Thursday, May 2, 2024
spot_imgspot_img
spot_imgspot_img
Home Tags Vitla

Tag: vitla

ಕಡಬ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣ – ಇಬ್ಬರ...

ಕಡಬ: ಎರಡು ವಾರಗಳ ಹಿಂದೆ ರಾಮಕುಂಜ ಗ್ರಾಮದ ಗೋಳಿತ್ತಡಿಯ ನೆಬಿಸಾ ಅವರ ಮನೆಯಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರು ಇಬ್ಬರು ಆರೋಪಿಗಳನ್ನು...

ನದಿಯಲ್ಲಿ ಮುಳುಗುತ್ತಿದ್ದವನನ್ನು ರಕ್ಷಿಸಲು ಹೋಗಿ ನಾಲ್ವರು ನೀರು ಪಾಲು

ಕಾವೇರಿ ನದಿಯಲ್ಲಿ ಈಜಲು‌ ಹೋಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಂಡ್ಯದ ಮಳವಳ್ಳಿಯ ಮುತ್ತತ್ತಿಯ ಕಾವೇರಿ ನದಿಯ ಬಳಿ ನಡೆದಿದೆ. ಮೈಸೂರು ನಗರದ ವಿದ್ಯಾರಣ್ಯಪುರಂನ ನಾಗೇಶ್(55), ಭರತ್(17), ಗುರುಕುಮಾರ್(32) ಮತ್ತು ಮಹದೇವ(14) ಮೃತ ದುದೈವಿಗಳು. ಧಾರ್ಮಿಕ ಕಾರ್ಯಕ್ರಮಕ್ಕೆಂದು...

ಕಾರ್ಕಳ : ಮನೆಮಂದಿ ಮಲಗಿದ್ದ ವೇಳೆ ಲಕ್ಷಾಂತರ ರೂ. ಲಪಟಾಯಿಸಿದ ಖದೀಮರು

ಕಾರ್ಕಳ : ಮನೆಮಂದಿ ಮಲಗಿದ್ದ ವೇಳೆ ಕಳ್ಳರು ಕಿಟಕಿಯ ಬಾಗಿಲ ಚಿಲಕ ಮುರಿದು ಮನೆಯ ಒಳನುಗ್ಗಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2.25 ಲಕ್ಷ ನಗದು ದೋಚಿದ ಘಟನೆ ಕಾರ್ಕಳದ ಕುಕ್ಕುಂದೂರು ನಲ್ಲಿ ನಡೆದಿದೆ. ರೈಸ್...

ಕಿವಿಯ ಆರೋಗ್ಯದ ಕಾಳಜಿ ಅತ್ಯಗತ್ಯ

ಬದುಕಿನಲ್ಲಿ ಆರೋಗ್ಯ ಕಾಳಜಿ ಅತ್ಯಗತ್ಯ. ದೇಹ ಮತ್ತು ಮನಸ್ಸು ಶುಚಿಯಾಗಿದ್ದರೆ ದೈನಂದಿನ ಬದುಕು ತುಂಬಾನೆ ಸೊಗಸಾಗಿರುತ್ತದೆ. ಈ ನಿಟ್ಟಿನಲ್ಲಿ ದೈಹಿಕ ಆರೋಗ್ಯ ಶುಚಿಯಲ್ಲಿ ಅನೇಕರು ಕಿವಿ ಶುಚಿತ್ವಕ್ಕೆ ಕೂಡ ಮಹತ್ವ ನೀಡುತ್ತಾರೆ. ಶ್ರವಣ ಸರಿಯಾಗಿ...

ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ, ವಜ್ರ ಬೆಳ್ಳಿ ಪೊಲೀಸ್‌ ವಶ

ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ. 6 ಕೆಜಿ 586...

ಕುಂದಾಪುರ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ; ನಾಲ್ವರಿಗೆ ಗಾಯ

ಕುಂದಾಪುರ:ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಹಂಗಳೂರಿನ ರಾ.ಹೆ. 66ರಲ್ಲಿ ನಡೆದಿದೆ. ರಿಕ್ಷಾ ಚಾಲಕ ಅರುಣ, ಪುತ್ರಿ ಶ್ರೇಯಾ , ಪುತ್ರ ರಂಜಯ ಸಂಬಂಧಿ ಉಷಾ ಗಾಯಗೊಂಡವರು. ಅರುಣ...

ಕಾಸರಗೋಡು: ಗಲ್ಫ್‌ ಉದ್ಯೋಗಿಯ ಮನೆಯ ಬಾಗಿಲು ಮುರಿದು ಚಿನ್ನಾಭರಣ, ನಗದು ಕಳ್ಳತನ

ಕಾಸರಗೋಡು: ಗಲ್ಫ್‌ ಉದ್ಯೋಗಿಯ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 25 ಪವನ್ ಚಿನ್ನಾಭರಣ ಹಾಗೂ ನಗದನ್ನು ಕಳವುಗೈದ ಘಟನೆ ಕುಂಬಳೆ ಶಾಂತಿಪಳ್ಳದಲ್ಲಿ ನಡೆದಿದೆ. ಶಾಂತಿಪಳ್ಳ ಬದ್ರಿಯಾ ನಗರದ ಝುಬೈರ್ ಎಂಬವರ ಮನೆಯಲ್ಲಿ ಈ...

ಲೋಕಸಭೆ ಚುನಾವಣೆ -ಜೆಡಿಎಸ್ ಅಭ್ಯರ್ಥಿಯಾಗಿ ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್ ರೇವಣ್ಣ

ಬೆಂಗಳೂರು : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ- ಜಾತ್ಯತೀತ ಜನತಾ ದಳ ನಡುವಿನ ಮೈತ್ರಿ ಹಿನ್ನೆಲೆಯಲ್ಲಿ ಜೆಡಿಎಸ್ ಪಾಲಿನ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಲಾಗಿತ್ತು. ಬಹಳಷ್ಟು ಕುತೂಹಲ ಕೆರಳಿಸಿರುವ ಮಂಡ್ಯ ಕ್ಷೇತ್ರದಿಂದ ಮಾಜಿ...

ಬೆಳ್ತಂಗಡಿ : ತಂದೆ-ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದು,ಜೀವ ಬೆದರಿಕೆಯೊಡ್ಡಿದ ಮಗ : ಪ್ರಕರಣ ದಾಖಲು

ಬೆಳ್ತಂಗಡಿ : ಮಗನು ತಂದೆ-ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದು,ಜೀವ ಬೆದರಿಕೆಯೊಡ್ಡಿದ ಘಟನೆ ಬೆಳ್ತಂಗಡಿಯ ಬಡಗಕಾರಂದೂರು ಗ್ರಾಮದಲ್ಲಿ ನಡೆದಿದೆ. ಬಡಗಕಾರಂದೂರು ಗ್ರಾಮ, ಬೆಳ್ತಂಗಡಿ ನಿವಾಸಿ ಸಿಸಿಲಾ ವೇಗಸ್ ಪ್ರಾಯ(79) ಎಂಬವರಮಗ ದಿನಾಂಕ: 15.03.2024 ರಂದು ಬೆಳಿಗ್ಗೆ,...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಪತ್ರಕರ್ತರಿಗೆ ಬೆದರಿಕೆ-ಪತ್ರಿಕೆ ಬಹಿಷ್ಕರಿಸಲು ಕರೆ

ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸುತ್ತಿರುವ ಶಾಸಕರ ವರ್ತನೆಗೆ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಖಂಡನೆ-ಕ್ಷಮೆಯಾಚಿಸಲು ಆಗ್ರಹ ಪುತ್ತೂರು: ಪತ್ರಕರ್ತರಿಗೆ ಸಾರ್ವಜನಿಕ ಸಭೆಯಲ್ಲಿ ಬೆದರಿಕೆ ಒಡ್ಡುವುದರ ಜತೆಗೆ ಪತ್ರಿಕೆ ಬಹಿಷ್ಕರಿಸುವಂತೆ ಕರೆ ನೀಡುವ ಮೂಲಕ‌ ಪತ್ರಿಕಾ ಸ್ವಾತಂತ್ರ್ಯಕ್ಕೆ...
error: Content is protected !!