Wednesday, August 5, 2026
spot_imgspot_img
spot_imgspot_img
Home Tags Vitla

Tag: vitla

ಮನೆಯಂಗಳದ ಹೂವಿನ ಆರೋಗ್ಯ ಲಾಭ

ದಾಸವಾಳವು ಬಹಳ ಆರೋಗ್ಯ ಉಪಯೋಗ ಹೊಂದಿರುವ ಹೂವಾಗಿದೆ. ಕೂದಲು, ಹೊಟ್ಟೆ ಹಾಗೂ ಸ್ತ್ರೀಯರ ಅನೇಕ ಸಮಸ್ಯೆಗಳನ್ನು ದಾಸವಾಳ ಪರಿಹರಿಸಬಲ್ಲದು. ರಕ್ತದೊತ್ತಡ ನಿಯಂತ್ರಣ, ಮುಟ್ಟು, ಕೂದಲು, ಬುದ್ಧಿಶಕ್ತಿ ಹೀಗೆ ಅನೇಕ ಸಮಸ್ಯೆಗಳಿಗೆ ದಾಸವಾಳ ಹೂ...

ರಾಷ್ಟ್ರಪಕ್ಷಿ ನವಿಲು ಮಾಂಸ ತಿನ್ನಲು ಮುಂದಾಗಿದ್ದ ಮೂವರ ಬಂಧನ

ರಾಷ್ಟ್ರಪಕ್ಷಿ ನವಿಲು ಮಾಂಸ ತಿನ್ನಲು ಮುಂದಾಗಿದ್ದ ಮೂವರನ್ನು ಬಂಧಿಸಿದ ಘಟನೆ ತುಮಕೂರಿನ ಮಾರನಾಯಕನಪಾಳ್ಯದಲ್ಲಿ ನಡೆದಿದೆ. ಒಡಿಶಾ ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. ಬಂಧಿತರು ಮಾರನಾಯಕನಪಾಳ್ಯದ ಇಟ್ಟಿಗೆ ಫ್ಯಾಕ್ಟರಿಯಲ್ಲಿ...

ಸ್ಕ್ಯಾನಿಂಗ್ ಮೂಲಕ ಗರ್ಭದಲ್ಲಿರುವುದು ಹೆಣ್ಣು ಮಗು ಎಂದು ತಿಳಿದ ಪತಿ – ಪತ್ನಿಯ ಹತ್ಯೆ

ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಲಿದ್ದಾಳೆ ಎಂದು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮೂಲಕ ತಿಳಿದ ಬಳಿಕ ಆಕೆಯನ್ನು ಪತಿ ಹಾಗೂ ಅತ್ತೆ ಸೇರಿ ಹಲ್ಲೆ ಮಾಡಿ ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ. ಮೃತ ಮಹಿಳೆಗೆ...

ಮೂಲ್ಕಿ: ತನಿಖೆ ನಡೆಸುತ್ತಿರುವ ವೇಳೆ ಹಠಾತ್ ಬಂದ ರೈಲು- ಪವಾಡ ಸದೃಶರಾಗಿ ಪಾರಾದ ಪೊಲೀಸರು

ಮೂಲ್ಕಿ: ಕುಬೆವೂರು ರೈಲ್ವೆ ಮೇಲ್ಸೇತುವೆ ಬಳಿ ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ಸ್ಥಳ ಪರಿಶೀಲನೆಗೆ ತೆರಳಿದ್ದ ಮೂಲ್ಕಿ ಠಾಣೆಯ ನಾಲ್ವರು ಸಿಬ್ಬಂದಿ ರೈಲಿನಡಿ ಸಿಲುಕಿ ಸ್ವಲ್ಪದರಲ್ಲೇ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಭಾನುವಾರ...

ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ – 12 ಸಾವು, ಇಬ್ಬರು ಗಂಭೀರ

ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿ 12 ಮಂದಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ನಡೆದಿದೆ. ಆಂಧ್ರಪ್ರದೇಶ ನೋಂದಣಿಯ ಟಾಟಾ ಸುಮೋ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ....

ಆಧುನಿಕ ಶ್ರವಣ ಕುಮಾರ – ಹಳೆ ಸ್ಕೂಟರ್‌ನಲ್ಲಿ ತಾಯಿಯೊಂದಿಗೆ ದೇಶ ಸುತ್ತಾಟ

ರಾಮಾಯಣ ಕಾಲದಲ್ಲಿ ಪುತ್ರ ಭಕ್ತಿಗೆ ಹೆಸರಾದವನು ಶ್ರವಣ ಕುಮಾರ. ಇದೀಗ ಮೈಸೂರಿನ ಈ ಕೃಷ್ಣಕುಮಾರ್ ತನ್ನ ತಾಯಿಯನ್ನು ಭಾರತದಾದ್ಯಂತ ತೀರ್ಥಕ್ಷೇತ್ರಗಳ ದರ್ಶನ ಮಾಡಿಸಿ, ವಿದೇಶಗಳನ್ನೂ ತೋರಿಸಿ ಇದೀಗ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾದ...

ಮೊಳಕೆ ಬರಿಸಿದ ಕಾಳು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ಪರಿಣಾಮಗಳು

ಮೊಳಕೆ ಬರಿಸಿದ ಕಾಳುಗಳು ಆರೋಗ್ಯಕ್ಕೆ ಉತ್ತಮ ಪೋಷಣೆ ನೀಡುತ್ತವೆ. ಇದರ ಉಪಯೋಗವನ್ನು ಪ್ರಾಚೀನ ಕಾಲದಿಂದಲೂ ಮಾಡಲಾಗುತ್ತಿದೆ. ಚೀನೀ ಪಾಕವಿಧಾನದಲ್ಲಿ ಮೊಳಕೆ ಬರಿಸಿದ ಕಾಳುಗಳನ್ನು ಪ್ರಧಾನ ಆಹಾರ ಎಂದು ಪರಿಗಣಿಸಲಾಗಿದೆ. ಮೊಳಕೆ ಭರಿಸಿದ ಧಾನ್ಯಗಳಲ್ಲಿ...

ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳ: ಯುವತಿ ಆತ್ಮಹತ್ಯೆ

ಇನ್ಸ್ಟಾಗ್ರಾಮ್ ಯುವತಿಯೋರ್ವಳು ಗೆಳೆಯನ ಕಿರುಕುಳಕ್ಕೆ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳದ ಕೊಡಮಕ್ಕಿ ,ಹಾಡವಳ್ಳಿಯಲ್ಲಿ ನಡೆದಿದೆ. ಭಟ್ಕಳ ನಗರದಲ್ಲಿ ಖಾಸಗಿ ಕಚೇರಿಯೊಂದರಲ್ಲಿ ಕಳೆದ ಕೆಲವು ತಿಂಗಳುಗಳಿಂದ ಈಕೆ ಕೆಲಸ ನಿರ್ವಹಿಸುತ್ತಿದ್ದಳು ಎನ್ನಲಾಗಿದೆ....

ಜಮೀನು ವಿವಾದ: ಯುವಕನ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ

ಜಮೀನು ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಯುವಕನೊಬ್ಬನ ಮೇಲೆ ಹಲವು ಬಾರಿ ಟ್ರ್ಯಾಕ್ಟರ್ ಹರಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಭರತ್ಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ನಿರ್ಪತ್ ಗುರ್ಜರ್ ಎಂಬ...

ದಸರಾದ ಆನೆಯನ್ನು ಸಾಗಿಸುತ್ತಿದ್ದ ಲಾರಿ ಅಪಘಾತ; ಚಾಲಕ ಸಾವು

ದಸರಾ ಮಹೋತ್ಸವಕ್ಕೆ ತರಲಾಗಿದ್ದ ಆನೆಯನ್ನು ವಾಪಸ್ ಲಾರಿಯಲ್ಲಿ ಕೊಂಡೊಯ್ಯುತ್ತಿದ್ದಾಗ ಅಪಘಾತ ಸಂಭವಿಸಿ ಲಾರಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ರಾಜ್ಯದ ಗಡಿಭಾಗ ತಮಿಳುನಾಡಿನ ಸಾನಮಾವು ಬಳಿ ಹೊಸೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ಚಾಲಕನನ್ನು ಆರೋಗ್ಯಸ್ವಾಮಿ(45)...
error: Content is protected !!