Tag: vitla
ಸಿಯಾಚಿನ್‌ನಲ್ಲಿ ಕರ್ತವ್ಯದಲ್ಲಿದ್ದ ಅಗ್ನಿವೀರ್ ಹುತಾತ್ಮ – ಸೇನೆಯಿಂದ ಗೌರವ
ಸಿಯಾಚಿನ್‌ನಲ್ಲಿ ಕರ್ತವ್ಯದ ವೇಳೆ ಅಗ್ನಿವೀರ್ (Agniveer) ಹುತಾತ್ಮರಾಗಿದ್ದಾರೆ ಎಂದು ಸೇನೆಯ ಲೇಹ್ ಪ್ರಧಾನ ಕಚೇರಿಯ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ತಿಳಿಸಿದೆ.
ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಸೇನಾ ಪಡೆ, ಮಹಾರಾಷ್ಟ್ರ...
ಬಂಟ್ವಾಳ: ಯಕ್ಷ ವೇಷ ಧರಿಸಿ ದಸರ ವೇಷವೆಂದು ಭಿಕ್ಷೆ ಬೇಡುತ್ತಿದ್ದವನ ವೇಷ ಕಳಚಿದ ಹಿರಿಯ...
ಬಂಟ್ವಾಳ: ಕರಾವಳಿಯ ಜನರು ಗೌರವಿಸಿ, ಅರಾಧಿಸುವ ತುಳುನಾಡಿನ ಶ್ರೇಷ್ಠ ಜಾನಪದ ಕಲೆ ಯಕ್ಷಗಾನದ ವೇಷ ಧರಿಸಿ ದಸರ ವೇಷವೆಂದು ಜನರಲ್ಲಿ ಭಿಕ್ಷೆ ಬೇಡುವುದನ್ನು ಆಕ್ಷೇಪಿಸಿದ ಹಿರಿಯ ಯಕ್ಷಗಾನ ಕಲಾವಿದರು ಸ್ಥಳದಲ್ಲೇ ವೇಷಧಾರಿಯೊಬ್ಬನ ವೇಷವನ್ನು...
ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ
ದಿನೇ ದಿನೆ ಬಿಎಂಟಿಸಿ ಬಸ್‌ಗೆ (BMTC) ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ಸಮೀಪದ...
ಪುತ್ತೂರು: MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ; ಪುತ್ತಿಲ ಪರಿವಾರದ ಮುಖಂಡ ರಾಜಶೇಖರ...
ಸಿ. ಶಿವಮೂರ್ತಿ ಎಂಬ ವ್ಯಕ್ತಿಗೆ ಬಿಜೆಪಿ ಎಂ. ಎಲ್. ಎ. ಟಿಕೆಟ್ ಕೊಡಿಸುವುದಾಗಿ ನಂಬಿಸಿ, ರಾಜ್ ಶೇಖರ್ ತನ್ನ ಖಾತೆಗೆ ಎರಡು ಕೋಟಿಗೂ ಅಧಿಕ ಹಣ ವರ್ಗಾವಣೆ ಮಾಡಿಸಿಕೊಂಡು, ಸುಮಾರು ಒಟ್ಟು 2.50...
ಮೂಡಬಿದ್ರೆ : ಹಟ್ಟಿಯಿಂದಲೇ ಗೋ ಕಳ್ಳತನ ಅಕ್ರಮ ಸಾಗಾಟ: ಶೀಘ್ರ ಸೂಕ್ತ ಕಾನೂನು ಕ್ರಮ...
ಮೂಡಬಿದ್ರೆ : ಅಕ್ರಮ ಗೋ ಸಾಗಾಟದ ಬಗ್ಗೆ ಶೀಘ್ರ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಮೂಡಬಿದ್ರೆ ತಾಲೂಕು ವತಿಯಿಂದ ಮೂಡಬಿದ್ರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಮೂಡಬಿದ್ರೆ ಪ್ರದೇಶದಲ್ಲಿ...
ಗರಿಕೆ ಹುಲ್ಲಿನ ಆರೋಗ್ಯ ಪ್ರಯೋಜನ
ನಿಮ್ಮರೋಗಗಳಿಗೆ ಮನೆಯ ಮುಂದಿರುವ ಗರಿಕೆಯೇ ಅದ್ಭುತ ಔಷಧಿ! ಗರಿಕೆ ಹುಲ್ಲನ್ನು ಬರಿ ದೇವರಿಗೆ, ಪೂಜೆಗೆ ಮಾತ್ರ ಅರ್ಪಣೆ ಮಾಡುವುದಲ್ಲ ಅದರಿಂದ ಆರೋಗ್ಯಕ್ಕೂ ಸಾಕಷ್ಟು ಉಪಯೋಗಗಳಿವೆ.ಇದು ಮಧುಮೇಹ ಹೊಂದಿರುವವರಿಗೆ ಅದ್ಭುತ ಆರೈಕೆ ಮಾಡುವುದು. ಮಧುಮೇಹ...
ಚಲಿಸುತ್ತಿದ್ದ ಬೈಕ್‌ಗೆ ಅಪರಿಚಿತ ಕಾರು ಡಿಕ್ಕಿ
ಚಲಿಸುತ್ತಿದ್ದ ಬೈಕ್‌ಗೆ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ.
ಮೃತರು ಬೆಂಗಳೂರಿನ ಗಂಗೇನಹಳ್ಳಿಯ ರಾಜಶೇಖರ್ (45)...
ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘದ ಕುಳ-ಕುಂಡಡ್ಕ ಶಾಖೆಯ ನೂತನ ಕಟ್ಟಡ ‘ಕಲಶಾಮೃತ’ ವನ್ನು...
ವಿಟ್ಲ: ವಿಶೇಷವಾದ ಉತ್ಸಹವಿದು. ಸಹಕಾರಿ ಕ್ಷೇತ್ರ ಗ್ರಾಮಾಂತರ ಪ್ರದೇಶದಲ್ಲಿ ಭದ್ರಬುನಾದಿಯನ್ನು ಹೊಂದಿದೆ. ಇಡ್ಕಿದು ಸೇವಾಸಹಕಾರಿ ಸಂಘ ವಿಶೇಷತೆಯನ್ನು ಹೊಂದಿದ ಸಹಕಾರಿಯಾಗಿದೆ. ಯಾಕೆಂದರೆ ಎರಡು ಗ್ರಾಮದಲ್ಲಿ ಒಂದು ಕೇಂದ್ರ ಕಚೇರಿ ಹಾಗೂ ನಾಲ್ಕು ಶಾಖೆಗಳಿರುವುದು...
ಗ್ರಾಮ ಪಂಚಾಯಿತಿ ಸದಸ್ಯನನ್ನು ಮಚ್ಚಿನಿಂದ ಕೊಚ್ಚಿ ಕೊಲೆ
ಹಾಡಹಗಲೆ ಗ್ರಾಮ ಪಂಚಾಯಿತಿ ಸದಸ್ಯನೊಬ್ಬನನ್ನು ಬರ್ಬರವಾಗಿ ರಸ್ತೆ ಮಧ್ಯೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಅನಿಲ್ (40...
ಕಾರು ಖರೀದಿ ವಿಚಾರದಲ್ಲಿ ಜಗಳ-ಕೋಪದಲ್ಲಿ ಪತ್ನಿ ಕೊಂದು ಬೆಂಕಿ ಹಚ್ಚಿದ ಪತಿ
ಶಿಕ್ಷಕರೊಬ್ಬರು ಪತ್ನಿಯನ್ನು ಹತ್ಯೆ ಮಾಡಿ, ಬೆಂಕಿ ಹಚ್ಚಿರುವ ಹೃದಯ ವಿದ್ರಾವಕ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
ಶ್ರೀಕಾಂತ್ ತಿವಾರಿ ಹಾಗೂ ದೀಪ್ತಿ ದಂಪತಿಗಳು ಉತ್ತರ ಪ್ರದೇಶ ಮೂಲದವರಾಗಿದ್ದು, ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಸೆಂಟ್ರಲ್ ಕೋಲ್ಕತ್ತಾದ...
















