Wednesday, August 5, 2026
spot_imgspot_img
spot_imgspot_img
Home Tags Vitla

Tag: vitla

ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುವ ಸೀಬೆ ಹಣ್ಣು

ಸೀಬೆಕಾಯಿ, ಸೀಬೆ ಹಣ್ಣು, ಸೀಬೆ, ಪೇರಲ, ಪೇರಳೆ, ಪೆರುಕಾಯಿ, ಪ್ಯಾರಲಕಾಯಿ, ಚೇಪೆಕಾಯಿ ಹೀಗೆ ಕನ್ನಡದಲ್ಲೇ ಹಲವು ಹೆಸರಿನಿಂದ ಕರೆಯಲ್ಪಡುವ ಬಡವರ ಸೇಬು "ಸೀಬೆ ಹಣ್ಣು". ಸೀಬೆಹಣ್ಣು ಕ್ಯಾಲೋರಿ, ಹೆಚ್ಚಿನ ಫೈಬರ್, ಕಡಿಮೆ ಕೊಬ್ಬಿನ...

ವಿಟ್ಲ : ವಿಟ್ಲ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜಾ ಸಂಭ್ರಮ: ಹಲವು ಗಣ್ಯರು ಭಾಗಿ

ವಿಟ್ಲ : ವಿಟ್ಲ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ಇಂದು ಸಂಜೆ ಬಹಳ ಅದ್ದೂರಿಯಾಗಿ ನಡೆಯಿತು. ನವರಾತ್ರಿಯ ಸಂದರ್ಭದಲ್ಲಿ ವರ್ಷಂಪ್ರತಿ ನಡೆಯುವ ಆಯುಧ ಪೂಜಾ ಕಾರ್ಯಕ್ರಮ ಎಂದಿನಂತೆ ಈ ಬಾರಿಯೂ ಹಲವು ಗಣ್ಯರ...

ಪುತ್ತೂರು: ರಾಜಧಾನಿ ಜ್ಯುವೆಲ್ಲರ್ಸ್ ಮತ್ತು ಸಂಜೀವ ಶೆಟ್ಟಿ, ಮಳಿಗೆ ಶೂಟೌಟ್ ಪ್ರಕರಣದ ಆರೋಪಿ ಆಲಿ...

ಪುತ್ತೂರು: ಭೂಗತ ಪಾತಕಿಗಳಾದ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿರುವ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ ಪೈವಳಿಕ ನಿವಾಸಿ ಮೊಹಮ್ಮದ್ ಹನೀಫ್...

ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕ ನೇಣಿಗೆ ಶರಣು

ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ. ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಶರತ್‌ ಕುಮಾರ್...

ವಿಟ್ಲ: ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ: ರಿಕ್ಷಾ ಪ್ರಯಾಣಿಕ ಸ್ಥಳದಲ್ಲೇ...

ವಿಟ್ಲ: ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾದಲ್ಲಿದ್ದ ಮೂವರ ಪೈಕಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರುವಾಯಿ ಸಮೀಪದ ಬೆರಿಪದವು ಎಂಬಲ್ಲಿ ನಡೆದಿದೆ. ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು...

ಸಿಡಿಮದ್ದು ತಾಲೀಮು ವೇಳೆ ಅವಘಡ

ವಿಶ್ವವಿಖ್ಯಾತ ಮೈಸೂರು ದಸರಾ 2023 ಬಹಳ ಅದ್ಧೂರಿಯಿಂದ ನಡೆಯುತ್ತಿದ್ದು, ಸಿಡಿಮದ್ದು ತಾಲೀಮು ವೇಳೆ ಅವಘಡವೊಂದು ಮೈಸೂರಿನಲ್ಲಿ ನಡೆದಿದೆ. ಸಿಡಿಮದ್ದು ಸಿಡಿದು ಸಿಬ್ಬಂದಿಗೆ ಸುಟ್ಟ ಗಾಯಗಳಾದ ಘಟನೆ ಭಾನುವಾರ ಪುಷ್ಪಾರ್ಚನೆ ರಿಹರ್ಸಲ್ ವೇಳೆ ನಡೆದಿದೆ. ನಿನ್ನೆ...

ಗಾರ್ಬಾ ನೃತ್ಯದಲ್ಲಿ ತೊಡಗಿದ್ದವರಿಗೆ ಹೃದಯಾಘಾತ – 10 ಸಾವು

ಕಳೆದ 24 ಗಂಟೆಗಳಲ್ಲಿ ಗುಜರಾತ್‍ನ ವಿವಿಧ ಭಾಗಗಳಲ್ಲಿ ನವರಾತ್ರಿ ಆಚರಣೆಯ ಸಂದರ್ಭದಲ್ಲಿ ನಡೆಯುವ ಗಾರ್ಬಾ ನೃತ್ಯದಲ್ಲಿ ತೊಡಗಿದ್ದ 10 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಧ್ಯ ವಯಸ್ಕರಾಗಿದ್ದಾರೆ. ಇಬ್ಬರು ಅಪ್ರಾಪ್ತರು ಸಾವನ್ನಪ್ಪಿದ್ದಾರೆ...

ಪುತ್ತೂರು: ಮದುವೆಯ ಟೆಂಪೋ ಪಲ್ಟಿ

ಪುತ್ತೂರು: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆಯ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪಾಲ್ತಾಡಿ ಬಳಿ ನಡೆದಿದೆ. ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,...

ಮಜ್ಜಿಗೆಯ ಆರೋಗ್ಯ ಪ್ರಯೋಜನ

ಆಯುರ್ವೇದದಲ್ಲಿ ಕರುಳಿನ ಸಮಸ್ಯೆಗಳಿಗೆ ಮಜ್ಜಿಗೆ ಸೇವನೆಯು ಸಾವಿರಾರು ವರ್ಷಗಳಿಂದ ಸಾಂಪ್ರದಾಯಿಕ ಪರಿಹಾರವಾಗಿದೆ. ಮಜ್ಜಿಗೆ ಮನೆಯಲ್ಲಿ ತಯಾರಿಸಿದ ಪಾನೀಯ. ಇದು ಬಲವಾದ ಮೂಳೆಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಮಜ್ಜಿಗೆಯು ಬಾಯಿಯ ಆರೋಗ್ಯ ಸುಧಾರಿಸುತ್ತದೆ ಮತ್ತು...

ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮ ವಾಸ್ತವ್ಯ: ಇಬ್ಬರು ವಿದೇಶಿ ಪ್ರಜೆಗಳ ಬಂಧನ

ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮವಾಗಿ ವಾಸ್ತವ್ಯ ಹೂಡಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿದೇಶಿಯರನ್ನು ನೈಜೀರಿಯಾ ದ ಆ್ಯಂಕಿಟೋಲಾ ಹಾಗೂ ಗಾನಾ ದೇಶದ ಸಲಾಮ್...
error: Content is protected !!