Tag: vitla
ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನಾಪತ್ತೆ – ಹೊಳೆಯಲ್ಲಿ ಹುಡುಕಾಟ
ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು ನೀರಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ.ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಟೀಮ್ ಗೆಳೆಯರ ಜೊತೆಗೂಡಿ ಅ. 15ರಂದು ಸಂಜೆ ಅರಿಕ್ಕಿಲ...
ವಿಟ್ಲ: ಬಡ ಕುಟುಂಬದ ಯುವಕ ಮಿಥುನ್ ಕುಮಾರ್ ಅಗ್ನಿವೀರ್ ಮೂಲಕ ಭಾರತೀಯ ಸೈನ್ಯಕ್ಕೆ ಆಯ್ಕೆ
ವಿಟ್ಲ: ಮಂಗಲಪದವು ಕೈಂತಿಲ ನಿವಾಸಿ ಮಿಥುನ್ ಕುಮಾರ್ ಅಗ್ನಿವೀರ್ ಮೂಲಕ ಭಾರತದ ಸೈನ್ಯಕ್ಕೆ ಆಯ್ಕೆಯಾಗಿದ್ದಾರೆ. ಕಡು ಬಡತನದಲ್ಲಿ ಬೆಳೆದ ಮಿಥುನ್ ಕುಮಾರ್ ತನ್ನ ಪ್ರಾಥಮಿಕ, ಪ್ರೌಢ ಶಿಕ್ಷಣದ ನಂತರ ಪಿಯುಸಿ ವಿಜ್ಞಾನ ವಿಭಾಗದಲ್ಲಿ...
ಹಂದಿ ಬೇಟೆಗಾಗಿ ಕಚ್ಚಾ ಬಾಂಬ್ ತಯಾರಿಸುತ್ತಿದ್ದ ಇಬ್ಬರ ಬಂಧನ
ಉಡುಪಿ ಜಿಲ್ಲೆಯ ಹೆಗ್ಗುಂಜೆ ಗ್ರಾಮದ ಮಂದಾರ್ತಿ ಬಳಿಯ ಕಾಡಿಯಲ್ಲಿ ಹಂದಿ ಬೇಟೆಗಾಗಿ ಇಡಲಾದ ಕಚ್ಚಾ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಚೆನ್ನಗಿರಿ ಮೂಲದ ಕಾಶಿನಾಥ ಜೆ.ಎಸ್, ಶಿವಮೊಗ್ಗ...
ಬಂಟ್ವಾಳ: ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿ
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕೆರೆಕೋಡಿ ನಿವಾಸಿ ತಂಗಮ್ಮ ಗಾಯಗೊಂಡ ಮಹಿಳೆ.ತಂಗಮ್ಮ ಅವರು ಸಿದ್ದಕಟ್ಟೆಯಲ್ಲಿರುವ ಖಾಸಗಿ ಕ್ಲಿನಿಕ್...
ವಿಶ್ವವಿಖ್ಯಾತ ಮೈಸೂರು ದಸರಾ ಚಾಲನೆಗೆ ಕ್ಷಣಗಣನೆ
ಇಂದಿನಿಂದ ಅ.24ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಇಂದು ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ನಾದ ಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ಅವರು ದಸರಾಗೆ ಚಾಲನೆ ನೀಡಲಿದ್ದಾರೆ. ಬಳಿಕ ಅನೇಕ...
ಬಂಟ್ವಾಳ : ಮಾಣಿ ಪೆರಾಜೆ ಮಠಕ್ಕೆ ಮಂಗಳೂರು ಕಂಬಳದ ಅಧ್ಯಕ್ಷರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ...
ಬಂಟ್ವಾಳ : ನವರಾತ್ರಿಯ ನಿಮಿತ್ತ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ಆಗಮಿಸಿರುವ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರನ್ನು ಮಂಗಳೂರು ಕಂಬಳದ ಅಧ್ಯಕ್ಷರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿ ಆಶೀರ್ವಾದ ಪಡೆದರು.
ಈ...
ಒಂದೆಲಗದ ಉಪಯೋಗ
ಬ್ರಾಹ್ಮಿ ಅಥವಾ ಒಂದೆಲಗ ಎನ್ನುವುದು ಹಲವಾರು ವಿಧದ ಔಷಧೀಯ ಗುಣಗಳನ್ನು ಹೊಂದಿರುವಂತಹ ಒಂದು ಸೊಪ್ಪು ಎಂದು ಹೇಳಬಹುದು. ಇದನ್ನು ಹಿಂದಿನಿಂದಲೂ ಆಹಾರ ಕ್ರಮ ಹಾಗೂ ಔಷಧಿಯಾಗಿ ಬಳಕೆ ಮಾಡಿಕೊಂಡು ಬರಲಾಗುತ್ತಿದೆ.
ಮಕ್ಕಳಿಗೆ ಬೆಳಗ್ಗೆ ಇದರ...
ಮೋದಿ ಸ್ಟೇಡಿಯಂನಲ್ಲಿ ಪಾಕ್‌ಗೆ ಬೆಂಡೆತ್ತಿದ ಭಾರತ, ದಾಖಲೆಗಳ ಸಾಮ್ರಾಜ್ಯ!
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿದೆ. ಅದರೊಂದಿಗೆ ಪಾಕಿಸ್ತಾನದ ವಿರುದ್ಧ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಒಂದೂ ಪಂದ್ಯವನ್ನೂ ಸೋಲದ ದಾಖಲೆಯನ್ನು ಉಳಿಸಿಕೊಂಡಿದೆ. ವಿಶ್ವಕಪ್‌ನಲ್ಲಿ ಭಾರತ...
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್ ನಲ್ಲಿ ನವರಾತ್ರಿ ಪ್ರಯುಕ್ತ ಜಿ.ಎಲ್.ಸ್ವರ್ಣ ಹಬ್ಬ ಆಕರ್ಷಕ ಕೊಡುಗೆ
ಪುತ್ತೂರಿನ ಮುಖ್ಯರಸ್ತೆಯ ಜಿ.ಎಲ್. ಆಚಾರ್ಯ ಕಾಂಪ್ಲೆಕ್ಸ್‌ನಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ನವರಾತ್ರಿ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ ತಾ.15.10.2023 ರಿಂದ 24.10.2023ರವರೆಗೆ ನಡೆಯಲಿರುವುದು. ಈ ಸ್ವರ್ಣ ಹಬ್ಬದ ಪ್ರಯುಕ್ತ...
ಮಾರಕಾಸ್ತ್ರಗಳಿಂದ ಕೊಚ್ಚಿ ವಿದ್ಯುತ್ ಬಿಲ್ ಕಲೆಕ್ಟರ್ ಬರ್ಬರ ಹತ್ಯೆ
ಹೆಸ್ಕಾಂ ಬಿಲ್ ಕಲೆಕ್ಟರ್‌ನೊಬ್ಬನನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆಗೈದ ಘಟನೆ ಧಾರವಾಡ ಹೊರವಲಯದ ಹಳಿಯಾಳ್ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ರಜಾಕ್ ಕವಲಗೇರಿ ಎಂಬಾತನೇ ಹತ್ಯೆಯಾದ ವ್ಯಕ್ತಿಯಾಗಿದ್ದಾನೆ.
ಕೊಲೆಯಾದ ರಜಾಕ್ ಹೆಸ್ಕಾಂ ಬಿಲ್ ಕಲೆಕ್ಟರ್...
















