Tag: vitla
ಪುತ್ತೂರು: ರೈತರ ಜೈವಿಕ ಉತ್ಪಾದನಾ ಕಂಪೆನಿಯ ನೂತನ ಕಚೇರಿಯ ಉದ್ಘಾಟನೆ ಮತ್ತು ಮಾಹಿತಿ ಕಾರ್ಯಾಗಾರ
https://youtu.be/2nL3TEHT9wk
ಪುತ್ತೂರು ರೈತರ ಜೈವಿಕ ಉತ್ಪಾದನಾ ಕಂಪೆನಿ ನಿ. MEERA CLEANFUELS LIMITED (ಭಾರತ ಸರಕಾರದ ಅಧಿಕೃತ ಅನುಮತಿ ಹೊಂದಿದ ರೈತ ಉತ್ಪಾದಕ ಸಂಸ್ಥೆ) 1ನೇ ಮಹಡಿ, ಹಿಂದೂಸ್ತಾನ್ ಕಾಂಪ್ಲೆಕ್ಸ್, ಎ.ಪಿ.ಯಂ.ಸಿ. ರಸ್ತೆ, ಪುತ್ತೂರು,...
ವಿಟ್ಲ: ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ..!
ವಿಟ್ಲ: ಮನೆಯಿಂದ ತೆರಳಿದ ವೃದ್ಧರೋರ್ವರು ಮನೆಗೆ ಬಾರದೆ ನಾಪತ್ತೆಯಾದ ಘಟನೆ ನಡೆದಿದ್ದು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ಯಾನ ಬಂಡಿತ್ತಡ್ಕ ನಿವಾಸಿ ಮುಂಡಪ್ಪ (60) ಅವರು ಜು.4 ರಂದು ಮನೆಯಿಂದ...
ಇನ್ನೆರಡು ದಿನ ಭಾರೀ ಮಳೆ : ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹೈ ಅಲರ್ಟ್
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗುತ್ತಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ 2 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಕರಾವಳಿ ಜಿಲ್ಲೆಗಳಾದ...
ಸಿಲಿಕಾನ್ ಬೆಡಗಿಯನ್ನೇ ಲವ್ ಜಿಹಾದ್ ಬಲೆಗೆ ಬೀಳಿಸಿದ ಬೆಳ್ತಂಗಡಿಯ ಆಟೋ ಡ್ರೈವರ್..!
ಬೆಳ್ತಂಗಡಿ: ಈತ ಕೊಕ್ಕಡದ ಆಟೋ ಡ್ರೈವರ್. ಸೌತಡ್ಕಕ್ಕೆ ಬಂದ ಬೆಂಗಳೂರಿನ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿ ಮದುವೆ ಕೂಡ ಆಗಿದ್ದು ಈಗ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿದೆ. ಹಿಂದೂ ಸಂಘಟನೆಗಳು ಇದೊಂದು...
ಪ್ರಕಟಗೊಂಡ SSLC ಫಲಿತಾಂಶ : 145 ವಿದ್ಯಾರ್ಥಿಗಳಿಗೆ 625 ಅಂಕ.!
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ sslc.karnataka.gov.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಹಾಗೆಯೇ ಮಧ್ಯಾಹ್ನ...
ರಾಜೀವ್ ಗಾಂಧಿ ಹತ್ಯೆ ಪ್ರಕರಣ; 31 ವರ್ಷಗಳ ನಂತರ ಅಪರಾಧಿ ಬಿಡುಗಡೆ
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರರಿವಾಳನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಬಿ. ಆರ್....
ಹಿ.ಪ್ರಾ. ಶಾಲೆ ಮಜಿ ವೀರಕಂಬ ಶಾಲಾ ಪ್ರಾರಂಭೋತ್ಸವ ಮತ್ತು ಡೆಂಗ್ಯೂ ನಿಯಂತ್ರಣ ಮಾಹಿತಿ ಕಾರ್ಯಕ್ರಮ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ 2022-23 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ ಡೆಂಗ್ಯೂ ನಿಯಂತ್ರಣ...
ಭಾರೀ ಮಳೆ – ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.!
ಮಂಗಳೂರು: ಮುಂಗಾರು ಪೂರ್ವ ಮಳೆಯ ಅಬ್ಬರ ಪ್ರಾರಂಭವಾಗಿದ್ದು, ಮೇ 18ರಂದು ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಈಗಾಗಲೇ ಮುಂಗಾರು...
ಚಂದ್ರನ ಮಣ್ಣಿನಲ್ಲಿ ಮೊದಲ ಬಾರಿಗೆ ಸಸ್ಯ ಬೆಳೆಸಿದ ವಿಜ್ಞಾನಿಗಳು
'ಅಪೊಲೊ ಬಾಹ್ಯಾಕಾಶ ಕಾರ್ಯಕ್ರಮ'ದ ಗಗನಯಾತ್ರಿಗಳು ಚಂದ್ರನಿಂದ ತಂದಿದ್ದ ಮಣ್ಣಿನಲ್ಲಿ ಅಮೆರಿಕದ ವಿಜ್ಞಾನಿಗಳು ಸಸ್ಯಗಳನ್ನು ಬೆಳೆಸುವ ಪ್ರಯೋಗದಲ್ಲಿ ಯಶಸ್ಸು ಸಾಧಿಸಿದ್ದಾರೆ.
ಈ ಬೆಳವಣಿಗೆ ಭವಿಷ್ಯದಲ್ಲಿ ಕೈಗೊಳ್ಳಲಾಗುವ ಬಾಹ್ಯಾಕಾಶ ಯೋಜನೆಗಳಿಗೆ ಅಥವಾ ಚಂದ್ರನಲ್ಲಿ ಆಹಾರ ಮತ್ತು ಆಮ್ಲಜನಕ...
ಮುಂದಿನ 4 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ.!
ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಇಂದಿನಿಂದ ಮಂಗಳವಾರದವರೆಗೆ (ಮೇ 17) ಮಳೆಯಾಗಲಿದೆ. ಕಳೆದ 2 ವಾರಗಳಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ...
















