Tag: vitla
ಉಗುರುಗಳನ್ನು ಆರೋಗ್ಯಕರವಾಗಿಡಲು ಇಲ್ಲಿವೆ ಕೆಲ ಸಲಹೆಗಳು!
ಉದ್ದವಾದ, ಸುಂದರವಾದ ಉಗುರುಗಳನ್ನು ಪ್ರತಿಯೊಬ್ಬ ಹುಡುಗಿ ಮತ್ತು ಮಹಿಳೆ ಬಯಸುತ್ತಾದರೂ, ಉಗುರುಗಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಹಲವು ಅಂಶಗಳಿವೆ.ಅನೇಕ ಜನರು ತಮ್ಮ ಉಗುರುಗಳನ್ನು ಕಚ್ಚುವ ಅಭ್ಯಾಸವನ್ನು ಹೊಂದಿದ್ದಾರೆ. ಇದು ಉಗುರನ್ನು ಹಾನಿಗೊಳಿಸುತ್ತದೆ...
ಹಾವು ಕಚ್ಚಿ ಯುವಕ ಸಾವು; ಕೆಣಕಿದವನ ಮೇಲೆ ಸೇಡು ತೀರಿಸಿಕೊಂಡಿತಾ ನಾಗರಾಜ?
ಹಾವು ಕಚ್ಚಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ದೇವರಗುಡ್ಡನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅ.29 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಭಿಲಾಷ್ (30) ಮೃತ ವ್ಯಕ್ತಿ. ಈತ...
ಪಾದಚಾರಿ ಮಹಿಳೆಯರ ಮೇಲೆ ಹರಿದ ಯಮಸ್ವರೂಪಿ ಲಾರಿ: ಇಬ್ಬರು ಮೃತ್ಯು
ಆಸ್ಪತ್ರೆಗೆ ಹೋಗಲು ರಸ್ತೆ ದಾಟುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಯಮಸ್ವರೂಪಿ ಲಾರಿಯೊಂದು ಹರಿದ ಪರಿಣಾಮ ಭೀಕರವಾಗಿ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ಹೊಸೂರು ರಸ್ತೆಯ ಬೊಮ್ಮಸಂದ್ರದ ಬಳಿ ನಡೆದಿದೆ.
ನಾರಾಯಣ ಹೃದಯಾಲಯ ಆಸ್ಪತ್ರೆ ಮುಂಭಾಗದಲ್ಲಿ...
ಅಪಘಾತವಾದ ಕಾರಿನಲ್ಲಿತ್ತು ಅಕ್ರಮ ಮದ್ಯ; ಬಿಟ್ಟಿ ಎಣ್ಣೆಗಾಗಿ ಮುಗಿಬಿದ್ದ ಜನ.!
ಬಿಹಾರದಲ್ಲಿ ಮದ್ಯ ನಿಷೇಧ ಮಾಡಲಾಗಿದೆ. ಆದರೂ ಕೆಲವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಾರೆ. ಕಾರೊಂದರಲ್ಲಿ ಮದ್ಯದ ಬಾಟಲಿ ತುಂಬಿಕೊಂಡು ಹೋದಾಗ ಅಪಘಾತ ಸಂಭವಿಸಿದೆ. ಇದೇ ವೇಳೆ ಸ್ಥಳದಲ್ಲಿದ್ದ ಜನರು ಎಲ್ಲವನ್ನೂ ಬಿಟ್ಟು ಮದ್ಯ...
ಭೀಕರ ರಸ್ತೆ ಅಪಘಾತ – ಐವರು ಸ್ಥಳದಲ್ಲೇ ಸಾವು
ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯ ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ನಡೆದಿದೆ.
ಘಟನೆಯಲ್ಲಿ ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು...
ಕಾಲೇಜಿನ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಮೂಲತಃ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿ, ಹೊನ್ನಶೆಟ್ಟಿಹಳ್ಳಿಯ ಮಾನ್ಯ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಹಾಸನ ಹೊರವಲಯದ ಕಾಲೇಜುವೊಂದರಲ್ಲಿ...
ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.ನಗರದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಉತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಪ್ರದಾನ ಮಾಡಿ ಅವರು...
ಕಾಸರಗೋಡು: ದೋಣಿಯಿಂದ ನದಿಗೆ ಬಿದ್ದ ಗಲ್ಫ್ ಉದ್ಯೋಗಿಯ ಮೃತ ದೇಹ ಪತ್ತೆ
ಕಾಸರಗೋಡು:ದೋಣಿಯಿಂದ ನದಿಗೆ ಬಿದ್ದು ಗಲ್ಫ್ ಉದ್ಯೋಗಿಯೋರ್ವರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಬಳಿಕ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಕಾಸರಗೋಡಿನ ಚಂದ್ರಗಿರಿ ನದಿಯ ಚೇರೂರು ಎಂಬಲ್ಲಿ ನಡೆದಿದೆ.
ವಿದ್ಯಾನಗರ ಪಾಣಲಂನ ಅಬ್ದುಲ್ ಮಜೀದ್...
ಮಂಡಕ್ಕಿ ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು
ಮಂಡಕ್ಕಿ ಸೇವನೆಯು ನಾಲಗೆಗೆ ರುಚಿಯನ್ನು ನೀಡುವುದರ ಜೊತೆಗೆ ನಮಗೆ ತಿಳಿಯದೇ ಇರುವ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ. ಅವುಗಳು ಯಾವುವು ನೋಡೋಣ.ನೀವು ನೋಡಿರಬಹುದು ಜಾತ್ರೆಗಳಲ್ಲಿ ಅಲ್ಲಲ್ಲಿ ಮಂಡಕ್ಕಿ ಮಾರಾಟ ಮಾಡುತ್ತಿರುತ್ತಾರೆ. ಮಂಡಕ್ಕಿ ಮಸಾಲ...
ಬೆಂಗಳೂರಿನ ವಿದ್ಯಾರ್ಥಿಯನ್ನು ಅಪಹರಿಸಿ ಹಾಸನದಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್
ಬೆಂಗಳೂರಿನ ಕಾಲೇಜು ವಿದ್ಯಾರ್ಥಿಯನ್ನು ಅಪರಿಚಿತರು ಕಿಡ್ನ್ಯಾಪ್ ಮಾಡಿ ಹಾಸನದಲ್ಲಿ ಬಿಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಅನಂತಪುರದ ಕೃಷ್ಣೇಗೌಡ ಎಂಬವರ ಪುತ್ರ ಚಿರಾಗ್ (17) ಖಾಸಗಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಆತನನ್ನು...
















