Monday, August 3, 2026
spot_imgspot_img
spot_imgspot_img
Home Tags Vitla

Tag: vitla

ವಿಟ್ಲ: ಗೋ ಕಳವಾದ ಮಾಲಕರ ಮನೆಗೆ ಶಾಸಕ ರಾಜೇಶ್ ನಾೖಕ್‌ ಉಳಿಪ್ಪಾಡಿಗುತ್ತು ಭೇಟಿ;...

ವಿಟ್ಲ: ನೇರಳಕಟ್ಟೆ ಸಮೀಪದ ಏಮಾಜೆ ಎಂಬಲ್ಲಿ ಒಂದೇ ದಿನ 6 ಗೋವುಗಳನ್ನು ಕಳವು ಮಾಡಲಾಗಿದ್ದು, ಗೋಮಾಲಕರ ಮನೆಗೆ ಬಂಟ್ವಾಳದ ಶಾಸಕ ರಾಜೇಶ್ ನಾೖಕ್‌ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿದರು. ಗೋವುಗಳನ್ನು ಕಳವು ಮಾಡಿದ...

ಕಾಸರಗೋಡು: ಕಾಲೇಜ್‌ ವಿದ್ಯಾರ್ಥಿನಿ ಸಾವಿಗೆ ವಿಷಾಹಾರ ಕಾರಣವಲ್ಲ ; ಪ್ರಾಥಮಿಕ ವರದಿಯಲ್ಲಿ ಏನಿದೆ..?

ಕಾಸರಗೋಡು: ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ವಿದ್ಯಾರ್ಥಿನಿ ಪೆರುಂಬಳ ಬೇನೂರಿನ ಅಂಬಿಕಾ ಅವರ ಪುತ್ರಿ ಅಂಜುಶ್ರೀ (19) ಸಾವಿಗೆ ವಿಷಾಹಾರ ಕಾರಣವಲ್ಲ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ತಿಳಿಸಿದೆ. ಕರುಳಿನ...

ವಿಟ್ಲ: ಖಾಸಗಿ ಬಸ್ಸುಗಳ ಟೈಮಿಂಗ್ಸ್ ವಿವಾದ; ಬಸ್ಸು ಏಜೆಂಟ್ ಹಾಗೂ ಚಾಲಕನ ನಡುವೆ...

ವಿಟ್ಲ‌ದಲ್ಲಿ ಖಾಸಗಿ ಬಸ್ಸುಗಳ ಟೈಮಿಂಗ್ಸ್ ವಿಚಾರದಲ್ಲಿ ಪದೇ ಪದೇ ವಾದ ವಿವಾದಗಳು ನಡೆಯುತ್ತಲೇ ಇರುತ್ತದೆ. ಇಂದು ಸಹ ವರ್ತನೆ ಅತಿರೇಕಕ್ಕೆ ಹೋಗಿದ್ದು ಸಾರ್ವಜನಿಕ ಸ್ಥಳದಲ್ಲೇ ಬಡಿದಾಡಿಕೊಂಡ ಘಟನೆ ನಡೆದಿದೆ. ಟೈಮಿಂಗ್ಸ್ ವಿಚಾರದಲ್ಲಿ ಬಸ್ಸು ಏಜೆಂಟ್...

ವಿಟ್ಲ: ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ; ಮೂವರ ವಿರುದ್ದ ಪ್ರಕರಣ ದಾಖಲು; ಹಳೆ...

ವಿಟ್ಲ: ತಡರಾತ್ರಿ ಕಬಡ್ಡಿ ಮ್ಯಾಚ್‌ ಮುಗಿಸಿ ಹಿಂದಿರುತ್ತಿದ್ದ ಆಟೋ ಚಾಲಕನನ್ನು ಬೋಳಂತೂರು ಸಮೀಪ ನಾಡಾಜೆಯಲ್ಲಿ ಅಡ್ಡಗಟ್ಟಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಹಳೆಯ ವೈಷಮ್ಯವೇ...

ವಿಟ್ಲ: ವರ್ಣಗಳ ಚಿತ್ತಾರದೊಂದಿಗೆ ಕಂಗೊಳಿಸಿದ ಮಜಿ ವೀರಕಂಬ ಶಾಲೆ..! ಶಾಲಾ ತರಗತಿಗಳು ಮತ್ತಷ್ಟು ರಂಗು..!

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಸ್ಕೂಲ್ ಬೆಲ್ ಕ್ಯಾಂಪಸ್ ಟು ಕಮ್ಯೂನಿಟಿ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಇದರ ಸಹಯೋಗದಲ್ಲಿ ಪ್ರಥಮ...

ಜಿಲ್ಲಾಧಿಕಾರಿ ಕಛೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ

https://youtu.be/Mc66F5xHUkU ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಯುವ ಮುಖಂಡ ಪುವೀಣ್ ನೆಟ್ಟಾರು ಪತ್ನಿ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ತನ್ನ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶ...

ಕಲ್ಲಡ್ಕ: ಹಠಾತ್ ಕುಸಿದು ಬಿದ್ದ ನಿರ್ಮಾಣ ಹಂತದ ಪಿಲ್ಲರ್..!

https://youtu.be/Mc66F5xHUkU ಕಲ್ಲಡ್ಕದಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಾಣದ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದೆ. ನಿರ್ಮಾಣ ಹಂತದ ಪಿಲ್ಲರ್ ಹಠಾತ್ ಕುಸಿತಗೊಂಡ ಘಟನೆ ಅ.13 ರಂದು ಮಧ್ಯಾಹ್ನ ನಡೆದಿದೆ. ಕಲ್ಲಡ್ಕ ಪೇಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಫೈ ಓವರ್...

ವಿಟ್ಲ: ನಿರ್ಜನ ಪ್ರದೇಶದಲ್ಲಿ ಭಿನ್ನಕೋಮಿನ ಯುವತಿಯರೊಂದಿಗೆ ಮುಸ್ಲಿಂ ಯುವಕ; ಪೊಲೀಸರಿಗೆ ಹಿಡಿದೊಪ್ಪಿಸಿದ ಹಿಂದೂ ಕಾರ್ಯಕರ್ತರು...

ವಿಟ್ಲ: ಕುಡ್ತಮುಗೇರು ಸಮೀಪದ ಪಡಾರು ಬೊಳ್ಪಾದೆ ಗುಡ್ಡದಲ್ಲಿ ಭಿನ್ನಕೋಮಿನ ಯುವತಿಯರೊಂದಿಗೆ ಮುಸ್ಲಿಂ ಯುವಕ ಇದ್ದು ಸಂಶಯಗೊಂಡ ಸಾರ್ವಜನಿಕರು ಮತ್ತು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಗುಡ್ಡದಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್...

ಉಡುಪಿ: ಆತ್ಮಹತ್ಯೆಗೆ ಶರಣಾದ 9 ನೇ ತರಗತಿ ವಿದ್ಯಾರ್ಥಿ

ಉಡುಪಿ: 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಸಿದ್ದಾಪುರದಲ್ಲಿ ವರದಿಯಾಗಿದೆ. ಹಾಲಾಡಿ ಪ್ರೌಢಶಾಲೆಯ ಗಣೇಶ (14) ಮೃತ ವಿದ್ಯಾರ್ಥಿ. ಹೆಂಗವಳ್ಳಿ ನಿಲ್ಸಕಲ್ ಇರಿಗೆ ಎಂಬಲ್ಲಿನ ಮನೆಯಲ್ಲಿ ಬಾಲಕ ಆ. 19 ರಂದು ಆತ್ಮಹತ್ಯೆಗೆ...

ಕಗ್ಗತ್ತಲೆಯಲ್ಲಿ ವಿಟ್ಲ ಪೇಟೆ; ಕರಾವಳಿಯಲ್ಲಿ ನಡೆಯುತ್ತಿರುವ ಸಾಲು ಸಾಲು ಅಕ್ರಮ, ಅಹಿತಕರ ಘಟನೆಗಳಿಂದಲೂ ಪಾಠ...

ವಿಟ್ಲ: ಕರಾವಳಿಯಲ್ಲಿ ಇತ್ತೀಚಿಗಿನ ದಿನಗಳಲ್ಲಿ ಅಕ್ರಮ ಚಟುವಟಿಕೆ, ಕೊಲೆ, ಸುಲಿಗೆ, ಕಳ್ಳತನ ಜಾಸ್ತಿಯಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಾಂತಿ ಸುವ್ಯವಸ್ಥೆ ಕಾಪಾಡಲು ಹರ ಸಾಹಸ ಪಡುತ್ತಿದೆ. ಇದಕ್ಕೆ ಜನಪ್ರತಿನಿಧಿಗಳೂ ಕೂಡ ಸಾಥ್...
error: Content is protected !!