Tag: vitla
ನಮಾಝ್ ವೇಳೆ ಮಸೀದಿಗೆ ನುಗ್ಗಿ ಅತ್ಮಾಹುತಿ ಬಾಂಬ್ ಸ್ಪೋಟಿಸಿಕೊಂಡ ಇಬ್ಬರು; 30 ಮಂದಿ ಸಾವು,...
ಪೇಶಾವರ್: ನಮಾಜ್ ವೇಳೆ ಶಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಸುಮಾರು 30 ಜನರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ವಾಯುವ್ಯ ನಗರ ಪೇಶಾವರದಲ್ಲಿ ನಡೆದಿದೆ.
ಮಸೀದಿಯೊಂದರಲ್ಲಿ ನಡೆದ ಆತ್ಮಾಹುತಿ...
ಮಂಗಳೂರು: ಪುನಃ ಕಾಲೇಜಿನಲ್ಲಿ ಭುಗಿಲೆದ್ದ ಹಿಜಾಬ್ ವಿವಾದ – ವಿದ್ಯಾರ್ಥಿನಿಯರ ನಡುವೆ ಮಾತಿನ...
ಮಂಗಳೂರು : ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಈಗ ಪುನಃ ಭುಗಿಲೆದ್ದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ರಥಬೀದಿಯ ಡಾ.ಪಿ.ದಯಾನಂದ-ಸತೀಶ್ ಪೈ ಸರಕಾರಿ ಪ್ರಥಮ ದರರ್ಜೆ ಕಾಲೇಕಲಜಿನಲ್ಲಿ ಸಂಘರ್ಷಕ್ಕೆ ಕಾರಣವಾಗಿದೆ.
ನಿನ್ನೆ ಹಿಜಾಬ್...
ಶಾಲೆಯೊಂದರಲ್ಲಿ ಆತಂಕಕಾರಿ ಘಟನೆ; ಒಂದು ಶಾಲೆಯ 7 ಮಂದಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ.!
ಕಾಸರಗೋಡು : ಒಂದೇ ಶಾಲೆಯ 7 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕಾಸರಗೋಡಿನ ಬೇಕಲ ಎಂಬಲ್ಲಿ ನಡೆದಿದೆ.
ಈ ಕುರಿತು ಡಿವೈಎಸ್‌ಪಿ ಸಿ.ಕೆ. ಸುನಿಲ್ ಕುಮಾರ್ ನೇತೃತ್ವದಲ್ಲಿ ತನಿಖೆ ಪ್ರಾರಂಭಗೊಂಡಿದೆ.
ಮೂವರು ವಿದ್ಯಾರ್ಥಿಗಳು ನೀಡಿದ...
ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ – ಬಜೆಟ್ ನಲ್ಲಿ ಘೋಷಣೆ
ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸುವ ಬಗ್ಗೆ 2022–23ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಂಸ್ಕೃತಿ-ಸಾಹಿತ್ಯ ಕ್ಷೇತ್ರಕ್ಕೆ ಘೋಷಿಸಿರುವ ಇತರ ಯೋಜನೆಗಳು ವಿವರ...
ವಿಟ್ಲ ಬಜರಂಗದಳ ಪ್ರಖಂಡದ ಸಂಚಾಲಕರಾಗಿದ್ದ ಗಣೇಶ್ ಪೂಜಾರಿ ನಿಧನ
ವಿಟ್ಲ : ಬಜರಂಗದಳದ ವಿಟ್ಲ ಪ್ರಖಂಡದ ಕುಡ್ತಮುಗೇರಿನ ಸಂಚಾಲಕರಾಗಿದ್ದ ಕುದ್ರಿ ನಿವಾಸಿ ಗಣೇಶ್ ಪೂಜಾರಿ ಅನಾರೋಗ್ಯದಿಂದಾಗಿ ನಿಧನರಾಗಿದ್ದರೆ.
ಗಣೇಶ್ ಪೂಜಾರಿ ಬಜರಂಗದಳ ವಿಟ್ಲ ಪ್ರಖಂಡದ ಕುಡ್ತಮುಗೇರಿನ ಸಂಚಾಲಕರಾಗಿದ್ದು, ಸಂಘಟನಾತ್ಮಕ ಹೋರಾಟಗಳಲ್ಲಿ ಪ್ರಮುಖವಾಗಿ ಭಾಗಿಯಾಗುತ್ತಿದ್ದರು....
ಬೆಳ್ತಂಗಡಿ: ಕ್ಷುಲ್ಲಕ ಕಾರಣದಿಂದ ವೈಮನಸ್ಸು; ತಂಡದಿಂದ ವ್ಯಕ್ತಿಗೆ ಹಲ್ಲೆ
ಕಡಿರುದ್ಯಾವರ: ಕ್ಷುಲ್ಲಕ ಕಾರಣದಿಂದ ತಕರಾರು ನಡೆದು ವ್ಯಕ್ತಿಯೋರ್ವರಿಗೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಫೆ.2 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.ಕಡಿರುದ್ಯಾವರ ಗ್ರಾಮದ ಕೊಂಬರೋಡಿ...
ವಿಟ್ಲ ಪಟ್ಟಣ ಪಂಚಾಯಿತ್’ನಲ್ಲಿ ಅಧಿಕಾರಿಗಳ ಕೊರತೆ.! ಸಮಸ್ಯೆಗಳ ಪಟ್ಟಿ ಬಿಚ್ಚಿಟ್ಟ ಕಾಂಗ್ರೆಸ್.?
ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತ್'ನಲ್ಲಿ ಮುಖ್ಯಾಧಿಕಾರಿ, ಆರೋಗ್ಯ ನಿರೀಕ್ಷಕರು, ಕಂದಾಯ ನಿರೀಕ್ಷಕರು, ಎಂಜಿನಿಯರ್'ಗಳು ಇಲ್ಲದೇ ಜನರು ತಮ್ಮ ಕೆಲಸ ಕಾರ್ಯಗಳಿಗೆ ಪರದಾಡುವ ದುಸ್ಥಿತಿ ಬಂದಿದ್ದು, ಈ ಸಮಸ್ಯೆಯನ್ನು ಸರಿಪಡಿಸದಿದ್ದಲ್ಲಿ ಇದರ ವಿರುದ್ಧ ಕಾಂಗ್ರೆಸ್...
ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆ.!
ಚಿಕ್ಕಮಗಳೂರು: ಅಪ್ರಾಪ್ತೆ ಮೇಲೆ ಆಕೆಯ ಮಲ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಗ್ರಾಮವೊಂದರಲ್ಲಿ ನಡೆದೆ.
ಈ ಕೃತ್ಯವೆಸಗಿದ ಆರೋಪಿ ಕೃಷ್ಣ (34) . ಈತನ ಪತ್ನಿ ಕೂಲಿ...
ಮಂಗಳೂರು ಮುಸ್ಲಿಂ ಪೇಜ್ ವಿರುದ್ದ ಪ್ರಕರಣ ದಾಖಲು.!
ಹಿಜಾಬ್ ಕುರಿತ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ವಿರುದ್ದ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ ಮಂಗಳೂರು ಮುಸ್ಲಿಮ್ ಪೇಜ್ ಮುಖ್ಯಸ್ಥ ಮತ್ತು ಅತೀಕ್ ಶರೀಪ್ ವಿರುದ್ದ ದಕ್ಷಿಣ ವಿಭಾಗದ ಸೆನ್ ಠಾಣೆಯಲ್ಲಿ...
ಲ್ಯಾಬ್ರಡಾರ್ ನಾಯಿ ಹೊಟ್ಟೆಯೊಳಗೆ ಎನ್ 95 ಮಾಸ್ಕ್.!
ಕಾಸರಗೋಡು : ಸಾಕು ನಾಯಿಯ ಹೊಟ್ಟೆಯೊಳಗೆ ಎನ್ 95 ಮಾಸ್ಕ್ ಸೇರಿಕೊಂಡಿರುವ ಘಟನೆ ನಡೆದಿದ್ದು, ಶಸ್ತ್ರ ಚಿಕಿತ್ಸೆ ಮಾಡಿ ಮಾಸ್ಕ್ ತೆಗೆಯಲಾಗಿದೆ.
ನೀಲೇಶ್ವರದ ರಾಜನ್ ಎಂಬುವರು ಸಾಕಿರುವ ಲ್ಯಾಬ್ರಡಾರ್ ತಳಿಯ ನಾಯಿ ಕೆಲವು ದಿನಗಳಿಂದ...















