Tag: vitla
ವಿಟ್ಲ: ಕುಟುಂಬ, ಜಮೀನು ಎಲ್ಲಾ ಇದ್ದರೂ ಅನಾಥೆಯಾಗಿ ತಂಗುದಾಣದಲ್ಲಿ ಬದುಕುತ್ತಿದ್ದ ವೃದ್ಧೆ.! ಪುಣಚದ ಯುವಕರ...
ವಿಟ್ಲ : ಜಮೀನು, ಸಂಬಂಧಿಕರೆಲ್ಲಾ ಇದ್ದರೂ ಅವರಿಂದಲೇ ತಿರಸ್ಕೃತಗೊಂಡು ಹೊಟ್ಟೆ ಹಸಿವಿಗಾಗಿ ಭಿಕ್ಷೆ ಬೇಡುತ್ತಾ ಪುಣಚದ ಬಸ್ಸು ತಂಗುದಾಣದಲ್ಲಿ ಬದುಕುತ್ತಿದ್ದ ವೃದ್ಧೆಯನ್ನು ಪುಣಚ ಗ್ರಾಮದ ಮೂವರು ಯುವಕರು ದೈಗೋಳಿಯ ಸಾಯಿನಿಕೇತನ ಆಶ್ರಯತಾಣಕ್ಕೆ ದಾಖಲಿಸಿ...
ಮಂಗಳೂರು: ಉರೂಸ್ ಆಚರಣೆಗೆ ಸಿದ್ದರಾಮಯ್ಯ ಉಳ್ಳಾಲ ದರ್ಗಾಕ್ಕೆ ಭೇಟಿ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ
ಮಂಗಳೂರು : ಉರೂಸ್ ಆಚರಣೆಯ ಸಂದರ್ಭದಲ್ಲಿ ಸಯ್ಯದ್ ಮದನಿ ಉಳ್ಳಾಲ ದರ್ಗಾಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಇವರ ಪೋಟೋ ವೈರಲ್ ಆಗುತ್ತಿದಂತೆ ಸಾಮಾಜಿಕ ಜಾಲತಾಣದಲ್ಲಿ ಜನರು ಆಕ್ರೋಶ ವ್ತಕ್ತ ಪಡಿಸಿದ್ದಾರೆ.
ಕೇಸರಿ...
ಬೆಳ್ತಂಗಡಿ: ದಲಿತ ವ್ಯಕ್ತಿಯ ಕೊಲೆ ಪ್ರಕರಣ – ಆರೋಪಿ ಬಜರಂಗದಳ ಕಾರ್ಯಕರ್ತ ಪೊಲೀಸ್ ವಶಕ್ಕೆ
ಬೆಳ್ತಂಗಡಿ: ಕನ್ಯಾಡಿಯ ದಲಿತ ವ್ಯಕ್ತಿ ದಿನೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಬೆಂಬಲಿಗ ಕಿಟ್ಟಿ ಅಲಿಯಾಸ್ ಕೃಷ್ಣನನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬುಧವಾರ ಬೆಳಿಗ್ಗೆ 11 ಗಂಟೆಗೆ...
ರಾತ್ರೋರಾತ್ರಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು
ರಾಮನಗರ: ರಾಜಧಾನಿ ಸಮೀಪದಲ್ಲೇ ಇರುವವ ಬಿಡದಿ ಹೋಬಳಿಯಲ್ಲಿ ರಾತ್ರೋರಾತ್ರಿ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡರೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ರಾಮನಗರ ಜಿಲ್ಲೆ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿ ಗಂಡಪ್ಪ ಕೊಲೆಯಾದ ದುರ್ದೈವಿ. ಶುಕ್ರವಾರ ರಾತ್ರಿ...
ಮಂಗಳೂರು: ಮಾದಕ ವಸ್ತು ಸಾಗಾಟ – ಮೂವರ ಬಂಧನ
ಮಂಗಳೂರು: ಕೇರಳಕ್ಕೆ ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಜಾಲ ಪತ್ತೆ ಹಚ್ಚಿ , ಮೂವರು ಆರೋಪಿಗಳನ್ನು ಕೊಣಾಜೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಮೀರ್ (39), ಮೊಹಮ್ಮದ್ ಫರ್ವೇಜ್ (40) ಮತ್ತು...
ತುಳುನಾಡಿನ ಕೋಳಿ ಅಂಕಕ್ಕೆ ಗ್ರೀನ್ ಸಿಗ್ನಲ್; ಫೈಟರ್ ಹುಂಜಗಳಿಗೆ ಹೆಚ್ಚಿದ ಡಿಮ್ಯಾಂಡ್.!
ಮಂಗಳೂರು: ಕೋಳಿ ಅಂಕಕ್ಕೆ ನ್ಯಾಯಾಲಯ ಷರತ್ತು ಬದ್ಧ ಅನುಮತಿ ನೀಡಿದೆ. ಪೊಲೀಸ್ ದಾಳಿಯ ಭಯದಿಂದ ಇಲ್ಲಿಯವರೆಗೆ ತೆರೆಮರೆಯಲ್ಲಿ ನಡೆಯುತ್ತಿದ್ದ ಕರಾವಳಿಯ ಕೋಳಿ ಅಂಕಗಳು, ಇನ್ನು ಮುಂದೆ ಬಹಿರಂಗವಾಗಿಯೇ ನಡೆಯಲಿದೆ.
ಈ ಅಂಕ ನಡೆಯಬೇಕಾದರೆ...
ವಿಟ್ಲ: ಬೀಡಿನಮಜಲು ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ಹವನ ಪುರಸ್ಸರ ಸಗ್ರಹ ಶನೈಶ್ಚರ...
ವಿಟ್ಲ: ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನ ಬೀಡಿನಮಜಲು ಮಿತ್ತೂರು ಇಡ್ಕಿದು ಇಲ್ಲಿ ದಿನಾಂಕ 27-02-2022ನೇ ಆದಿತ್ಯವಾರ ಶ್ರೀ ಕ್ಷೇತ್ರದಲ್ಲಿ ಶ್ರೀ ಮಹಾಗಣಪತಿ ಹವನ ಪುರಸ್ಸರ ಸಗ್ರಹ ಶನೈಶ್ಚರ ಶಾಂತಿ ಸಹಿತ ಮೇಧಾ ದಕ್ಷಿಣಾಮೂರ್ತಿ ಹವನ...
ಪುತ್ತೂರು: ಕೆಪಿಎಸ್‌ಸಿ ಎಸಿಎಫ್ ಪರೀಕ್ಷೆಯಲ್ಲಿ ಮುಡಾಲದ ಹಸ್ತಾ ಶೆಟ್ಟಿ ರಾಜ್ಯಕ್ಕೆ 2ನೇ ರ‍್ಯಾಂಕ್
ಪುತ್ತೂರು: ಕುಂದಾಪುರ ಉಪವಲಯ ಆರಣ್ಯಾಧಿಕಾರಿ ಹಸ್ತಾ ಶೆಟ್ಟಿಯವರು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೇರ ನೇಮಕಾತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ‍್ಯಾ0ಕ್ ಪಡೆದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.
ಇವರು...
ವಿಟ್ಲ: ಹರ್ಷನ ಕಗ್ಗೊಲೆ ಖಂಡಿಸಿ ವಿ.ಹಿಂ.ಪ, ಬಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಪ್ರತಿಭಟನೆ
ವಿಟ್ಲ : ಶಿವಮೊಗ್ಗದಲ್ಲಿ ನಡೆದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಕಗ್ಗೊಲೆ ಖಂಡಿಸಿ ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ವಿಶ್ವಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಪ್ರತಿಭಟನೆ ನಡೆಯಿತು.
...
ವಿಟ್ಲ: ತಾಲೂಕು ರಚನೆ ಬಗ್ಗೆ ರಚನಾ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ
ವಿಟ್ಲ : ವಿಟ್ಲ ತಾಲೂಕು ರಚನೆಯ ಬಗ್ಗೆ ವಿಟ್ಲ ತಾಲೂಕು ರಚನಾ ಸಮಿತಿಯ ಪದಾಧಿಕಾರಿಗಳು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ...
















