Wednesday, August 5, 2026
spot_imgspot_img
spot_imgspot_img
Home Tags Vitla

Tag: vitla

ಕಾಣೆಯಾಗಿದ್ದ ಲಾಯರ್ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಕಾಣೆಯಾಗಿದ್ದ ಲಾಯರ್ ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ಬಾಗಲಕೋಟೆಯ ತುಮ್ಮರಮಟ್ಟಿ ಗ್ರಾಮದಲ್ಲಿ ನಡೆದಿದೆ. ಗಿರೀಶ್ ಕಾಡಣ್ಣವರ (38) ಕೊಲೆಯಾದ ಲಾಯರ್. ಬೀಳಗಿ ತಾಲೂಕು ನ್ಯಾಯಾಲಯದಲ್ಲಿ ವಕೀಲ ವೃತ್ತಿ ಮಾಡುತ್ತಿದ್ದ ಗಿರೀಶ್ ಅಕ್ಟೋಬರ್...

ಮಂಗಳಾದೇವಿ ದೇವಸ್ಥಾನದಲ್ಲಿ ಕೇಸರಿ ಧ್ವಜ ಅಳವಡಿಸಿದ ಶರಣ್ ಪಂಪ್ವೆಲ್ ಹಾಗೂ ಬಜರಂಗದಳದ ಕಾರ್ಯಕರ್ತರ ಮೇಲೆ...

ಮಂಗಳೂರು : ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕಾನೂನಿನ ಅಡಿಯಲ್ಲಿ ಹಿಂದೂಗಳಿಗೆ ಮಾತ್ರ ಅವಕಾಶ ಎಂಬ ಕಾನೂನಿಗೆ ಬೆಂಬಲವಾಗಿ ನಿಂತ ಶರಣ್ ಪಂಪ್ವೆಲ್ ಮೇಲೆ ಕೇಸ್ ದಾಖಲು ಮಾಡಿರುವುದಕ್ಕೆ ಬಜರಂಗದಳ ಪ್ರಾಂತ ಸಹ...

ಕಾಸರಗೋಡು: ಬಸ್ಸಿನಲ್ಲಿ ಪ್ರಯಾಣದ ವೇಳೆ ತಲೆ ಹೊರಕ್ಕೆ ಹಾಕಿ ಇಣುಕಿದ ವಿದ್ಯಾರ್ಥಿ- ಲೈಟ್ ಕಂಬಕ್ಕೆ...

ಕಾಸರಗೋಡು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೊಬ್ಬನ ತಲೆ ಹೊರಕ್ಕೆ ಹಾಕಿ ಇಣುಕಿದ ಸಂದರ್ಭ ವಿದ್ಯುತ್ ಕಂಬಕ್ಕೆ ತಲೆ ಬಡಿದು ದಾರುಣ ಅಂತ್ಯ ಕಂಡಿದ್ದಾನೆ. ಚೆಮ್ಮನಾಡು ಜಮಾತ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಹಾಗೂ ಮನ್ನಿಪಾಡಿ ಹೌಸಿಂಗ್...

ಮಂಗಳೂರು – ಮಡಿಕೇರಿ ಹೆದ್ದಾರಿಯ ಪುತ್ತೂರಿನ ಉರ್ಲಾಂಡಿ ಕ್ರಾಸ್ ಆಯಿಲ್ ಟ್ಯಾಂಕರ್ ಪಲ್ಟಿ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾದ ಘಟನೆ ಮಂಗಳೂರು – ಮಡಿಕೇರಿ ಹೆದ್ದಾರಿಯ ಪುತ್ತೂರಿನ ಉರ್ಲಾಂಡಿಯಲ್ಲಿ ನಡೆದಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದು, ಪೋಲೀಸರು ಹಾಗೂ ಅಗ್ನಿಶಾಮಕ...

ಬಾರ್ಲಿ ನೀರನ್ನು ಕುಡಿಯುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ

ಬಾರ್ಲಿ ಸಹಜವಾಗಿಯೇ ಹುಲ್ಲಿನ ಜಾತಿಗೆ ಸೇರಿದ ಒಂದು ಏಕದಳ ಧಾನ್ಯ. ಒಂದು ಸಂಪೂರ್ಣ ಬಾರ್ಲಿ ಧಾನ್ಯವನ್ನು ತೆಗೆದು ಕೊಂಡರೆ, ಅದರ ಸುತ್ತ ಹೊಟ್ಟಿನ ರೀತಿ ಮೇಲ್ಪದರ ಇದ್ದೇ ಇರುತ್ತದೆ. ಅಂದರೆ ನೋಡಲು ಥೇಟ್...

ಪುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಯುವತಿಯರ ಮೇಲೆ ಹರಿದ ಕಾರು, ಓರ್ವ...

ಮಂಗಳೂರು : ನಗರದ ಲೇಡಿಹಿಲ್ ಬಳಿ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಯುವತಿಯರಿಗೆ ಕಾರು ಡಿಕ್ಕಿಯಾಗಿ ಓರ್ವ ಯುವತಿ ದಾರುಣವಾಗಿ ಮೃತಪಟ್ಟ ಘಟನೆ ಇಂದು ಸಂಜೆ ಸಂಭವಿಸಿದೆ. ರೂಪಶ್ರೀ (23)...

ಕಳ್ಳರ ಜತೆ ಸೇರಿ ಕಳ್ಳತನ ಮಾಡಿದ ಪೊಲೀಸಪ್ಪ

ಪ್ರಕರಣಗಳನ್ನು ಭೇದಿಸಿ ಅಪರಾಧಿಗಳನ್ನು ಹಿಡಿದು ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವಲ್ಲಿ ಪೋಲಿಸರ ಪಾತ್ರ ಬಹಳ ದೊಡ್ಡದಾಗಿದೆ. ಆದರೆ, ಇಲ್ಲೋರ್ವ ಪೊಲೀಸಪ್ಪ ದರೋಡೆಕೋರರನ್ನು ಹಿಡಿಯುವ ಬದಲಿಗೆ ಅವರ ಜೊತೆಯಲ್ಲೇ ಸೇರಿಕೊಂಡು ಕಳ್ಳತನಕ್ಕೆ...

ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ

ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿ ಸಮೀಪ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ. ಮಿತ್ತಬಾಗಿಲು ಗ್ರಾಮ ಬೆಳ್ತಂಗಡಿ ನಿವಾಸಿ ಮೋಹನ ಎಂಬವರು ಎಂದಿನಂತೆ ಬೆಳಿಗ್ಗೆ ಮನೆಯಿಂದ ಕೂಲಿ ಕೆಲಸಕ್ಕೆಂದು ಹೊರಟು...

ಭಕ್ತರನ್ನು ಹೊತ್ತು ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ

ಕರ್ನಾಟಕದ ಭಕ್ತರನ್ನು ಹೊತ್ತು ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಒಟ್ಟು 17 ಮಂದಿ ಶಬರಿಮಲೆ ಯಾತ್ರಿಕರು ಗಾಯಗೊಂಡಿರುವ ಘಟನೆ ಕೇರಳದ ಅತ್ತಿವಲವುನ ಎರುಮೆಲಿನಲ್ಲಿ ನಡೆದಿದೆ. ಕೇರಳ ರಾಜ್ಯದ ಕೊಟ್ಟಾಯಂ ಜಿಲ್ಲೆಯಲ್ಲಿ ಈ ಅಪಘಾತ...

ಲಾರಿಯಲ್ಲಿ ಟ್ರಾನ್ಸ್‌ಫಾರ್ಮರ್‌ ಇಟ್ಟು ಅಕ್ರಮ ಮದ್ಯ ಸಾಗಾಟ

ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ ಅಕ್ರಮವಾಗಿ ಮದ್ಯ ಸಾಗಣೆ ಸದ್ದಿಲ್ಲದೇ ನಡೆಯುತ್ತಿದೆ. ಈ ಬೆನ್ನಲ್ಲೇ ಗೋವಾದಿಂದ ತೆಲಂಗಾಣಕ್ಕೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಮದ್ಯವನ್ನು ಜಪ್ತಿ ಮಾಡುವಲ್ಲಿ ಬೆಳಗಾವಿಯ ಅಬಕಾರಿ ಅಧಿಕಾರಿಗಳು...
error: Content is protected !!