Tag: vitla
ವಿಟ್ಲ: ಚಿಕಿತ್ಸೆ ಫಲಕಾರಿಯಾಗದೆ ವಿವಾಹಿತ ಮಹಿಳೆ ನಿಧನ..
ವಿಟ್ಲ: ಮೂಲತಃ ವಿಟ್ಲ ಕೂಜಪ್ಪಾಡಿ ನಿವಾಸಿ ವಿವಾಹಿತ ಮಹಿಳೆಯೋರ್ವರು ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಘಟನೆ ನಡೆದಿದೆ.
ಕಟೀಲು ಎಕ್ಕಾರು ಅಶೋಕ್ ಶೆಟ್ಟಿ, ರವರ ಪತ್ನಿ ಅರ್ಚನಾ ಶೆಟ್ಟಿ (37) ಮೃತ ಮಹಿಳೆ.
ಅರ್ಚನಾ ರವರು...
ಮಂಗಳೂರು : ಆತ್ಮಹತ್ಯೆಗೆ ಶರಣಾದ ವೃದ್ಧ ಸಹೋದರಿಯರು
ಮಂಗಳೂರು : ನಗರದ ಕದ್ರಿ ಕಂಬದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ...
ಹೋಮ್ ವರ್ಕ್ ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕ- ಯುಕೆಜಿ ವಿದ್ಯಾರ್ಥಿ ಸಾವು
ಹೋಮ್ ವರ್ಕ್ ಮಾಡಲಿಲ್ಲ ಎಂದು ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಹೊಡೆದ ಪರಿಣಾಮ ಕುಸಿದು ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಖಾಸಗಿ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (5) ಮೃತಪಟ್ಟ ವಿದ್ಯಾರ್ಥಿ....
ಮಗುವಿಗೆ ಹೆಸರಿಡುವ ವಿಚಾರಕ್ಕೆ ನಾಲ್ಕು ವರ್ಷದಿಂದ ಕಿತ್ತಾಟ; ಗಲಾಟೆ ನೋಡಿ ಹೈಕೋರ್ಟ್‌ನಿಂದಲೇ ಮಗುವಿಗೆ ನಾಮಕರಣ!
ಗಂಡ-ಹೆಂಡತಿ ಜಗಳಲ್ಲಿ ಕೂಸು ಬಡವಾಯಿತು ಅನ್ನೋ ಹಾಗೆ, ಮಗುವಿನ ಹೆಸರಿಡುವ ವಿಚಾರದಲ್ಲಿ ತಂದೆ-ತಾಯಿ ಮಧ್ಯೆ ಒಮ್ಮತ ಮೂಡದಿದ್ದಕ್ಕೆ ಅಂತಿಮವಾಗಿ ನ್ಯಾಯಾಲಯವೇ ನಾಮಕರಣ ಮಾಡಿದ ಅಪರೂಪದ ಪ್ರಸಂಗ ನಡೆದಿದೆ.
ಕೇರಳದ ದಂಪತಿಗೆ ಫೆಬ್ರವರಿ 12, 2020ರಲ್ಲಿ...
ವಿಟ್ಲ: ಹಿಂದೂ ಜಾಗರಣಾ ವೇದಿಕೆಯ ಪ್ರಮುಖ್ ಅಕ್ಷಯ್ ರಜಪೂತ್‌ಗೆ ಗಡಿಪಾರು ನೋಟಿಸ್
ವಿಟ್ಲ: ಹಲವಾರು ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಅಕ್ಷಯ್ ರಜಪೂತ್ ಗೆ ಗಡಿಪಾರು ನೋಟಿಸ್ ನೀಡಲಾಗಿದೆ.
ಕಲ್ಲಡ್ಕ ಬಾಳ್ತಿಲ ನಿವಾಸಿ ಅಕ್ಷಯ್ ರಜಪೂತ್ ಹಿಂದೂ ಜಾಗರಣಾ ವೇದಿಕೆಯ ಜವಾಬ್ದಾರಿಯನ್ನು ಹೊಂದಿದ್ದು ಇದೀಗ ಗಡಿಪಾರು ನೋಟೀಸ್ ನೀಡಿದ್ದಾರೆ.
ಗಡಿಪಾರು...
ವಿಮಾನ ಪತನ ; ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ ಆರು ಮಂದಿ ಮೃತ್ಯು
ಖಾಸಗಿ ವಿಮಾನ ಪತನಗೊಂಡು ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ ಆರು ಮಂದಿ ಮೃತಪಟ್ಟ ಘಟನೆ ಜಿಂಬಾಬೈಯಲ್ಲಿ ವರದಿಯಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದೆ.
ಚಿನ್ನ, ಕಲ್ಲಿದ್ದಲು ಮತ್ತು ತಾಮ್ರವನ್ನು ಸಂಸ್ಕರಿಸುವ ರಿಯೋಜಿಮ್...
ನಾಪತ್ತೆಯಾಗಿದ್ದ ಸಹೋದರಿಯರ ಮೃತದೇಹ ಟ್ರಂಕ್‌ನಲ್ಲಿ ಪತ್ತೆ
ನಾಪತ್ತೆಯಾಗಿದ್ದ ಮೂವರು ಅಪ್ರಾಪ್ತ ಸಹೋದರಿಯರ ಮೃತದೇಹ ತಮ್ಮ ಮನೆಯಲ್ಲಿಯೇ ಟ್ರಂಕ್‌ನಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಪಂಜಾಬ್‌ನ ಜಲಂಧರ್ ಜಿಲ್ಲೆಯ ಕಾನ್ಪುರ ಗ್ರಾಮದಲ್ಲಿ ನಡೆದಿದೆ.
ಮೃತ ಸಹೋದರಿಯರನ್ನು ಕಾಂಚನ್ (4), ಶಕ್ತಿ (7) ಹಾಗೂ ಅಮೃತ...
ವೇಷ ಹಾಕಿ ಸಂಗ್ರಹಿಸಿದ 8 ಲಕ್ಷ ರೂ.ವನ್ನು ಬಡ ಮಕ್ಕಳ ಚಿಕಿತ್ಸೆಗೆ ನೀಡಿದ...
ಅನಾರೋಗ್ಯದಿಂದ ಇರುವ ಬಡ ಅಶಕ್ತ ಮಕ್ಕಳ ವೈದ್ಯಕೀಯ ವೆಚ್ಚ ಭರಿಸಲು ಈ ಬಾರಿ ರವಿ ಕಟಪಾಡಿ ಸೀ ಫೋಕ್ ಎಂಬ ಆಂಗ್ಲ ಚಲನಚಿತ್ರದ ವೇಷವನ್ನು ಧರಿಸಿ ಹಣ ಸಂಗ್ರಹಿಸಿದ್ದಾರೆ. ಸಮಾಜ ಸೇವಕ ರವಿ...
ಸೀತಾಫಲದ ಆರೋಗ್ಯ ಪ್ರಯೋಜನ
ಸೀತಾಫಲದಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಹಾಗೂ ಆಂಟಿ ಆಕ್ಸಿಡೆಂಟುಗಳಿದ್ದು ದೇಹಕ್ಕೆ ಎರಗುವ ಫ್ರೀ ರ್‍ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳಿಂದ ರಕ್ಷಿಸುವ ಜೊತೆಗೆ ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ. ಅಲ್ಲದೇ ಇದರಲ್ಲಿ...
ರೈಲ್ವೆ ಹಳಿಯ ಮೇಲೆ ಕಲ್ಲು, ರಾಡ್‌ಗಳನ್ನಿಟ್ಟ ಕಿಡಿಗೇಡಿಗಳು – ವಂದೇ ಭಾರತ್ ರೈಲು ತುರ್ತು...
ರೈಲ್ವೆ ಹಳಿಯ ಮೇಲೆ ದುಷ್ಕರ್ಮಿಗಳು ಕಲ್ಲು ಹಾಗೂ ರಾಡ್‌ಗಳನ್ನಿಟ್ಟು ಅಡಚಣೆಗೆ ಪ್ರಯತ್ನಿಸಿದ್ದು, ತಕ್ಷಣವೇ ಎಚ್ಚೆತ್ತುಕೊಂಡ ವಂದೇ ಭಾರತ್ ರೈಲಿನ ಪೈಲಟ್‌ಗಳು ರೈಲನ್ನು ತುರ್ತಾಗಿ ನಿಲ್ಲಿಸಿ ಭಾರೀ ಅನಾಹುತವನ್ನು ತಪ್ಪಿಸಿದ ಘಟನೆ ಜೈಪುರದಲ್ಲಿ ನಡೆದಿದೆ.
ಉದಯಪುರದಿಂದ...
















