Tuesday, August 4, 2026
spot_imgspot_img
spot_imgspot_img
Home Tags Vitla

Tag: vitla

ಕಾಸರಗೋಡು: ಹಳಿ ದಾಟುತ್ತಿದ್ದಾಗ ರೈಲು ಬಡಿದು ಮಹಿಳೆ ಸಾವು

ಕಾಸರಗೋಡು: ಹಳಿ ದಾಟುತ್ತಿದ್ದಾಗ ರೈಲು ಬಡಿದು ಮಹಿಳೆಯೋರ್ವರು ಮೃತಪಟ್ಟ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ. ಪೆರುವಾಡಿನ ಶಂಶೀನಾ (36) ಮೃತ ಪಟ್ಟವರು.ಪೇಟೆಗೆ ಬಂದು ಸಾಮಾಗ್ರಿ ಖರೀದಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ...

ಮಂಗಳೂರು:ಕಡಿಮೆ ಅಂಕ ಕೊಟ್ಟಿದ್ದಕ್ಕೆ ಸಿಟ್ಟು- ಶಿಕ್ಷಕಿಯ ನೀರಿನ ಬಾಟ್ಲಿಗೆ ಮಾತ್ರೆ ಹಾಕಿದ ವಿದ್ಯಾರ್ಥಿನಿ!

ಮಂಗಳೂರು: ಉತ್ತರ ಪತ್ರಿಕೆಯಲ್ಲಿ ಕಡಿಮೆ ಅಂಕ ಸಿಕ್ಕರೆ ಹೆಚ್ಚಂದ್ರೆ 2 ದಿನ ಬೇಜಾರಾಗಬಹುದು ಅಷ್ಟೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿನಿ ಇದೇ ಸಿಟ್ಟಿನಿಂದ ಶಿಕ್ಷಕಿಯ ನೀರಿನ ಬಾಟ್ಲಿಗೆ ಮಾತ್ರೆ ಹಾಕಿದ ಘಟನೆ ಮಂಗಳೂರಿನಲ್ಲಿ‌ ನಡೆದಿದೆ. ನಗರದ...

“ಪಿಸ್ತಾ” ದ ಆರೋಗ್ಯ ಪ್ರಯೋಜನಗಳು

ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. “ಪಿಸ್ತಾಗಳಲ್ಲಿ ಮೊನೊಸ್ಯಾಚುರೇಟೆಡ್ ಕೊಬ್ಬುಗಳು ಸಮೃದ್ಧವಾಗಿವೆ, ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅವು ಲ್ಯೂಟಿನ್ ಮತ್ತು ಜಿಯಾಕ್ಸಾಂಥಿನ್ ನಂತಹ ಉತ್ಕರ್ಷಣ ನಿರೋಧಕಗಳನ್ನು ಸಹ ಹೊಂದಿರುತ್ತವೆ,...

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ನಕಲಿ ದಾಖಲೆ ಪತ್ರಗಳ ಜಾಲ ಪತ್ತೆ

ಮಂಗಳೂರು : ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ಅಕ್ರಮವಾಗಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದವನನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರದ ಕಂಕನಾಡಿ-ಪಂಪ್ ವೆಲ್ ನಲ್ಲಿ ನಡೆದಿದೆ. ಬಿಕರ್ನಕಟ್ಟೆ ನಿವಾಸಿ ಬರ್ನಾಡ್...

ಮೆಟ್ರೋದಲ್ಲಿ ಗೋಬಿ ತಿಂದವನಿಗೆ ಬಿತ್ತು ದಂಡ!

ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಗೋಬಿ ಮಂಚೂರಿಯನ್ನು ಸೇವಿಸಿದ ವ್ಯಕ್ತಿಗೆ ಅಧಿಕಾರಿಗಳು 500 ರೂ. ದಂಡ ವಿಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿಯಮ ಉಲ್ಲಂಘಿಸಿದ ವ್ಯಕ್ತಿಯನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ. ಮೆಟ್ರೋ ಪ್ರಯಾಣದ ವೇಳೆ...

ಫೈನಾನ್ಸ್ ಸಿಬ್ಬಂದಿಯಿಂದ ಕಿರುಕುಳ ಆರೋಪ; ಮಹಿಳೆ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲ ವಸೂಲಾತಿಗೆ ಮನೆ ಬಾಗಿಲಿಗೆ ಬಂದು ಅವಮಾನಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೂರು ತಾಲ್ಲೂಕಿನ ತಂಗಲಿ ಗ್ರಾಮದಲ್ಲಿ ವರದಿಯಾಗಿದೆ. ದೇವೀರಮ್ಮ(58) ಎಂಬವರೇ ಫೈನಾನ್ಸ್ ಸಿಬ್ಬಂದಿಯ ಅವಮಾನಕ್ಕೆ ಬೇಸತ್ತು...

ಬಸ್​ ನಿಲ್ದಾಣವನ್ನೇ ಕದ್ದೊಯ್ದ ಖದೀಮರು!

ಕಳ್ಳರು ಹಣ, ಬೈಕ್ ಸೇರಿದಂತೆ ಕೈಗೆ ಸಿಗುವ ವಸ್ತುಗಳನ್ನು ಕಳ್ಳತನ ಮಾಡುವುದನ್ನು ಕೇಳಿದ್ದೇವೆ. ಇಲ್ಲ, ಮನೆ-ಬ್ಯಾಂಕ್​ಗೆ ನುಗ್ಗಿ ಕೈಗೆ ಸಿಗುವ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋಗುವುದನ್ನು ಕೇಳಿದ್ದೇವೆ. ಆದರೆ, ಬೆಂಗಳೂರಿನಲ್ಲಿ ಪ್ರಯಾಣಿಕರಿಗಾಗಿ ನಿರ್ಮಿಸಲಾಗಿದ್ದ...

ಪುಸ್ತಕಗಳ ಮಧ್ಯೆಯಿದ್ದ ಚೇಳು ಕಚ್ಚಿ ವಿದ್ಯಾರ್ಥಿ ಮೃತ್ಯು

ಬ್ಯಾಗಿನಲ್ಲಿ ಪುಸ್ತಕಗಳ ಮಧ್ಯೆಯಿದ್ದ ಚೇಳು ಕಚ್ಚಿ ವಿದ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ಆಂದ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ.9ನೇ ತರಗತಿಯ ರವಿಕಿರಣ ಮೃತ ವಿದ್ಯಾರ್ಥಿ. ಪುಸ್ತಕಗಳಿದ್ದ ಬ್ಯಾಗಿನೊಳಕ್ಕೆ ವಿದ್ಯಾರ್ಥಿ ಕೈಹಾಕಿದ್ದು ಈ ವೇಳೆ ಚೇಳೊಂದು ಕೈಗೆ ಕುಟುಕಿದ್ದು,...

ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ – ಓರ್ವ ಸಾವು

ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬದಹಳ್ಳಿ ಬಳಿ ನಡೆದಿದೆ. ಹಾಸನ ಜಿಲ್ಲೆಯ ಶ್ರವಣಬೆಳಗೊಳ ಹೋಬಳಿ ಜಿನ್ನಾಥಪುರ ಗ್ರಾಮದ ಅವಿನಾಶ್ (25 ವರ್ಷ) ಮೃತಪಟ್ಟಿರುವ ಯುವಕ . ನಾಗಮಂಗಲ...

ವಿಶ್ವವಿಖ್ಯಾತ ‘ಮಂಗಳೂರು ದಸರಾ’

ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಕಳೆದ 33 ವರ್ಷಗಳಿಂದ ಕ್ಷೇತ್ರದಲ್ಲಿ ನಡೆಯುತ್ತಿದ್ದು ಈ ಬಾರಿಯೂ ವಿಶ್ವವಿಖ್ಯಾತ ‘ಮಂಗಳೂರು ದಸರಾ’ ಶ್ರೀ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ಧನ...
error: Content is protected !!