Tag: vitla
ವಿಶ್ವದ ನಂಬರ್ ಒನ್ ಚೆಸ್ ಮಾಸ್ಟರ್’ನನ್ನು ಸೋಲಿಸಿದ ಭಾರತದ ಆರ್. ಪ್ರಗ್ನಾನಂದ
ಭಾರತದ ಲಿಟ್ಲ್ ಗ್ರ್ಯಾಂಡ್ ಮಾಸ್ಟರ್ ಎಂದೇ ಪ್ರಸಿದ್ಧಿ ಪಡೆದಿರುವ ಆರ್. ಪ್ರಗ್ನಾನಂದ ಅವರು ವಿಶ್ವ ಚಾಂಪಿಯನ್, ನಂಬರ್ ಒನ್ ಚೆಸ್ ಮಾಸ್ಟರ್ ಮ್ಯಾಗ್ನಸ್ ಕಾರ್ಲ್ಸೆನ್ಗೆ ಸೋಲುಣಿಸಿದ್ದಾರೆ.
ಆನ್ಲೈನ್ ಮೂಲಕ ಪ್ರಗ್ನಾನಂದ ಆಟವಾಡಿ ವಿಶ್ವ ಚಾಂಪಿಯನ್...
ಮಂಗಳೂರು: ಎನ್ಐಟಿಕೆ ಟೋಲ್ ಗೇಟ್ ವಿರುದ್ಧ ವಿನೂತನ ಪ್ರತಿಭಟನೆ.!
ಮಂಗಳೂರು: ಸುರತ್ಕಲ್‌ನ ಎನ್‌ಐಟಿಕೆ ಬಳಿ ಕಾರ್ಯನಿರ್ವಹಿಸುತ್ತಿರುವ ಟೋಲ್‌ಗೇಟ್ ತೆರವಿಗೆ ಆಗ್ರಹಿಸಿ ಆಸಿಫ್ ಆಪತ್ಬಾಂಧವ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಐದನೇ ದಿನದ 24 ಗಂಟೆಯೂ ಯಾವುದೇ ವಿರಾಮವಿಲ್ಲದೆ ಪ್ರತಿಭಟನೆ ನಡೆಯುತ್ತಿದೆ.
ಟೋಲ್‌ಗೇಟ್ ಮುಚ್ಚುವವರೆಗೂ ಪ್ರತಿಭಟನೆ ಹಿಂಪಡೆಯುವ...
ಸವಣೂರು: ಶಾಲೆಯಲ್ಲೇ ನಮಾಜ್ ಮಾಡಿದ ವಿದ್ಯಾರ್ಥಿಗಳ ವಿಡಿಯೋ ವೈರಲ್.!
ಸವಣೂರು: ಹಿಜಾಬ್ ವಿವಾದದ ಮಧ್ಯೆ ವಿದ್ಯಾರ್ಥಿಗಳು ತರಗತಿಯ ಒಳಗಡೆ ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸವಣೂರು ಗ್ರಾ.ಪಂ ವ್ಯಾಪ್ತಿಯ ಅಂಕತಡ್ಕ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಇನ್ನು ಶಾಲೆಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುವ...
ಕಲ್ಲಡ್ಕ: ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ
ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ವಿಟ್ಲ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಡಿಜಿಟಲ್ ಸೇವಾ ಕೇಂದ್ರವನ್ನು ಕಲ್ಲಡ್ಕ ವಲಯದ ಕಛೇರಿಯಲ್ಲಿ ಕೆ.ಎಸ್. ಬಿಲ್ಡಿಂಗ್ ನ ಮಾಲೀಕರು...
ಕಾಪು: ಡೆತ್ ನೋಟ್ ಬರೆದಿಟ್ಟು ಯುವತಿಯೋರ್ವಳು ನೇಣಿಗೆ ಶರಣು
ಕಾಪು: ವಿಪ್ರೋ ಕಂಪೆನಿಯ ಉದ್ಯೋಗಿಯಾಗಿದ್ದ ಪಡುಬಿದ್ರಿಯ ಬ್ರಹ್ಮಸ್ಥಾನ ಬಳಿ ವಾಸವಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸೌಜನ್ಯ (22) ಎಂದು ಗುರುತಿಸಲಾಗಿದೆ.
ಸೌಜನ್ಯ ಬೆಂಗಳೂರಿನ ವಿಪ್ರೊ ಕಂಪೆನಿಗಾಗಿ...
ಹಿಜಾಬ್ ವಿವಾದ: ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ; ನಾಳೆಯಿಂದ 3 ದಿನ ರಾಜ್ಯದ ಶಾಲಾ...
ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ - ಕೇಸರಿ ಶಾಲು ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಇಡೀ ರಾಜ್ಯದಲ್ಲಿ ಕೋರ್ಟಿನ ತೀರ್ಪಿನ ಮೇಲೆ ಕುತೂಹಲ ಮೂಡಿದೆ. ಇನ್ನು ಇಂದು ಮದ್ಯಾಹ್ನ ವಾದ - ವಿವಾದವನ್ನು ಆಲಿಸಿದ...
ವಿಟ್ಲ: ವಿ ಕೇರ್ ಲ್ಯಾಬೊರೇಟರೀಸ್’ನ ಮೂರನೇ ಶಾಖೆಯು ಅಡ್ಯನಡ್ಕದಲ್ಲಿ ಶುಭಾರಂಭ
https://www.youtube.com/watch?v=8-aa-eYKTP4
ವಿಟ್ಲ : ಶೀಘ್ರ ಫಲಿತಾಂಶ ಮತ್ತು ಗುಣಮಟ್ಟದ ಸೇವೆಯ ಮೂಲಕ ಜನತೆಯ ವಿಶ್ವಾಸಗಳಿಸಿಕೊಂಡಿರುವ ವಿ ಕೇರ್ ಲ್ಯಾಬೊರೇಟರೀಸ್ ನ ಮೂರನೇ ಶಾಖೆಯು ಅಡ್ಯನಡ್ಕದಲ್ಲಿ ಶುಭಾರಂಭಗೊ0ಡಿದೆ.
ವಿ ಕೇರ್ ಲ್ಯಾಬೊರೇಟರಿಯನ್ನು ಜನಾಬ್ ಅಹ್ಮದ್ ಕೆ.ಪಿ. ಕುಂಜೂರುಪ0ಜ...
ಮಂಗಳೂರು: 73ನೇ ಗಣರಾಜ್ಯೋತ್ಸವ ಸಂಭ್ರಮ
ಮಂಗಳೂರು: ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...
ವಿಟ್ಲ: ಜಾತ್ರಾ ನಿಮಿತ್ತ ದೇವಾಲಯ ತಲುಪಿದ ಹಸಿರುವಾಣಿ ಮೆರವಣಿಗೆ ಹಾಗೂ ಶ್ರೀ ಅರಸು ಮುಂಡಾಲತ್ತಾಯರ...
ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿ0ಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆ ಪ್ರಾರಂಭವಾಗಿದ್ದು, ಒಂಭತ್ತು ದಿನಗಳ ವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ಹೊರಕಾಣಿಕೆ ಮೆರವಣಿಗೆ ಹಾಗೂ ಶ್ರೀ ಅರಸು ಮುಂಡಾಲತ್ತಾಯರ...
ವಿಟ್ಲ: ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅವಮಾನ.! ಪ್ರತಿಭಟನೆಗೆ ಸಿದ್ಧವಾದ ವಿಶ್ವ ಹಿಂದೂ ಪರಿಷದ್...
https://youtu.be/Mvh__wL_Ppk
ವಿಟ್ಲ: ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡು ವರ ಆಗಮಿಸಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ನಡೆದಿದೆ....
















