Tag: vitla
ವಿಶ್ವಕಪ್ ಕ್ರಿಕೆಟ್| IND v ENG ಇಂಗ್ಲೆಂಡ್ 129 ರನ್‌ಗೆ ಆಲೌಟ್, ಭಾರತದ ವಿಶ್ವಕಪ್...
ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಎಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 100 ರನ್ ಗಳ ಗೆಲುವು ಸಾಧಿಸಿದೆ.
ನಾಯಕ ರೋಹಿತ್ ಶರ್ಮಾ...
ಶೇಖರಣೆಯಾಗಿದ್ದ ನೀರಿನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವು
ನಿರ್ಮಾಣ ಹಂತದ ಕಟ್ಟಡದ ಬೆಸ್ಮೆಂಟ್‌ನಲ್ಲಿ ಶೇಖರಣೆಯಾಗಿದ್ದ ನೀರಿನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ.
ಅರ್ಷಲನ್ ಖಾನ್ (9) ಹಾಗೂ ಅಮೀನ್ ಖಾನ್ (7) ಮೃತ ದುರ್ದೈವಿಗಳು. ನಿರ್ಮಾಣ...
ಪುತ್ತೂರು: ಪ್ರಯಾಣಿಕರ ಓವರ್ ಲೋಡ್ – ಬಸ್ ಓಡಿಸಲು ನಿರಾಕರಿಸಿದ ಕೆಎಸ್ ಆರ್ ಟಿಸಿ...
ಪುತ್ತೂರು: ಪ್ರಯಾಣಿಕರ ಓವರ್ ಲೋಡ್‌ಗೆ ಭಯಗೊಂಡು ಕೆಎಸ್ಆರ್ ಟಿಸಿ ಬಸ್ ಓಡಿಸಲು ನಿರಾಕರಿಸಿದ ಚಾಲಕ ಘಟನೆ ಕಡಬದಿಂದ ಪುತ್ತೂರಿಗೆ ತೆರಳುವ ಬಸ್ ನಲ್ಲಿ ನಡೆದಿದೆ.
ಬಸ್ ಅಲಂಕಾರ್ ತಲುಪಿದಾಗ 130 ಮಂದಿ ಬಸ್ ಹತ್ತಿದ್ದರು....
ವಿಶ್ವ ಬಂಟರ ಸಮ್ಮೇಳನದಲ್ಲಿ ವಿಶೇಷ ಪುರಸ್ಕಾರಕ್ಕೆ ಭಾಜನರಾಗಿರುವ ದಂಪತಿಗಳು
ಕಾಸರಗೋಡು ಜಿಲ್ಲೆ, ಮಂಜೇಶ್ವರ ತಾಲೂಕು ಕುಳೂರು ಗ್ರಾಮದ ಪೊಯ್ಯೇಲು ನಿವಾಸಿ
ಶ್ರೀ *ಬಿರ್ಮು ಶೆಟ್ಟಿ ಮತ್ತುಶ್ರೀಮತಿ ಸೀತಾ ಬಿ ಶೆಟ್ಟಿ
ದಂಪತಿಗಳಿಗೆ ಎಂಟು ಹೆಣ್ಣು ಮಕ್ಕಳು .ಕೇವಲ 10 ಸೆಂಟ್ಸ್ ಜಾಗದಲ್ಲಿ ಚಿಕ್ಕ ಮನೆಯೊಂದರಲ್ಲಿ ವಾಸವಾಗಿರುವ...
ಬಂಟ್ವಾಳ :ಎರಡು ತಂಡಗಳ ನಡುವೆ ಜಗಳ; ಮೂವರಿಗೆ ಚೂರಿ ಇರಿತ ಪ್ರಕರಣ: ಆರೋಪಿಗಳ ದಸ್ತಗಿರಿ
ಬಂಟ್ವಾಳ : ಪಾಣೆಮಂಗಳೂರು ಸಮೀಪದ ಮೆಲ್ಕಾರ್ ಜಂಕ್ಷನ್ನಿನಲ್ಲಿ ಗುರುವಾರ ರಾತ್ರಿ ದಸರಾ ಹಬ್ಬದ ಹುಲಿವೇಷದ ಬ್ಯಾನರ್ ತೆರವುಗೊಳಿಸುತ್ತಿದ್ದವರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿ ಮೂವರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ...
ಬಂಟ್ವಾಳ: ಅಕ್ರಮ ಪ್ರವೇಶ ಮಾಡಿ ಅಡಿಕೆ ಕಳವು
ಬಂಟ್ವಾಳ : ಅವರ ಅವರ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಅಡಿಕೆ ಕಳವು ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮ ನಿವಾಸಿ ವಸಂತ ಸಾಲಿಯಾನ್ ಅವರ...
ಹೆಣ್ಣು ಭ್ರೂಣ ಹತ್ಯೆ ತಡೆಗೆ ಜಾಗೃತಿ – ಕನ್ಯಾಕುಮಾರಿಯಿಂದ ದೆಹಲಿವರೆಗೂ ಪಾದಯಾತ್ರೆ ಹೊರಟ ವ್ಯಕ್ತಿ
ಭ್ರೂಣ ಹತ್ಯೆ ತಡೆಯೋದಕ್ಕೆ ಸರಕಾರ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ. ಆದರೂ ಇಂದಿಗೂ ಇದು ನಡೆಯುತ್ತಲೇ ಇದೆ. ಇದರಿಂದ ಗಂಡಿಗೆ ಹೋಲಿಸಿದರೆ ಹೆಣ್ಣಿನ ಸಂಖ್ಯಾನುಪಾತ ಕಡಿಮೆ ಇದೆ. ಭ್ರೂಣ ಹತ್ಯೆ ತಡೆಯೋದಕ್ಕೆ ಜಾಗೃತಿ ಗಾಗಿ...
ಕೃಷ್ಣ ತುಳಸಿಯ ಔಷಧೀಯ ಪ್ರಯೋಜನಗಳು
ಕೃಷ್ಣ ತುಳಸಿಯು ವಿಶೇಷ ತುಳಸಿ ಗಿಡವಾಗಿದ್ದು ಹಲವಾರು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ. ಈ ಸಸ್ಯವು ನಿಮ್ಮ ಮನಸ್ಸು, ದೇಹ ಮತ್ತು ಆತ್ಮಕ್ಕೆ ಟಾನಿಕ್ ಆಗಿ ಕಾರ್ಯನಿರ್ವಹಿಸುತ್ತದೆ.
ಕೃಷ್ಣ ತುಳಸಿಯನ್ನು ಗುರುತಿಸುವುದು ತುಂಬಾ ಸುಲಭ. ಭಾರತದ...
ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ
ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಗುಜರಾತ್ ನ ಸೂರತ್‌ನಲ್ಲಿ ನಡೆದಿದೆ.
ಸೂರತ್‌ನ ಪಾಲನ್‌ಪುರ ಜಕತ್ವಾಕ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಸ್ಥಿತಿಯಲ್ಲಿ...
ದಸರಾ ವೇಷ ತೊಟ್ಟು ಸಹಾಯಹಸ್ತ ಚಾಚುವ ಮೂಲಕ ನೊಂದ ಬಡ ಹೃದಯಗಳ ಕಣ್ಣೀರು ಒರೆಸಿದ...
ಹೌದು..ಕಷ್ಟದಲ್ಲಿರುವ ಬಡ ಹೃದಯಗಳ ಕಣ್ಣೀರಿನಲ್ಲಿ ನಾವೂ ಪಾಲುದಾರರಾಗುವ ಮೂಲಕ ತಮ್ಮಿಂದಾದಷ್ಟು ಸಹಾಯ ನೀಡಬೇಕಾದರೆ ಕೋಟ್ಯಾಧೀಶನಾಗಬೇಕಿಲ್ಲ. ಹಣ, ಅಂತಸ್ತು ಬೇಕಾಗಿಲ್ಲ. ಒಳ್ಳೆಯ ಹೃದಯ ಪಡೆದಿದ್ದರೆ ಇನ್ನೊಬ್ಬರ ಕಣ್ಣೀರು ಒರೆಸಲು ಸಾಧ್ಯ ಎಂಬುದನ್ನು ಸಾಧಿಸಿ ತೋರಿಸಿದ...
















