Tag: vitla
ಬ್ಲೂಟೂತ್ ಬಳಸಿ KPSC ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಪೊಲೀಸರ ವಶ
ಇಂದು ರಾಜ್ಯಾದ್ಯಂತ KPSC ವಿವಿಧ ಇಲಾಖೆಗಳ ಪರೀಕ್ಷೆ ನಡೆದಿದ್ದು, ಈ ವೇಳೆ ಓರ್ವ ಅಭ್ಯರ್ಥಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆದಿದ್ದು ಪೊಲೀಸರು ವಶಕ್ಕೆ ಪಡೆದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಅಫಜಲಪುರದ ಸೊನ್ನಾ ಗ್ರಾಮದ...
ಸಾಲ ತೀರಿಸಲು ಬೀದಿಯಲ್ಲಿ ಕೂತು ಮಗನನ್ನು ಮಾರಾಟ ಮಾಡಲು ಹೊರಟ ತಂದೆ
ಸಾಲ ತೀರಿಸಲು ತಂದೆಯೊಬ್ಬ ತನ್ನ ಮಗನನ್ನೇ ಮಾರಾಟ ಮಾಡಲು ಬೀದಿಗೆ ಇಳಿದ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ವರದಿಯಾಗಿದೆ.ಅಲಿಗಡ್‌ನ ರಾಡ್‌ವೇಸ್ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕುತ್ತಿಗೆಗೆ...
ಸ್ಥಗಿತಗೊಂಡಿದ್ದ ಕಾರ್ಖಾನೆಯಲ್ಲಿ ವೃದ್ಧ ಮಾಲಕಿಯ ಭೀಕರ ಕೊಲೆ
ಸ್ಥಗಿತಗೊಂಡಿದ್ದ ಕಾರ್ಖಾನೆಯಲ್ಲಿ ವೃದ್ಧ ಮಾಲಕಿಯ ಕತ್ತು ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೆಬ್ಬಾಳದ ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲೇ ಇರುವ ಜಿಕೆಎನ್ ಚಿಕೋರಿ ಇಂಡಸ್ಟ್ರೀಸ್ ನಲ್ಲಿ ನಡೆದಿದೆ.
ಮಂಡ್ಯದ ವಿದ್ಯಾನಗರ ನಿವಾಸಿ ನಳಿನಿ...
144 ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ಬುಕ್ ಆಫ್ ರೆಕಾರ್ಡ್ ಮಾಡಿದ ಯುವಕ
ಇತ್ತೀಚೆಗೆ ಗ್ರಾಮೀಣ ಭಾಗದ ಯುವಕರು ತಾವು ಯಾರಿಗೂ ಕಮ್ಮಿಯಿಲ್ಲ ಎಂಬಂತೆ ತಮ್ಮ ಪ್ರತಿಭೆಗಳನ್ನು ಎತ್ತಿ ತೋರಿಸುತ್ತಿದ್ದಾರೆ. ಹಾವೇರಿ ತಾಲೂಕಿನ ಗುಡಿಸಲಕೊಪ್ಪ ಗ್ರಾಮದ ಯುವಕನೊಬ್ಬ ಮೈಕ್ರೋ ಆರ್ಟ್ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್...
ಬೆಳ್ತಂಗಡಿ: ರಸ್ತೆ ದಾಟುವಾಗ ಬೈಕ್ ಢಿಕ್ಕಿ – ವಿದ್ಯಾರ್ಥಿನಿ ಮೃತ್ಯು
ಬೆಳ್ತಂಗಡಿ: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಉಜಿರೆಯ ಬದನಾಜೆಯಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು ಜಯಶ್ರೀ ಅವರ ಪುತ್ರಿ ಮೂರನೇ ತರಗತಿಯ ವಿದ್ಯಾರ್ಥಿನಿ ಅಂಕಿತಾ...
ಹಾಗಲಕಾಯಿಯ ಆರೋಗ್ಯ ಪ್ರಯೋಜನ
ಹಾಗಲಕಾಯಿಯು ಕಹಿ ರುಚಿಯನ್ನು ಹೊಂದಿರಬಹುದು ಆದರೆ ಫೈಬರ್‌ಗಳು ಮತ್ತು ಹಲವಾರು ಸೂಕ್ಷ್ಮ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ, ಅವುಗಳು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ, ಹಾಗಲಕಾಯಿಯು ವಿಟಮಿನ್ ಸಿ ಯ ಸಮೃದ್ಧ ಮೂಲವಾಗಿದೆ, ಇದು ಅನೇಕ...
ಕಾಡಾನೆ ದಾಳಿ- ರೈತ ಬಲಿ
ಜಮೀನಿನಲ್ಲಿ ಬೆಳೆ ಕಾವಲಿಗೆ ಹೋಗಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಮೈಸೂರಿನ ಎಚ್ಡಿ ಕೋಟೆ ತಾಲೂಕಿನ ಮಾಸ್ತಿಗುಡಿಯ ಪುನರ್ವಸತಿ ತಾಣದ ಬಳಿ ನಡೆದಿದೆ. ಪರಿಣಾಮ ರೈತ ಜಮೀನಿನಲ್ಲೇ ಮೃತಪಟ್ಟಿದ್ದಾನೆ. ಈ...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿರುವ ಪಡಂಗಡಿಯ ನೌಷಾದ್ ಸುಳಿವು ನೀಡಿದವರಿಗೆ ಬಹುಮಾನ- ಎನ್.ಐ.ಎ.ಘೋಷಣೆ
ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆಯನ್ನು ತೀವ್ರಗೊಳಿಸಿದ್ದು, ಇಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ. ಸಾರ್ವಜನಿಕ...
ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ನೇಣು ಬಿಗಿದು ಆತ್ಮಹತ್ಯೆ
ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ.
ಮೃತರನ್ನು ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ (25) ಎಂದು ಗುರುತಿಸಲಾಗಿದೆ....
ಭಾರತದ 8 ಮಾಜಿ ನೌಕಾಪಡೆ ಅಧಿಕಾರಿಗಳಿಗೆ ಕತಾರ್‌ನಲ್ಲಿ ಮರಣದಂಡನೆ
ಭಾರತೀಯ ನೌಕಾಪಡೆಯ ಎಂಟು ಮಂದಿ ಮಾಜಿ ಸಿಬ್ಬಂದಿಗೆ ಕತಾರ್‌ನ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿದೆ. ಈ ಶಿಕ್ಷೆಗೆ ಭಾರತವು ಆಘಾತ ವ್ಯಕ್ತಪಡಿಸಿದೆ. ಕತಾರ್ ನ ನ್ಯಾಯಾಲಯವು ಮರಣದಂಡನೆ ವಿಧಿಸಿರುವ ಬಗ್ಗೆ ವಿದೇಶಾಂಗ ಇಲಾಖೆ ತಿಳಿಸಿದೆ.
“ನಮಗೆ...
















