Tuesday, August 4, 2026
spot_imgspot_img
spot_imgspot_img
Home Tags Vitla

Tag: vitla

ಸಿಲಿಂಡರ್ ಸ್ಫೋಟ – ನಿರ್ಗತಿಕರಿಗೆ ಆಸರೆಯಾಗಿದ್ದ ಸಮಾಜ ಸೇವಕ ಕೊನೆಯುಸಿರು

ನಿರ್ಗತಿಕರಿಗೆ ಆಸರೆಯಾಗಿದ್ದ ಸಮಾಜ ಸೇವಕ, ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದಿಂದ ಚಿರಪರಿಚಿತರಾಗಿದ ರಮೇಶ್ ಮನೆಯಲ್ಲಿ ಸಿಲಿಂಡರ್ ಸ್ಫೋಟದಿಂದ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ರಮೇಶ್ ಕೊಡಗು ಜಿಲ್ಲೆಯಲ್ಲಿ ವಿಕಾಸ್ ಜನಸೇವಾ ಟ್ರಸ್ಟ್‌ನ ಆಶ್ರಮ...

ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಹಣ ಕಳವು

ಬಂಟ್ವಾಳ : ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ 1ಲಕ್ಷ ರೂ.ನಗದು ಕಳವಾದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ನರಿಕೊಂಬು ನಿವಾಸಿ ಪ್ರಕಾಶ್ ಕೋಡಿಮಜಲು ಎಂಬವರು ರೂ.1.40 ಲಕ್ಷ ಹಣವನ್ನು ಬ್ಯಾಂಕಿನಿಂದ ಡ್ರಾ ಮಾಡಿ ಬಳಿಕ ಬಿಸಿರೋಡಿನ ಮಿನಿವಿಧಾನ ಸೌಧದ...

ದನಗಳ ತೊಳೆಯಲು ಹೋದ ರೈತ ಕಾಲು ಜಾರಿ ಬಿದ್ದು ನೀರು ಪಾಲು

ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ರೈತನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರತಾಲೂಕಿನ ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ಸಂಭವಿಸಿದೆ. ಕುಮಾರ್ (44) ಮೃತ ರೈತ. ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ದನಗಳ...

ವಿಟ್ಲ: ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ..!!!

ವಿಟ್ಲ: ಖಾಸಗಿ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕೆಲಿಂಜ ಸಮೀಪ ನಡೆದಿದೆ. ಕೆಲಿಂಜ ದೇವಸ್ಥಾನದ ಸಮೀಪ ಖಾಸಗಿ ಸೆಲೀನಾ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ....

ಉಳ್ಳಾಲ : ತೌಡುಗೋಳಿ ನಿವಾಸಿ ವಿವಾಹಿತೆ ಪುಣೆಯಲ್ಲಿ ಅನುಮಾನಸ್ಪದ ಸಾವು

ಉಳ್ಳಾಲ : ತೌಡುಗೋಳಿ ನಿವಾಸಿ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯ ಭಾರತೀಯ ವಿದ್ಯಾಪೀಠ ಎಂಬಲ್ಲಿ ನಡೆದಿದೆ. ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ...

ಪಣಂಬೂರು: ಬಬ್ಬು ಸ್ವಾಮಿದೈವಸ್ಥಾನ ಪ್ರಾಂಗಣದಲ್ಲಿ ವ್ಯಕ್ತಿ ಆತ್ಮಹತ್ಯೆ

ಪಣಂಬೂರು: ದೈವಸ್ಥಾನ ಪ್ರಾಂಗಣದಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಣಂಬೂರು ಸಮೀಪದ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ನಡೆದಿದೆ. ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಮಡಿಕೇರಿ ಮೂಲದ...

ಕಾಳುಮೆಣಸಿನ ಆರೋಗ್ಯ ಪ್ರಯೋಜನ

ಶುಂಠಿ ಚಹಾ, ಲಿಂಬೆ ಚಹಾ, ಪುದೀನಾ ಚಹಾ ಹೀಗೆ ನಾನಾ ತರಹದ ಚಹಾಗಳಿವೆ ಇದರ ಸೇವನೆಯಿಂದ ಹಲವು ಪ್ರಯೋಜನಗಳು ಸಿಗುತ್ತದೆ. ಅದರಂತೆ ಕಾಳು ಮೆಣಸಿನ ಚಹಾದಲ್ಲೂ ಹಲವು ಪ್ರಯೋಜನ ಸಿಗುತ್ತದೆ ಎಂಬುದು ಅನೇಕರಿಗೆ...

ವಿಟ್ಲ:ಹೈದರಬಾದ್ ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಯಶಸ್ವಿನಿ ಶೆಟ್ಟಿ ಪ್ರಥಮ ಸ್ಥಾನ

ವಿಟ್ಲ:ಹೈದರಬಾದ್ ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಯಶಸ್ವಿನಿ ಶೆಟ್ಟಿಯವರು 3 ಕಿ.ಮೀ ವಿಭಾಗದ ಸ್ಪೀಡ್ ವಾಕ್ ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಯಶಸ್ವಿನಿ ಶೆಟ್ಟಿಯವರು ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ವಿಟ್ಲ ಮಂಗಿಲಪದವು ನಿವಾಸಿ...

ಬಿಜೆಪಿ ಟಿಕೇಟ್ ಡೀಲ್ ಪ್ರಕರಣ – ಗುರುಪುರ ವಜ್ರಾದೇಹಿ ಮಠ ಸ್ವಾಮೀಜಿಗೆ ಸಿಸಿಬಿ ನೋಟೀಸ್

ಬಿಜೆಪಿ ಟಿಕೆಟ್ ಡೀಲ್ ವಿಷಯವಾಗಿ ಹಿಂದೂ ಮುಖಂಡೆ ಚೈತ್ರ ಹಾಗೂ ಹಾಲಶ್ರೀ ಸ್ವಾಮೀಜಿ ಬಂಧನವಾಗಿ ತಿಂಗಳು ಕಳೆದ ನಂತರ ದಕ್ಷಿಣ ಕನ್ನಡದ ಪ್ರಮುಖ ಹಿಂದೂ ಪರ ಇರುವಸ್ವಾಮೀಜಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ. ಉದ್ಯಮಿ...

ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟ- ಐವರು ಮೃತ್ಯು

ಮನೆಯೊಂದರಲ್ಲಿ ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟಗೊಂಡು ಮೂವರು ಮಕ್ಕಳು ಸೇರಿಂತೆ ಒಂದೇ ಕುಟುಂಬದ ಐವರು ಮೃತಪಟ್ಟ ದುರ್ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿದೆ. ಮೃತರನ್ನು ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ...
error: Content is protected !!