Tag: vitla
ಉಪ್ಪಿನಂಗಡಿ: ಮೆಡಿಕಲ್ ಸಿಬ್ಬಂದಿ ಔಷಧಿ ನೀಡುವಾಗ ಎಡವಟ್ಟು
ಉಪ್ಪಿನಂಗಡಿ : ಎಂಬಿಬಿಎಸ್ ಎಂ.ಡಿ. ಪದವಿ ಪಡೆದ ವೈದ್ಯರು ಸೂಚಿಸಿದ ಔಷಧದ ಬದಲು ಮೆಡಿಕಲ್ ಸಿಬ್ಬಂದಿ ಬೇರೊಂದು ಔಷಧಿಯನ್ನು ನೀಡಿದ ಪರಿಣಾಮ ರೋಗಿಯೋರ್ವರಿಗೆ ಅನಾರೋಗ್ಯ ಅತೀಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಪ್ರಸಕ್ತ ಉಪ್ಪಿನಂಗಡಿಯ ವಾಸ್ತವ್ಯ...
ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ – ತಪಾಸಣೆ ನಡೆಸಿದ ಪೊಲೀಸರಿಗೆ ಸಿಕ್ಕಿದ್ದೇನು?
ತುಂಗಾನಗರ ಠಾಣೆಯ ಪೊಲೀಸರು ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ಬೀಡಿ, ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾರಾಗೃಹದ ಎಲ್ಲಾ ಬ್ಲಾಕ್‌ನ ಸೆಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ತುಂಗಾನಗರ ಮೆಗಾ...
ಮಂಗಳೂರು: ಸೂಟರ್‌ಗೆ ಕಾರು ಢಿಕ್ಕಿ ದಂಪತಿಗೆ ಗಾಯ
ಮಂಗಳೂರು: ಸ್ಕೂಟರ್‌ಗೆ ಕಾರು ಢಿಕ್ಕಿಯಾಗಿ ವೃದ್ಧ ದಂಪತಿ ಗಾಯಗೊಂಡಿರುವ ಘಟನೆ ಕೆಪಿಟಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕದ್ರಿ ಕಂಬಳ ನಿವಾಸಿಗಳಾದ ಸೂರ್ಯನಾರಾಯಣ ರಾವ್(65) ಹಾಗೂ ಅವರ ಪತ್ನಿ ಸವಿತಾ (61)...
ಸಪೋಟ ಹಣ್ಣಿನ ಆರೋಗ್ಯ ಪ್ರಯೋಜನ
ಜ್ಯೂಸ್ ಕುಡಿಯಲು ಹೋದರೆ ಹೆಚ್ಚಾಗಿ ಜನರು ಇಷ್ಟಪಡುವಂತಹ ಜ್ಯೂಸ್ ಎಂದರೆ ಅದು ಚಿಕ್ಕು ಅಥವಾ ಸಪೋಟ ಜ್ಯೂಸ್ ಎಂದು ಹೇಳಬಹುದು. ಯಾಕೆಂದರೆ ಈ ಹಣ್ಣು ತುಂಬಾ ರುಚಿಕರ ಹಾಗೂ ಸಿಹಿ ಹೊಂದಿರುವುದು. ಇದರಿಂದಾಗಿ...
ವಿಜಯದಶಮಿಯಂದು ನದಿಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು
ವಿಜಯದಶಮಿ ದಿನದಂದು ಇಲ್ಲಿನ ವರದಾ ನದಿಯಲ್ಲಿ ಈಜಲು ಹೋಗಿದ್ದ 17 ವರ್ಷದ ಹುಡುಗ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಕಳಸೂರು ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನ ಅಮೋಘ್ ಹೊಸಮನಿ (17) ಎಂದು...
ಉಡುಪಿ: ನಿವೃತ್ತ ಬ್ಯಾಂಕ್ ಉದ್ಯೋಗಿಯ ಶವ ಬಾವಿಯಲ್ಲಿ ಪತ್ತೆ
ಉಡುಪಿ: ಒಳಕಾಡುನಲ್ಲಿರುವ ನಾರಾಯಣ ರಾವ್ ಕಂಪೌಂಡಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಸದಾನಂದ ಕುಂದರ್ (65ವ) ಅವರ ಶವವು ಮನೆ ಎದುರಿನ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಘಟನಾ ಸ್ಥಳದಲ್ಲಿದ್ದು ನಗರ ಪೋಲಿಸ್ ಠಾಣೆಯ ಎ.ಎಸ್.ಐ...
ಕಂಟೇನರ್ ಲಾರಿಗೆ ಅಂಬುಲೆನ್ಸ್ ಡಿಕ್ಕಿ – ರೋಗಿ ಸ್ಥಳದಲ್ಲೇ ಸಾವು
ಅಂಬುಲೆನ್ಸ್ ಲಾರಿಗೆ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ರೋಗಿ ಸಾವನ್ನಪ್ಪಿದ ಘಟನೆ ನೆಲಮಂಗಲದ ಬೊಮ್ಮನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಅಂಬುಲೆನ್ಸ್ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ.
ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಕ್ಯಾನ್ನರ್‌ನಿಂದ ಬಳಲುತ್ತಿದ್ದ...
ಕಾರು ಚಾಲನೆ ವೇಳೆ ಸೆಲ್ಫಿ- ಸೇತುವೆಯಿಂದ ಕೆಳಗೆ ಬಿದ್ದ ಕಾರು
ವಾಹನ ಚಾಲನೆ ವೇಳೆ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾರೊಂದು ಸೇತುವೆಯಿಂದ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದುರಂತ ಘಟನೆ ರಾಂಚಿ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ.
ಸೆಲ್ಫಿ ತೆಗೆದುಕೊಳ್ಳುವುದಕ್ಕಾಗಿ ಕುಟುಂಬದ ಸದಸ್ಯರೊಬ್ಬರು...
ಕಾರಿನಲ್ಲಿದ್ದ ಬಾಲಕಿಯನ್ನು ಹೊರಗೆಳೆದ ಕಾಡಾನೆ
ಚಲಿಸುತ್ತಿದ್ದ ಕಾರಿಗೆ ಕಾಡಾನೆಯೊಂದು ಏಕಾಏಕಿ ಅಡ್ಡ ಬಂದು ಕಾರಿನಲ್ಲಿದ್ದ ಬಾಲಕಿಯನ್ನು ಹೊರಗೆಳೆದು ತುಳಿದು ಗಾಯಗೊಳಿಸಿದ ಘಟನೆ ಸಕಲೇಶಪುರದ ಹೊಸಕೆರೆ ಬಳಿ ನಡೆದಿದೆ.
ಹಳೆಬಾಗೆ ಗ್ರಾಮದ ದೀಕ್ಷಿತಾ (16) ಕಾಡಾನೆ ದಾಳಿಯಿಂದ ಗಾಯಗೊಂಡ ಬಾಲಕಿ....
ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗ ಸಾವು
ಸಮುದ್ರದಲ್ಲಿ ಈಜಲು ತೆರಳಿದ್ದ ಪ್ರವಾಸಿಗನೊಬ್ಬ ಮುಳುಗಿ ಸಾವಿಗೀಡಾದ ಘಟನೆ ಕುಮಟಾದ ಬಾಡದಲ್ಲಿ ನಡೆದಿದೆ.
ಮೃತನನ್ನು ಶಿವಮೊಗ್ಗ ಮೂಲದ ಪ್ರಶಾಂತ್ ಗುಪ್ತ ಎಂದು ಗುರುತಿಸಲಾಗಿದೆ. ಮೃತ ಪ್ರಶಾಂತ್ 11 ಜನರೊಂದಿಗೆ ಕುಮಟಾಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ...
















