ ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ಪೊಲೀಸ್ ಪೇದೆಯನ್ನು ಬಂಧಿಸಲಾಗಿದೆ.
ಪೊಲೀಸಪ್ಪನ ಹೆಸರು ಸಿದ್ದರಾಮರೆಡ್ಡಿ...
ಕಾಸರಗೋಡು: ಭೀಕರ ರಸ್ತೆ ಅಪಘಾತ – ಬಸ್ ಹರಿದು ವ್ಯಕ್ತಿ ಮೃತ್ಯು
ಕಾಸರಗೋಡು: ಬೈಕ್‌ಗಳು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ವ್ಯಕ್ತಿಯೊಬ್ಬರ ಮೇಲೆ ಬಸ್ ಹರಿದು ಮೃತಪಟ್ಟಿರುವ ಘಟನೆ ಬೆಳ್ಳೂರು ಪಲ್ಲಪಾಡಿಯಲ್ಲಿ ಸಂಭವಿಸಿದೆ.
ಮುಳ್ಳೇರಿಯದ ತಿಮ್ಮಪ್ಪ (60) ಮೃತರು. ಗಾಯಗೊಂಡಿರುವ ಕಿನ್ನಿಂಗಾರ ಮೂಲದ ಗಿರೀಶ್ ಅವರನ್ನು...
ಲೈಂಗಿಕ ದೌರ್ಜನ್ಯದಿಂದ ಬೇಸತ್ತು 16ರ ಬಾಲಕಿ ಆತ್ಮಹತ್ಯೆ: ಕಾಮುಕ ಯುವಕನಿಗೆ 20 ವರ್ಷ ಕಠಿಣ...
ಲೈಂಗಿಕ ದೌರ್ಜನ್ಯ ಎಸಗಿ ಅಪ್ರಾಪ್ತ ಆತ್ಮಹತ್ಯೆ ಎಸಗುವಂತೆ ಮಾಡಿರುವ ಯುವಕನಿಗೆ ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರಾಕ್ ವಿಶೇಷ ಕೋರ್ಟ್ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.25...
ಉಡುಪಿ: ಪೇಜಾವರ ಶ್ರೀಗಳ ತಂದೆ ನಿಧನ
ಉಡುಪಿ: ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ ಅಂಗಡಿಮಾರ್ ಕೃಷ್ಣ ಭಟ್ (102) ನಿಧನರಾಗಿದ್ದಾರೆ.
ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿರುವ ಸ್ವಗೃಹದಲ್ಲಿ ಮತ್ತೋರ್ವ ಪುತ್ರನೊಂದಿಗೆ ವಾಸವಿದ್ದ ಅವರು, ತುಳು ಲಿಪಿಕಾರರಾಗಿ,...
ಬಾಲಕನ ಶ್ವಾಸಕೋಶದಲ್ಲಿ ಸೂಜಿ ಪತ್ತೆ
ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ಅಯಸ್ಕಾಂತ ಬಳಸಿ 7 ವರ್ಷದ ಬಾಲಕನ ಶ್ವಾಸಕೋಶದಿಂದ ಸೂಜಿಯನ್ನು ಹೊರತೆಗೆದಿರುವ ಘಟನೆ ನಡೆದಿದೆ.
ಬಾಲಕನಿಗೆ ವಿಪರೀತ ಕೆಮ್ಮು ಆರಂಭವಾಗಿದ್ದು ಬಳಿಕ ರಕ್ತ ವಾಂತಿ ಮಾಡಿದ್ದಾನೆ ಇದರಿಂದ ಗಾಬರಿಗೊಂಡ ಪೋಷಕರು...
















