Tuesday, August 4, 2026
spot_imgspot_img
spot_imgspot_img
Home Tags Vitla

Tag: vitla

ಬಂಟ್ವಾಳ: ಪ್ರಯಾಣಿಕನಿಂದ ವಿದ್ಯಾರ್ಥಿನಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ

ಬಂಟ್ವಾಳ: ಬಂಟ್ವಾಳದ ಅಗ್ರಾರ್ ನಿವಾಸಿ ವಿದ್ಯಾರ್ಥಿನಿ ಬೆಳಿಗ್ಗೆನ ಸಮಯದಲ್ಲಿ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಬಿ.ಸಿ.ರೋಡ್‌ನಲ್ಲಿ ನಡೆದಿದೆ. ಕೆ.ಎಸ್.ಆರ್.ಟಿ‌.ಸಿ ಬಸ್ ಹತ್ತುವ ಸಮಯದಲ್ಲಿ ‌ಹಿಂಬದಿಯಿಂದ...

ಪಪ್ಪಾಯಿಯ ಔಷಧೀಯ ಗುಣ

ಪಪ್ಪಾಯಿ ಹಣ್ಣು ದೇಹಕ್ಕೆ ರಕ್ಷಣೆಯಾಗಿ ಕೆಲಸ ಮಾಡುತ್ತದೆ. ಪಪ್ಪಾಯಿ ಹಣ್ಣನ್ನು ಹಸಿಯಾಗಿ, ಇಲ್ಲವೇ ಹಣ್ಣಾದ ನಂತರವೂ ಸಹ ನೀವು ತಿನ್ನಬಹುದು. ಬಹುತೇಕರು ಪಪ್ಪಾಯಿ ಹಣ್ಣನ್ನು ಇತರೆ ಹಣ್ಣುಗಳ ಸಲಾಡ್ ಜೊತೆ ತಿನ್ನುತ್ತಾರೆ. ಪಪ್ಪಾಯಿ ಹಣ್ಣನ್ನು...

ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು, ಹಾಸನದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಪ್ಟ್

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ನಿನ್ನೆ ಹಾಸನದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು...

ಪ್ರಿಯಕರನ ಸಾವಿನಿಂದ ನೊಂದಿದ್ದ ಪ್ರಿಯತಮೆ ನೇಣಿಗೆ ಶರಣು

ಪ್ರಿಯಕರನ ಸಾವಿನಿಂದ ನೊಂದಿದ್ದ ಪ್ರಿಯತಮೆ ನೇಣಿಗೆ ಶರಣಾಗಿ ಪ್ರಾಣ ಕಳೆದುಕೊಂಡ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಮೃತ ಯುವತಿಯನ್ನು ಪಂಜಾಬ್‌ ಮೂಲದ ನೇಹಾ (19) ಎನ್ನಲಾಗಿದ್ದು, ಹೈದರಾಬಾದ್ ನಲ್ಲಿ ಹಾಸ್ಟೆಲ್‌ನಲ್ಲಿ ನೆಲೆಸಿದ್ದಳು. ನೇಹಾ ಕಳೆದ...

ದಸರಾ ಮೈಸೂರು ವಿಭಾಗ ವೆಟ್ ಲಿಫ್ಟಿಂಗ್ ನಲ್ಲಿ ಫಿಲೋಮಿನಾ ಕಾಲೇಜಿಗೆ 6 ಚಿನ್ನ, 3...

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಅ.3ರಂದು ನಡೆದ ದಸರಾ ಮೈಸೂರು ವಿಭಾಗ ವೆಟ್ ಲಿಫ್ಟಿಂಗ್ ನಲ್ಲಿ 6 ಚಿನ್ನದ ಪದಕ 3 ಬೆಳ್ಳಿಯ ಪದಕ ಹಾಗೂ 1 ಕಂಚಿನ ಪದಕ...

ಕಾರವಾರ: ಪತಿಯನ್ನು ಮಂಗಳೂರು ಬೀಚ್ ನೋಡಲು ಲವ್ವರ್ ಜೊತೆ ಕಳುಹಿಸಿ ಕೊಲೆ-ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾದ...

ಕಾರವಾರ: ಕೆಲವು ದಿನಗಳ ಹಿಂದೆ ಕುಮಟಾ ತಾಲೂಕಿನ ಗಡಿ ಭಾಗದ ಮಾಸ್ತಿಮನೆ ದೇವಸ್ಥಾನದ ಹಿಂಭಾಗದಲ್ಲಿ ಅನಾಥ ಶವ ಪತ್ತೆಯಾಗಿದ್ದು, ಈ ಕುರಿತು ಕುಮಟಾ ಪೊಲೀಸರು ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದ್ದು, ಗದಗ ಮತ್ತು ಬಾಗಲಕೋಟೆ...

ಕೇರಳ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಕೇರಳ: ನವವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ತ್ರಿಕರಿಪುರದಲ್ಲಿ ನಡೆದಿದೆ. ಮಹಿಳಾ ಲೀಗ್‌ನ ನಾಯಕಿ ಹಾಗೂ ತ್ರಿಕರಿಪುರ ಪಂಚಾಯತ್ ಮಾಜಿ ಸದಸ್ಯೆ ಶಹರ್ಬಾನ್ ಅವರ ಪುತ್ರಿ ಶಿಫಾನಾಮ್‌ (21) ಅವರು ತಮ್ಮ...

ಬಂಟ್ವಾಳ: ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿ ಕುಸಿದು ಬಿದ್ದು ಸಾವು

ಬಂಟ್ವಾಳ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳದ ಕುರ್ನಾಡು ಎಂಬಲ್ಲಿ ನಡೆದಿದೆ. ಕುರ್ನಾಡು ಗ್ರಾಮದ ಹೂವಿನಕೊಪ್ಪಲು ನಿವಾಸಿ ವಿಶ್ವನಾಥ (52) ಎಂಬುವವರು ಮೃತಪಟ್ಟ ವ್ಯಕ್ತಿ , ಅವರು...

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಉಮ್ರಾ ಯಾತ್ರಾರ್ಥಿಗಳೊಂದಿಗೆ ಸೌಹಾರ್ದ ಸ್ನೇಹ ಸಮ್ಮಿಲನ

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ,ರಾಜಾರಾಮ್ ಕೆಬಿ ಯವರ ಅಧ್ಯಕ್ಷತೆಯಲ್ಲಿ,ಪುತ್ತೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರ ಗೌರವ ಅಧ್ಯಕ್ಷತೆಯಲ್ಲಿ...

ಎಳನೀರಿನಿಂದ ಆರೋಗ್ಯಕ್ಕುಂಟು ನೂರಾರು ಪ್ರಯೋಜನ

ಎಳನೀರು ಕುಡಿಯುವುದರಿಂದ ದೇಹ ಹೈಡ್ರೇಟ್‌ ಆಗುತ್ತದೆ. ನಿರ್ಜಲೀಕರಣವನ್ನು ತಪ್ಪಿಸಲು ಇದು ಉತ್ತಮ ಆಯ್ಕೆ. ಇದು ಪೊಟ್ಯಾಶಿಯಂ, ಮೆಗ್ನಿಶಿಯಂ, ಸೋಡಿಯಂನಂತಹ ಎಲೆಕ್ಟ್ರೋಲೈಟ್‌ಗಳಿಂದ ಸಮೃದ್ಧವಾಗಿರುತ್ತದೆ. ಇದು ದೇಹದಲ್ಲಿ ತೇವಾಂಶ ಮರಳಲು ಸಹಾಯ ಮಾಡುತ್ತದೆ. ಈ ಗುಣದ...
error: Content is protected !!