Tag: vitla
ವಿಟ್ಲ: ಹೊತ್ತಿ ಉರಿಯುತ್ತಿರುವ ಗುಡ್ಡ; ಕಲ್ಮಲೆ ಜನತೆಯಲ್ಲಿ ಆತಂಕ
ವಿಟ್ಲ: ಇಲ್ಲಿನ ಕೆಲಿಂಜ ಸಮೀಪದ ಕಲ್ಮಲೆಯ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಿನ್ನೆಯಿಂದ ಬೆಂಕಿಯ ಕೆನ್ನಾಲಿಗೆಗೆ ಗುಡ್ಡವು ಸುಟ್ಟು ಕರಕಲಾಗುತ್ತಿದೆ.
ಈ ಗುಡ್ಡದಲ್ಲಿ ಮುಳಿ ಹುಲ್ಲು ಹೆಚ್ಚಾಗಿದ್ದು ಬೆಂಕಿ ವೇಗವಾಗಿ ಹರಡುತ್ತಿದೆ. ಅಧಿಕಾರಿಗಳಿಗೆ ಈ ಬಗ್ಗೆ...
ವಿಟ್ಲ: ಮಾರ್ಗಮಧ್ಯೆಯೇ ಏಕಾಏಕಿ ಹೊತ್ತಿ ಉರಿದ ಡಸ್ಟರ್ ಕಾರು
ವಿಟ್ಲ: ಕೋಡಪದವು ಸರಾವು ಎಂಬಲ್ಲಿ ಮಾರ್ಗಮಧ್ಯೆಯೇ ಕಾರೊಂದು ಅಗ್ನಿ ಅವಘಡಕ್ಕೆ ತುತ್ತಾದ ಘಟನೆ ಕೋಡಪದವು ಎಂಬಲ್ಲಿ ನಡೆದಿದೆ.
ಕೆಲಿಂಜ ನಿವಾಸಿ ಸಿಟ್ರಿನ್ ಪಾಯಸ್ ಅವರು ಬೋಳಂತೂರು ಕಡೆಯಿಂದ ಕೋಡಪದವು ಮೂಲಕ ವಿಟ್ಲಕ್ಕೆ ತೆರಳುತ್ತಿದ್ದರು ಈ...
ದೇಶದ ಮೊಟ್ಟ ಮೊದಲ ʼಡ್ರೋನ್ʼ ಶಾಲೆ ಗ್ವಾಲಿಯರ್‌ನಲ್ಲಿ ಲೋಕಾರ್ಪಣೆ
ದೇಶದಲ್ಲಿ ಮೊಟ್ಟ ಮೊದಲ ಡ್ರೋನ್ ಶಾಲೆಯು ಆರಂಭಗೊoಡಿದೆ. ಮಾರ್ಚ್ 10ರಂದು ಗ್ವಾಲಿಯರ್ನಲ್ಲಿ ಈ ಹೊಸ ಸಂಸ್ಥೆಯು ಆರಂಭಗೊoಡಿದೆ. ಇದು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಹುಟ್ಟು ಹಾಕಬಹುದೆಂದು ನಿರೀಕ್ಷಿಸಲಾಗಿದೆ.
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್...
ಸುಳ್ಯ : ಸರ್ಕಾರಿ ಶಾಲಾ ಜಾಗ ಕಬಳಿಸಿದ ವ್ಯಕ್ತಿ.!? ಪ್ರಧಾನಿ ಮೊರೆ ಹೋದ ಗ್ರಾಮಸ್ಥರು
ಸುಳ್ಯ : ಶಾಲೆಯೊಂದರ ಅತಿಕ್ರಮಣವನ್ನು ನಿಲ್ಲಿಸಲು ಗ್ರಾಮಸ್ಥರು ಪ್ರಧಾನಮಂತ್ರಿಗಳ ಮೊರೆ ಹೋದ ಘಟನೆ ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ 7 ವರ್ಷಗಳಿಂದ ಶಾಲೆಯ ಜಮೀನನ್ನು ಉಳಿಸುವ ನಿಟ್ಟಿನಲ್ಲಿ ಹಲವು ರೀತಿಯ...
ಮಂಗಳೂರು: ಹಿಜಾಬ್ ವಿವಾದ – ಶಾಲಾ ಕಾಲೇಜುಗಳ ಸುತ್ತಮುತ್ತ ನಿಷೇದಾಜ್ಞೆ
ಮಂಗಳೂರು: ಹಿಜಾಬ್ ವಿವಾದದ ಹಿನ್ನಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ, ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮತ್ತೆ ಸೆಕ್ಷನ್ 144ರಂತೆ ನಿಷೇದಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಈ...
ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಸದ್ದು ಮಾಡಿದ ಇವಿಎಂ ವಿವಾದ: ಯೋಗಿ, ಅಖಿಲೇಶ್ ನಡುವೆ ವಾಗ್ವಾದ
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳ ನಡುವೆ ಜಿದ್ದಾಜಿದ್ದಿ ಪೈಪೋಟಿ ನಡೆದಿದೆ. ಬಹುತೇಕ ಮತಗಟ್ಟೆ ಸಮೀಪಕ್ಷೆಗಳು ಬಿಜೆಪಿಗೆ ಮುನ್ನಡೆ ಸಿಗಲಿದೆ ಎಂದು ಹೇಳಿದ್ದರೂ ಸಮಾಜವಾದಿ ಪಕ್ಷವೂ...
ಪುತ್ತೂರು: ಶ್ರೀ ಮಹಾದೇವಿ ಯುವಕ ಮಂಡಲ (ರಿ) ಕಬಕ ಇದರ ಆಶ್ರಯದಲ್ಲಿ 23ನೇ ವಾರ್ಷಿಕೋತ್ಸವ...
ಕಬಕ: ಶ್ರೀ ಮಹಾದೇವಿ ಯುವಕ ಮಂಡಲ (ರಿ) ಕಬಕ ಇದರ ಆಶ್ರಯದಲ್ಲಿ ೨೩ನೇ ವಾರ್ಷಿಕೋತ್ಸವದ ಪ್ರಯುಕ್ತ ದ.ಕ ಜಿಲ್ಲಾ ಅಮೇಚೂರು ಕಬಡ್ಡಿ ಅಸೋಯೇಷನ್ ಇದರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಪುರುಷರ ಮುಕ್ತ ಹಾಗೂ...
ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆಗಾಗಿ ” ಕಲಾಸಿರಿ ರತ್ನ – ಕಲಾ ಚೇತನ ರತ್ನ” ಅವಳಿ...
ಪುತ್ತೂರು: ದಿನಾಂಕ 03- 03-2022ರಂದು ಗದಗದಲ್ಲಿ ಗಾನ ಯೋಗಿ ಪುಟ್ಟರಾಜ ಗವಾಯಿಯವರ 108 ನೇ ಜಯಂತ್ಯೋತ್ಸವ ಪ್ರಯುಕ್ತ ಡಾ, ವಿ .ಬಿ ಹಿರೀಮಠ ಮೆಮೊರಿಯಲ್ ಪ್ರತಿಷ್ಠಾನ ವತಿಯಿಂದ ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆಗಾಗಿ ಬಾಲ...
ಮಂಗಳೂರು: ಲೋನ್ ಆ್ಯಪ್’ಗಳ ದರ್ಬಾರ್.! ಯುವತಿಯರಿಗೆ ಕಿರುಕುಳ..? ಮರುಪಾವತಿ ಮಾಡಿದವರಿಗೂ ತಪ್ಪಿದಲ್ಲ ಹಿಂಸೆ.!
ಮಂಗಳೂರು: ನಗರದ ಜನರಿಗೆ ಸುಲಭದಲ್ಲಿ ಸಾಲ ನೀಡುತ್ತೇವೆಂದು ಹೇಳಿ ಈಗಾಗಲೇ ಕೆಲವು ಯುವಕರ ಬದುಕನ್ನೇ ಕಸಿದುಕೊಂಡಿರುವ ಲೋನ್ ಆ್ಯಪ್'ಗಳ ಸುಳಿಯಲ್ಲಿ ಕರಾವಳಿ ಭಾಗದ ಕೆಲವು ಯುವತಿಯರು ಕೂಡ ಸಿಲುಕಿರುವ ಘಟನೆ ನಡೆದಿದೆ.
ಹಣದ...
ಪಾಕಿಸ್ತಾನದ ಯುವತಿಯಿಂದ ಪ್ರಧಾನಿ ಮೋದಿಗೆ ಧನ್ಯವಾದ
ಯುದ್ಧಪೀಡಿತ ಉಕ್ರೇನ್ ನಿಂದ ಭಾರತೀಯ ರಾಯಭಾರಿ ಕಚೇರಿಮೂಲಕ ಸುರಕ್ಷಿತವಾಗಿ ಸ್ಥಳಾಂತರ ಮಾಡಿದಕ್ಕಾಗಿ ಪಾಕಿಸ್ತಾನದ ಯುವತಿ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ.
ಆಪರೇಷನ್ ಗಂಗಾ ಕಾರ್ಯಾಚರಣೆ ಮೂಲಕ ಭಾರತೀಯರನ್ನು ಉಕ್ರೇನ್ ನಿಂದ ಕರೆ ತರುವ ಕೆಲಸ...
















