Wednesday, August 5, 2026
spot_imgspot_img
spot_imgspot_img
Home Tags Vitla

Tag: vitla

ಪಡುಬಿದ್ರೆ : ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದು ಸವಾರ ಸ್ಥಳದಲ್ಲೇ ಮೃತ್ಯು

ಪಡುಬಿದ್ರೆ : ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದು ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ...

ಸುಳ್ಯ: ಹೋಟೆಲ್ ಮುಂಭಾಗದಲ್ಲಿ ಏಕಾಏಕಿ ಕುಸಿದ ಭೂಮಿ..!

ಸುಳ್ಯ: ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗದಲ್ಲಿ ಸುಮಾರು ಹತ್ತು ಅಡಿಯಷ್ಟು ಉದ್ದಕ್ಕೆ ಗುಂಡಿ ನಿರ್ಮಾಣವಾಗಿದ್ದು, ಏಕಾಏಕಿ ಭೂಮಿ ಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಶಂಕೆ ವ್ಯಕ್ತವಾಗಿದೆ. ಸುಳ್ಯದಲ್ಲಿ ಜೋರಾದ ಮಳೆ ಸುರಿದಿದ್ದು, ಈ ಹಿನ್ನಲೆಯಲ್ಲಿ...

ಬಾಯಿ ಹುಣ್ಣು ಕಡಿಮೆ ಮಾಡಲು ಸುಲಭ ಮನೆ ಮದ್ದು ಇಲ್ಲಿವೆ..!

ಬಾಯಿ ಹುಣ್ಣುಗಳು ಸಾಮಾನ್ಯವಾಗಿ ಕಾಡುವ ಸಮಸ್ಯೆ. ಇದು ಅಸ್ವಸ್ಥತೆಯು ಅಲರ್ಜಿಗಳು, ಹಾರ್ಮೋನುಗಳ ಬದಲಾವಣೆ ಅಥವಾ ಹೊಟ್ಟೆಯ ಸೋಂಕಿನಿಂದ ಉಂಟಾಗಬಹುದು. ಕೆಲವೊಮ್ಮೆ ಬಾಯಿಯ ಒಳಭಾಗದಲ್ಲಿ ಹಲ್ಲು ಚುಚ್ಚುವುದರಿಂದ ಮತ್ತು ಕೆನ್ನೆಯ ಒಳಭಾಗವನ್ನು ಕಚ್ಚುವುದರಿಂದ ಈ...

ಶ್ರೀ ರಾಮ ಮಂದಿರದಲ್ಲಿ ಬೀಗ ಮುರಿದು ಕಳ್ಳತನಕ್ಕೆ ಯತ್ನ..!

ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಕಳ್ಳತನಕ್ಕೆ ಯತ್ನಿಸಿದ ಘಟನೆ ಬೈಂದೂರು ತಾಲೂಕು ಮರವಂತೆಯ ಶ್ರೀ ರಾಮ ಮಂದಿರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಮಂದಿರದ ಎದುರಿನ ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನಿಸಿ ಬೀಗ ಮುರಿಯಲು ಸಾಧ್ಯವಾಗದೆ ವಾಪಾಸ್ಸಾಗಿದ್ದಾನೆ.ಕಳ್ಳತನ...

ಪತ್ನಿಯ ಕೊಲೆಗೈದು ನಾಪತ್ತೆ ಕತೆ ಕಟ್ಟಿದ ಪತಿ – 2 ತಿಂಗಳ ಬಳಿಕ ಪ್ರಕರಣ...

ಪತ್ನಿಯನ್ನು ಕೊಲೆಗೈದು ನಾಪತ್ತೆಯಾಗಿದ್ದಾಳೆ ಎಂದು ಕತೆ ಕಟ್ಟಿ ದೂರು ದಾಖಲಿಸಿದ್ದ ಪತಿಯ ನಾಟಕ ಬಯಲಾದ ಘಟನೆ ಸಕಲೇಶಪುರದ ಬಾಗೆ ಗ್ರಾಮದಲ್ಲಿ ನಡೆದಿದೆ. ಸುಮಾರು ಎರಡೂವರೆ ತಿಂಗಳ ಶಾಂತಿವಾಸು (29) ಎಂಬ ಮಹಿಳೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು....

ಪೇಜಾವರ ಸ್ವಾಮೀಜಿಯ ತುಲಾಭಾರದ ವೇಳೆ ಕಳಚಿದ ಹಗ್ಗ- ಗಾಯ

ಉಡುಪಿ: ಪೇಜಾವರ ಸ್ವಾಮೀಜಿಯ ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದ ಘಟನೆ ನಡೆದಿದೆ. ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದೆಹಲಿ ಪ್ರವಾಸದಲ್ಲಿದ್ದಾರೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ...

ಸರ್ಕಾರಿ ಶಾಲೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟ; ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಶಿಕ್ಷಕರು ಸೇರಿದಂತೆ ಮೂವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ ಮುಖ್ಯ ಶಿಕ್ಷಕ...

ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ ; ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಮಂಗಳೂರು: ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ...

ಮಲ್ಟಿನ್ಯಾಷನಲ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಗೆ 2 ಕೋಟಿ ವಂಚನೆ

ಅಮೆರಿಕದ ಮಲ್ಟಿನ್ಯಾಷನಲ್ ಕಂಪನಿಯೊಂದರಲ್ಲಿ ಉನ್ನತ ಹುದ್ದೆ ಕೊಡಿಸುವುದಾಗಿ ಯುವತಿಯನ್ನು ನಂಬಿಸಿ, ಕೋಟಿಗಟ್ಟಲೆ ಹಣ ಪಡೆದು ವಂಚಿಸಿದ್ದಲ್ಲದೇ, ಸತತ 4 ವರ್ಷಗಳಿಂದ ಪ್ರೀತಿಸುವ ನಾಟಕವಾಡಿ, ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ಉದ್ಯೋಗದ ಆಸೆಗೆ...

ವಿಶ್ವಕಪ್ ಕ್ರಿಕೆಟ್| ಲಂಕಾ ದಹನ ಮಾಡಿ ಸೆಮಿಫೈನಲ್​ಗೆ ಟೀಂ ಇಂಡಿಯಾ ಎಂಟ್ರಿ

ಮುಂಬೈನ ವಾಂಖೇಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 302 ರನ್ ಗಳ ಬೃಹತ್ ಜಯ ದಾಖಲಿಸಿದೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ...
error: Content is protected !!