Wednesday, August 5, 2026
spot_imgspot_img
spot_imgspot_img
Home Tags Vitla

Tag: vitla

ಪುತ್ತೂರು: Pixel Creatives ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ ವಿಧಿವಶ

ಪುತ್ತೂರು: Pixel Creatives ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ (32ವ) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸಮಾರಂಭಗಳಿಗೆ ಎಲ್‌ ಇಡಿಗಳನ್ನು ಅಳವಡಿಸುವ Pixel Creatives ಮೂಲಕ ಖ್ಯಾತರಾಗಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದು,...

ಮದುವೆಗೆ ಹೋಗಿದ್ದ ಮಿನಿ ಬಸ್ ಪಲ್ಟಿ – 30 ಜನರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಮಿನಿ ಬಸ್ಪಲ್ಟಿಯಾಗಿದ್ದು, 30ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಎಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ. ಈ ಪೈಕಿ ನಾಲ್ವರು ಮಹಿಳೆಯರ ಸ್ಥಿತಿ...

ಜ್ವರಕ್ಕೆ ಈರುಳ್ಳಿ, ಬೆಳ್ಳುಳ್ಳಿ & ನಿಂಬೆರಸ ಮನೆಮದ್ದು

ಸಾಮಾನ್ಯವಾಗಿ ಬರುವ ಜ್ವರಕ್ಕೆ ವೈದ್ಯರನ್ನು ಭೇಟಿಯಾಗಿ ಇಂಗ್ಲಿಷ್‌ ಮದ್ದು ಪಡೆದುಕೊಳ್ಳುವುದಕ್ಕಿಂತ ಮನೆಯಲ್ಲೇ ಸಿಗುವ ವಸ್ತುಗಳನ್ನು ಉಪಯೋಗಿಸಿಕೊಂಡು ಮದ್ದು ತಯಾರಿಸಿಕೊಳ್ಳ ಬಹುದಾಗಿದೆ. ಇಲ್ಲಿದೆ ನೋಡಿ ಮನೆ ಮದ್ದು ತಯಾರಿಸುವ ವಿಧಾನ. ಬದಲಾಗುತ್ತಿರುವ ಹವಮಾನದಲ್ಲಿ ನೆಗಡಿ, ಜ್ವರ...

ಬಂಟ್ವಾಳ: ವರದಕ್ಷಿಣೆ ಕಿರುಕುಳ – ನವ ವಿವಾಹಿತೆ ಆತ್ಮಹತ್ಯೆ

ಬಂಟ್ವಾಳ:ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಜೀಪ ಮೂಡ ಗ್ರಾಮದ ಸುಭಾಷ್...

ಉಳ್ಳಾಲ: ಹಣ್ಣುಹಂಪಲು ಹೊತ್ತ ಟೆಂಪೋ ಬ್ರೇಕ್ ವೈಫಲ್ಯದಿಂದಾಗಿ ಪಲ್ಟಿ

ಉಳ್ಳಾಲ: ಹಣ್ಣುಹಂಪಲು ಹೊತ್ತ ಟೆಂಪೋ ವಾಹನ ಬ್ರೇಕ್ ವೈಫಲ್ಯದಿಂದಾಗಿ ಪಲ್ಟಿಯಾದ ಘಟನೆ ಮುಟಿಪು ಮಿತ್ತಕೋಡಿ ಎಂಬಲ್ಲಿ ಸಂಭವಿಸಿದೆ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಿಂದ ಮೆಲ್ಕಾರ್ ಕಡೆಗೆ ಹಣ್ಣುಹಂಪಲು ಹೊತ್ತು ತೆರಳುತ್ತಿದ್ದ ಟೆಂಪೋ ಮಿತ್ತಕೋಡಿ ತಿರುವು ಬಳಿ...

ಮಲಯಾಳಂ ನಟಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಜನಪ್ರಿಯ ಮಲಯಾಳಂ ನಟಿ ರೆಂಜುಷಾ ಮೆನನ್ (35) ಅವರು ತಿರುವನಂತಪುರಂನ ತಮ್ಮಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಅವರು ತಮ್ಮ ಫ್ಲ್ಯಾಟ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ತಮ್ಮಪತಿ,...

ವಿಟ್ಲ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ ಕಾಲೇಜು ಅಭಿವೃದ್ಧಿ ಸಮಿತಿಯ...

ವಿಟ್ಲ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ ಕಾಲೇಜು ಅಭಿವೃದ್ಧಿ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ವಿ ಕೆ ಎಂ ಅಶ್ರಫ್ ರವರು ನೇಮಕವಾಗಿದ್ದಾರೆ. ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿ ಹಾಗೂ...

ಬಂಟ್ವಾಳ : ಜ್ವರಕ್ಕೆ ಬಾಲಕಿ ಬಲಿ

ಬಂಟ್ವಾಳ: ಜ್ವರ ಬಾಧಿಸಿ ಕೋಮಾದಲ್ಲಿದ ಏಳು ವರ್ಷದ ಪುಟ್ಟ ಬಾಲಕಿಯೊಬ್ಬಳು ಕುಕ್ಕಾಜೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಎಸ್ಸೆಸ್ಸೆಫ್ ಮಾಜಿ ಅಧ್ಯಕ್ಷರೂ, ಹೆಜಮಾಡಿ ಕೋಡಿ ಮಾಜಿ ಮುಅಲ್ಲಿಮರೂ ಆಗಿರುವ ಶರೀಪ್ ಝೈನಿ ಬೊಳ್ಳಾಯಿರವರ...

ಬಂಟ್ವಾಳ: ಸಿಡಿಲು ಗುಡುಗಿನ ಮಳೆ – ತೆಂಗಿನಮರಕ್ಕೆ ಸಿಡಿಲು ಬಡಿದು ಬೆಂಕಿ

ಬಂಟ್ವಾಳ: ಭಾನುವಾರ ಸಂಜೆ ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಕಡೆ ಸಿಡಿಲು ಗುಡುಗಿನ ಮಳೆಯಾಗಿದ್ದು ಬಂಟ್ವಾಳದಲ್ಲಿ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಂಟ್ವಾಳ ಬುಡೋಳಿ ಫಾತಿಮಾ ಸ್ಟೋರ್...

ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; 6 ಮಂದಿ ಸಾವು

ಎಕ್ಸ್‌ಪ್ರೆಸ್‌ ರೈಲೊಂದು ನಿಂತಿದ್ದ ಪ್ಯಾಸೆಂಜರ್‌ ರೈಲಿಗೆ ಡಿಕ್ಕಿ ಹೊಡೆದು 6 ಮಂದಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಒಡಿಶಾದಲ್ಲಿ 280 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ ಭೀಕರ ಮೂರು ರೈಲುಗಳ ಅಪಘಾತವಾಗಿ ತಿಂಗಳುಗಳು...
error: Content is protected !!