Tag: vitla
ಬಂಟ್ವಾಳ : ದಾರಿ ವಿಚಾರವಾಗಿ ಮಹಿಳೆಯರ ನಡುವೆ ಮಾತಿನ ಚಕಮಕಿ, ಜಾತಿ ನಿಂದನೆ ಆರೋಪ
ಬಂಟ್ವಾಳ : ದಾರಿಯ ವಿಚಾರವಾಗಿ ಮಾತನಾಡಲು ತೆರಳಿದ ಆರು ಮಂದಿ ಮಹಿಳೆಯರಿಗೆ ಮನೆಯಲ್ಲಿದ್ದ ಆರೋಪಿಗಳಾದ ತಾಯಿ-ಮಗಳು ಸೇರಿ ಅವಾಚ್ಯವಾಗಿ ಬೈದು ಜಾತಿನಿಂದನೆ ಮಾಡಿದ ಘಟನೆ ಬಂಟ್ವಾಳ ಸಮೀಪದ ಅಜ್ಜಿಬೆಟ್ಟು ಎಂಬಲ್ಲಿ ನಡೆದಿದೆ.
ಈ ಬಗ್ಗೆ...
ಕಾಸರಗೋಡು: ಜೀಪು – ಸ್ಕೂಟರ್ ಢಿಕ್ಕಿ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿ ಬಲಿ
ಕಾಸರಗೋಡು: ಜೀಪು ಹಾಗೂ ಸ್ಕೂಟರ್ ನಡುವೆ ಸಂಭವಿಸಿರುವ ಅಪಘಾತದಲ್ಲಿ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾಸರಗೋಡಿನ ಪೈವಳಿಕೆಯಲ್ಲಿ ನಡೆದಿದೆ.
ಪೈವಳಿಕೆ ಲಾಲ್ ಬಾಗ್ ನಿವಾಸಿ ಇಫ್ರಾಝ್ ಮೃತಪಟ್ಟ ಬಾಲಕ. ಈತ ಉಪ್ಪಳ ತಹಾನಿ...
ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
ಪುದೀನಾ ಸಸ್ಯ ಔಷಧೀಯ ಕಣಜ. ಇದು ಸರ್ವ ಋತುವಿನಲ್ಲೂ ಸಿಗುವ ಅಡುಗೆಯಲ್ಲಿ ಬಳಸುವ ಸುವಾಸನೆಯುಕ್ತ ಹಾಗೂ ರುಚಿಕರವಾದ ಸೊಪ್ಪು. ಇದರಲ್ಲಿ ಅತ್ಯದ್ಭುವಾದ ಔಷಧೀಯ ಗುಣಗಳಿದ್ದು, ಇದನ್ನು ನಿತ್ಯವೂ ಆಹಾರದಲ್ಲಿ ಬಳಸುವುದರಿಂದ ಅನೇಕ ವ್ಯಾಧಿಗಳು...
ಕ್ರಿಕೆಟ್ ಕಾಶಿಯಲ್ಲಿ ಭಾರತದ ಹುಲಿಗಳ ಅಬ್ಬರ; ಭಾರತಕ್ಕೆ 243 ರನ್‌ಗಳ ಭರ್ಜರಿ ಜಯ
ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಹೈವೋಲ್ಟೇಜ್ ಕದನ ಏಕಪಕ್ಷೀಯವಾಗಿ ಅಂತ್ಯಗೊಂಡಿದೆ. ಭಾರತದ ಹುಲಿಗಳ ಅಬ್ಬರಕ್ಕೆ ನಡುಗಿದ ಹರಿಣಗಳು ಕೇವಲ 83 ರನ್ಗಳಿಗೆ ಆಲೌಟ್ ಆಗುವ...
ವಿಟ್ಲ : ಎರುಂಬು ಶ್ರೀ ದಿವ್ಯಜ್ಯೋತಿ ಮಿತ್ರವೃಂದದ ಸಹಯೋಗದಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ
ಕಲಿಕೆಯಾಗುವುದು ಕೇವಲ ಆರಂಭದಿಂದಲ್ಲ, ನಿರಂತರ ಶ್ರಮದಿಂದ - ರಾಜಗೋಪಾಲ ಜೋಶಿ
ಅಮೂಲ್ಯವಾದ ಬಾಲ್ಯಕ್ಕೆ ಜ್ಞಾನ ಮತ್ತು ಅನುಭವದ ಧಾರೆ ಎರೆದರೆ ಹರೆಯ ಉಜ್ವಲವಾಗುತ್ತದೆ. ಈ ಕಲಿಕೆಯ ಕಾರ್ಯ ಆರಂಭ ಶೂರತ್ವದಿಂದ ಕೂಡಿರದೆ ನಿರಂತರ ಸಾಧನೆಯಿಂದ...
ಕಡಬ: ಗಂಡ-ಹೆಂಡತಿ ಜಗಳ – ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಕಡಬ: ಗಂಡ-ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಸಾವಿನಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪೆಲ್ಲ ಎಂಬಲ್ಲಿ ನಡೆದಿದೆ.
ಕುಸುಮ (39 ವ) ಮತ್ತು ಆಕೆಯ ಪತಿ ಸಂಜೀವ ನಡುವೆ ಆಗಾಗ್ಗೆ...
ಹೂಡಿಕೆ ಮಾಡಿದ್ರೆ ಡಬಲ್ ಕೊಡೋದಾಗಿ ನಂಬಿಸಿ ಹಣದೊಂದಿಗೆ ದಂಪತಿ ಎಸ್ಕೇಪ್
ಹಣ ಹೂಡಿಕೆ ಮಾಡಿದ್ರೆ ಡಬಲ್ ಕೊಡುವುದಾಗಿ ನಂಬಿಸಿ ಕೋಟಿ ಕೋಟಿ ಹಣದೊಂದಿಗೆ ದಂಪತಿ ಎಸ್ಕೇಪ್ ಆಗಿರುವ ಘಟನೆ ನೆಲಮಂಗಲ ಬಳಿಯ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.
ಪತಿ ಮುರಳಿ ಹಾಗೂ ಪತ್ನಿ ಕಲ್ಪನಾ ಕೋಟಿ ಕೋಟಿ ವಂಚಿಸಿ...
ರಕ್ಷಿತಾರಣ್ಯದಲ್ಲಿ ಜಿಂಕೆ ಬೇಟೆ – ಇಬ್ಬರ ಬಂಧನ
ರಕ್ಷಿತಾರಣ್ಯದಲ್ಲಿ ಬೇಟೆಯಾಡಿ ಎರಡು ಜಿಂಕೆಗಳನ್ನು ಕೊಂದು ಮಾಂಸ ಮಾಡಿ ಇನೋವಾ ಕಾರಿನಲ್ಲಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸ್ ಅರಣ್ಯ ಸಂಚಾರಿ ದಳದವರು ಯಶಸ್ವಿಯಾಗಿದ್ದಾರೆ.
ಪೊಲೀಸ್ ಅರಣ್ಯ ಸಂಚಾರಿ ದಳದ...
ರಸ್ತೆ ಮಧ್ಯ ಇದ್ದ ಹಸುವಿಗೆ ಬೈಕ್ ಢಿಕ್ಕಿ- ಬೈಕ್ ಸವಾರರ ಮೇಲೆ ಹರಿದ...
ರಸ್ತೆ ಮಧ್ಯ ಇದ್ದ ಹಸುವಿಗೆ ಬೈಕ್ ಢಿಕ್ಕಿಯಾಗಿ ಕೆಳಗೆ ಬಿದ್ದ ಬೈಕ್ ಸವಾರರ ಮೇಲೆ ಗ್ಯಾಸ್ ಲಾರಿ ಹರಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮೂಡಿಗೆರೆ...
ಕೊಲ್ಲೂರು ದೇವಾಲಯದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಿಶೇಷ ಪೂಜೆಗಾಗಿ ಹಣ ಪಡೆದು ವಂಚನೆ
ಉಡುಪಿ: ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಬೆಂಗಳೂರು ಮೂಲದ ಭಕ್ತರ ಕುಟುಂಬಕ್ಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದಾಗಿ ಹೇಳಿ 30.73 ಲಕ್ಷ ರೂ. ಹಣ ಪಡೆದು ವಂಚಿಸಿದ ಘಟನೆ...
















