Tag: vitla
ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ.!
ಸಮುದ್ರದಲ್ಲಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಜನ ಸೇರಿದಂತೆ ಒಟ್ಟು 8 ಜನ ಪ್ರವಾಸಿಗರನ್ನು ಲೈಪ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ...
ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿ..!!!
ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತನನ್ನು ಕುರಿಯ ಪಡ್ಪು ನಿವಾಸಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.
ವೀಕ್ಷಿತ್ ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ....
ವಿಟ್ಲ: ಸಿ.ಪಿ.ಸಿ.ಆರ್.ಐ ಇದರ ನಿವೃತ್ತ ಸರಕಾರಿ ಉದ್ಯೋಗಿ ಸಿ. ಪುರಂದರ ಕೋಟೆಲುರವರಿಗೆ ಅಭಿನಂದನಾ ಕಾರ್ಯಕ್ರಮ
ವಿಟ್ಲ: ಚಂದಳಿಕೆ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಸಿ.ಪಿ.ಸಿ.ಆರ್.ಐ ಇಲ್ಲಿ ಸರಕಾರಿ ಉದ್ಯೋಗಿಯಾಗಿ ಕಾರ್ಯನಿರ್ವಹಿಸಿ ಇದೀಗ ನಿವೃತ್ತಿ ಹೊಂದಿದ ಸಿ ಪುರಂದರ ಕೋಟೆಲು ಇವರಿಗೆ ದ. ಕ. ಜಿ. ಪಂಚಾಯತ್ ಹಿರಿಯ...
ತುಂಬೆ ಗಿಡದ ಆರೋಗ್ಯ ಪ್ರಯೋಜನ
ಕಾಲದ ಭೇದವಿಲ್ಲದೆ ಕಾಡುವ ಅನಾರೋಗ್ಯ ಎಂದರೆ ಅದು ಜ್ವರ. ಜ್ವರಕ್ಕೆ ಅನೇಕ ಮನೆಮದ್ದುಗಳಿವೆ. ಆದರೆ ತುಂಬೆ ಎಲ್ಲಕ್ಕಿಂತ ಉತ್ತಮ ಎನ್ನಬಹುದು. ತುಂಬೆ ಗಿಡದ ಎಲೆಯ ರಸವನ್ನು ತೆಗೆದು ಕರಿಮೆಣಸಿನ ಕಾಳು ಅಥವಾ ಪುಡಿಯನ್ನು...
ಕಾರು ಲಾರಿಗಳ ಭೀಕರ ಅಪಘಾತ -7 ಜನ ಸ್ಥಳದಲ್ಲೇ ಸಾವು
ಸ್ಟೇರಿಂಗ್ ವೀಲ್ ತುಂಡಾಗಿ ಟ್ರಕ್ ಕಾರೊಂದಕ್ಕೆ ಡಿಕ್ಕಿ ಹೊಡೆದು, ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಒಂದು ಅದೇ ಕಾರಿಗೆ ಡಿಕ್ಕಿ ಹೊಡೆದ ಘಟನೆ ಹೊಸಪೇಟೆ ಸಮೀಪದ ಗುಂಡಾ ಅರಣ್ಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ....
ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು
ಸುಳ್ಯ : ಮನೆಯಲ್ಲಿ ಇನ್ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಲ್ಲಿ ನಡೆದಿದೆ.
ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 )...
ಬಿಗ್‌ಬಾಸ್ ಮನೆಗೆ ಸರ್ಪ್ರೈಸ್ ಎಂಟ್ರಿ ಕೊಟ್ಟ ಶಾಸಕ
ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 10 ನೇ ಆವೃತ್ತಿ ಆರಂಭಗೊಂಡಿದೆ. ಕಲರ್ಸ್ ಕನ್ನಡ ವಾಹಿನಿ ಜೊತೆಗೆ ಜಿಯೋ ಸಿನಿಮಾ ಒಟಿಟಿಯಲ್ಲಿ ರಿಯಾಲಿಟಿ ಶೋ ಪ್ರಸಾರವಾಗುತ್ತಿದೆ. ಇದೀಗ ಬಿಗ್‌ಬಾಸ್‌ಗೆ...
ಆಪತ್ತು ಬಂದಾಗ ಹಿಂದೂ ಮಹಿಳೆಯರು ಶಸ್ತ್ರ ಹಿಡಿಯಲು ಸಿದ್ಧರಿರಬೇಕು : ಸಾಧ್ವಿ ಸರಸ್ವತಿ ದೇವಿ
ಮಂಗಳೂರು: ಭಾರತವನ್ನು ಉಳಿಸಲು ಹಿಂದೂಗಳು ಒಂದಾಗುವ ಅವಶ್ಯಕತೆ ಇದೆ. ಸನಾತನ ಧರ್ಮದ ರಕ್ಷಣೆಗೆ ಶಸ್ತ್ರ ಬಳಸುವುದು ಅವಶ್ಯಕ. ಆದ್ದರಿಂದ ಲವ್ ಜಿಹಾದ್ ವಿರುದ್ಧ ಯುವತಿಯರು ತಲವಾರುಗಳನ್ನು ಧಾರಣೆ ಮಾಡಬೇಕೆಂದು ಮಧ್ಯಪ್ರದೇಶದ ಸಾಧ್ವಿ ಸರಸ್ವತಿ...
ಬಂಟ್ವಾಳ: ಪಾಣೆಮಂಗಳೂರಿನ ಹಳೆಯ ಉಕ್ಕಿನ ಸೇತುವೆಯಲ್ಲಿ ಬಿರುಕು
ಬಂಟ್ವಾಳ: ಪಾಣೆಮಂಗಳೂರು ಕಡೆಯಿಂದ ಬರುವಾಗ ನಾಲ್ಕನೇ ಪಿಲ್ಲರ್ ಬಳಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆಯ ಡಾಮರು ಎದ್ದು ಹೋಗಿ ಬಿರುಕು ಗೋಚರಿಸುತ್ತಿದೆ. ಆದರೆ ಇದು ಸೇತುವೆ ಬಿರುಕು ಬಿಟ್ಟಿರುವುದೋ ಅಥವಾ ಮೇಲಿನ ರಸ್ತೆಯ ಭಾಗದಲ್ಲಿ...
ತಿರುಪತಿ ದರ್ಶನಕ್ಕೆಂದು ತೆರಳಿದ ಸಂದರ್ಭ ಮನೆಯ ಬೀಗ ಒಡೆದು ಕಳ್ಳತನ
ಮನೆಯವರು ತಿರುಪತಿ ಯಾತ್ರೆಗೆ ತೆರಳಿದ್ದ ಸಂದರ್ಭ ಕಳ್ಳರು ಮನೆಯ ಬೀಗ ಒಡೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಜನ್ಸಾಲೆ ಎಂಬಲ್ಲಿ ಸಂಭವಿಸಿದೆ.
ಸುಕನ್ಯಾ ಕಿಣಿ ಎಂಬವರು ತಿರುಪತಿ...
















