Tag: vitla
ಶಂಕಿತ ಉಗ್ರರ ಕಾಲಿಗೆ ಜಿಪಿಎಸ್ ಬಳೆ ಅಳವಡಿಕೆ- ಇದು ದೇಶದಲ್ಲೇ ಮೊದಲ ಪರಿಚಯ
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಯೋತ್ಪಾದಕ ಆರೋಪಿಗಳನ್ನು ಜಾಮೀನಿನ ಮೇಲೆ ನಿಗಾ ಇಡಲು ಜಿಪಿಎಸ್ ಟ್ರ್ಯಾಕರ್ ಆಂಕ್ಲೆಟ್‌ಗಳನ್ನು ಪರಿಚಯಿಸಿದ್ದು, ಇದನ್ನು ಮಾಡಿದ ದೇಶದ ಮೊದಲ ಪೊಲೀಸ್ ಪಡೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು...
ಯುವತಿ ಕರೆದಳು ಅಂತ ರೂಮಿಗೆ ಹೋದ ಯೂಟ್ಯೂಬರ್‌ಗೆ ಕಾದಿತ್ತು ಆಘಾತ
ಓರ್ವ ಯೂಟ್ಯೂಬರ್‌ನನ್ನು ಹನಿಟ್ರ್ಯಾಪ್ ಬಲೆಗೆ ಕೆಡವಿ ಹಣ ಮತ್ತು ಕಾರು ದೋಚಿದ ಆರೋಪದ ಮೇಲೆ ಯುವತಿಯರಿಬ್ಬರು ಸೇರಿದಂತೆ ನಾಲ್ವರು ಆರೋಪಿಗಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಇಡುಕ್ಕಿಯ ವತ್ತಪರಾ ಮೂಲದ ಪಿ.ಎಸ್. ಅಭಿಲಾಷ್...
ಅಮೇರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯ ಮೇಲೆ ಚೂರಿ ಇರಿತ
ಅಮೇರಿಕಾದ ಇಂಡಿಯಾನಾ ರಾಜ್ಯದಲ್ಲಿ 24 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದುಆತನ ಸ್ಥಿತಿ ಚಿಂತಾಜನಕವಾಗಿದೆ.
ಇಂಡಿಯಾನಾ ದ ವಾಲ್ಪಾರೈಸೊ ನಗರದ ಜಿಮ್ ಒಂದರಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿ ಜೋರ್ಡಾನ್ ಆಂಡ್ರೇಡ್...
ಕರಾವಳಿಯ ಜನಪದ ಕ್ರೀಡೆ ಬೆಂಗಳೂರು ಕಂಬಳಕ್ಕೆ ರಾಜ್ಯ ಸರಕಾರದಿಂದ “ಧನ ಬಲ” ಘೋಷಣೆ
ಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 26 ರತನಕ ನಡೆಯಲಿರುವ ಬೆಂಗಳೂರುಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ರೂ ಒಂದು ಕೋಟಿ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಬೆಂಗಳೂರಿನಲ್ಲಿ...
ಕಿಡ್ನಿ ಸ್ಟೋನ್ ಸಮಸ್ಯೆಯ ಪರಿಹಾರಕ್ಕೆ ದಿನನಿತ್ಯದ ಕ್ರಮ ಹೀಗಿದ್ದಾರೆ ಒಳಿತು
ಮೂತ್ರಪಿಂಡದಲ್ಲಿ ಕಲ್ಲು ಬೆಳೆಯುವುದು ಅಥವಾ ಕಿಡ್ನಿ ಸ್ಟೋನ್ ಸಮಸ್ಯೆಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಒಳಿತು. ಈ ಸಮಸ್ಯೆ ಕಾಡ ತೊಡಗಿದಾಗ ಹೊಟ್ಟೆ ನೋವು ತುಂಬಾ ಅತಿಯಾಗಿ ಕಂಡು ಬರುತ್ತದೆ. ಬೇಸಿಗೆಯ ಬೆಚ್ಚಗಿನ...
ಐಎನ್‌ಎಸ್ ಗರುಡ ರನ್‌ವೇಯಲ್ಲಿ ನೌಕಾಪಡೆಯ ಹೆಲಿಕಾಪ್ಟರ್ ಪತನ – ಓರ್ವ ಸಿಬ್ಬಂದಿ ಸಾವು
ನೌಕಾ ವಾಯು ನಿಲ್ದಾಣದ ಐಎನ್‌ಎಸ್ ಗರುಡಾ ರನ್‌ವೇಯಲ್ಲಿ ಚೇತಕ್ ಹೆಲಿಕಾಪ್ಟರ್‌ವೊಂದು ಪತನಗೊಂಡಿದ್ದು, ಘಟನೆಯಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಚ್ಚಿಯಲ್ಲಿ ನಡೆದಿದೆ.
ದುರ್ಘಟನೆಯಲ್ಲಿ ಏರ್‌ಮ್ಯಾನ್ ಯೋಗೇಂದ್ರ ಸಿಂಗ್ ಹುತಾತ್ಮರಾಗಿದ್ದಾರೆ.ಕೊಚ್ಚಿಯ ನೌಕಾಪಡೆಯ ಪ್ರಧಾನ ಕಚೇರಿಯಲ್ಲಿರುವ ಐಎನ್‌ಎಸ್ ಗರುಡ...
ಹೊಳೆಯಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್- ಆಂಟಿ ಪ್ರೀತಿಗೆ ಬಿತ್ತು ಹೆಣ!
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುಗಳೂರು ಹೊಳೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಒಂದೇ ಮಹಿಳೆಯನ್ನು ಇಬ್ಬರು ಪ್ರೀತಿ ಮಾಡಿದ್ದೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ....
ಅವಧಿ ಮೀರಿದ ಇಂಜಕ್ಷನ್ ನೀಡಿದ್ದ ಸಂಜೀವಿನಿ ಆಸ್ಪತ್ರೆ ವಿರುದ್ಧ FIR
ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಕಂದಮ್ಮ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಮಾಡಿದ ಬೆಂಗಳೂರಿನ ಸಂಜೀವಿನಿ ಆಸ್ಪತ್ರೆ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎರಡು ವರ್ಷದ ಯಾದ್ವಿ ಎಂಬ ಹೆಣ್ಣುಮಗುವನ್ನು...
ರೈಲಿನಲ್ಲಿ ಗಾಂಜಾ ತರಿಸಿಕೊಂಡು ಮಾರಾಟ
ಒಡಿಶಾದಿಂದ ರೈಲಿನಲ್ಲಿ ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರುತ್ತಿದ್ದ ಆರೋಪಿ ಹರ್ಷವರ್ಧನ್(25) ನನ್ನು ಆಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಹರ್ಷವರ್ಧನ್, ಸರಕು ಸಾಗಣೆ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ. ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ...
ಅಣ್ಣನ ಪತ್ನಿ, ಮಕ್ಕಳಿಬ್ಬರನ್ನು ಕೊಂದು ಆರೋಪಿ ಎಸ್ಕೇಪ್!
ಒಂದೇ ಕುಟುಂಬದ ಮೂವರನ್ನು ಕೊಚ್ಚಿ ಕೊಲೆಗೈದು ಬಳಿಕ ಆರೋಪಿ ಪರಾರಿಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೀತಾ ಮರಿಗೌಡ (32), ಅಕುಲ್ (10)...
















