Sunday, May 5, 2024
spot_imgspot_img
spot_imgspot_img
Home Tags Vitla

Tag: vitla

ವರ್ಷದ ಚೊಚ್ಚಲ ಸೂರ್ಯಗ್ರಹಣ; ಭಾರತದ ಯಾವೆಲ್ಲಾ ಭಾಗಗಳಲ್ಲಿ ಕಾಣಿಸಿಕೊಳ್ಳಲಿದೆ ಗೊತ್ತಾ?

ಈ ವರ್ಷದ ಮೊದಲ ಸೂರ್ಯ ಗ್ರಹಣ ಜೂನ್ 10, 2021ರಂದು ಕಾಣಿಸಲಿದೆ. ಇದನ್ನು ಎಲ್ಲರೂ ನೋಡುವುದಿಕ್ಕೆ ಸಾಧ್ಯವಿಲ್ಲ ಎಂದು ನಾಸಾ ಹೇಳಿದೆ. ಜಗತ್ತಿನ ಕೆಲವೇ ಭಾಗದಲ್ಲಿ ಮಾತ್ರ ಈ ಗ್ರಹಣ ಗೋಚರ ಆಗಲಿದೆ....

ಎಬಿವಿಪಿ ಕರೆ ನೀಡಿದ ಆಕ್ಸಿಜನ್ ಚಾಲೆಂಜ್ ಸ್ವೀಕರಿಸಿದ ಕರಾವಳಿ ಜನರು

ವಿಶ್ವ ಪರಿಸರ ದಿನದ ಅಂಗವಾಗಿ ಎಬಿವಿಪಿ ಕರ್ನಾಟಕ ಹಾಗೂ ಎಸ್‌ಎಫ್‌ಡಿ ಕರೆ ನೀಡಿದ್ದ ಆಕ್ಸಿಜನ್ ಚಾಲೆಂಜನ್ನು ಸ್ವೀಕರಿಸಿ ಉಜಿರೆ ಎಬಿವಿಪಿ ಕಾರ್ಯಕರ್ತರು ಗಿಡ ನೆಟ್ಟಿದ್ದಾರೆ. ಉಡುಪಿ ಕಾರ್ಯಕರ್ತರು ಚಾಲೆಂಜ್ ಸ್ವೀಕರಿಸಿ ಗಿಡ ನೆಟ್ಟರು. ಕಾರ್ಕಳ ತಾಲೂಕಿನ...

ದಯಾಮರಣಕ್ಕೆ ಅರ್ಜಿ ಸಲ್ಲಿಸಲು ಕೋರ್ಟ್ಗೆ ಹೋದ ಪೋಷಕರು: ಮನಕಲುಕುತ್ತೆ ನ್ಯಾಯಾಲಯದಲ್ಲಿ ನಡೆದ ಘಟನೆ

ತಿರುಪತಿ: ಅದು ದುರಂತ ಕತೆ. ಆಡುತ್ತಿದ್ದ ಬಾಲಕ ಹಾಸಿ ಹಿಡಿದ ವೇದನೆಯ ವ್ಯಥೆ. ದಯಾಮರಣಕ್ಕಾಗಿ ನ್ಯಾಯಲಕ್ಕೆ ಬಾಲಕನನ್ನು ಕರೆತಂದಾಗ ನಡೆದದ್ದು ನಿಜಕ್ಕೂ ಮನ ಕಲಕುವ ಘಟನೆ. ಚಿತ್ತೂರು ಜಿಲ್ಲೆಯ ಪುಂಗನೂರಿನಲ್ಲಿರುವ ನ್ಯಾಯಾಲಯಕ್ಕೆ ಅವರ ಪೋಷಕರು...

ಕೋವಿಡ್ 19 ಹೊರತುಪಡಿಸಿ ಬೇರೆಲ್ಲಾ ರೋಗಿಗಳು ವೆನ್ಲಾಕ್ ನಿಂದ ಶೀಘ್ರವೇ ಸ್ಥಳಾಂತರ ಸಾಧ್ಯತೆ

ಮಂಗಳೂರು: ದ.ಕ. ಜಿಲ್ಲೆಯ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯನ್ನು ಈ ಬಾರಿಯೂ ಪೂರ್ಣವಾಗಿ ಕೊರೊನಾ ರೋಗಿಗಳ ಆರೈಕೆಗೆ ಮಾತ್ರ ಮೀಸಲಿಡುವ ಬಗ್ಗೆ...

ಕೋರೋನಾ ಚೈನ್ ಲಿಂಕ್ ಬ್ರೇಕ್ ಮಾಡಲು ಪ್ರಧಾನಿ ದೇಶದಲ್ಲಿ ಪೂರಕ ವ್ಯವಸ್ಥೆಯೊಂದಿಗೆ ಸಂಪೂರ್ಣ ಲಾಕ್ಡೌನ್...

ದೇಶದಲ್ಲಿ ದಿನಂದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೋರೋನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆ ಆಗುತ್ತಲೇ ಇದೆ… ಮತ್ತು ಪರಿಸ್ಥಿತಿ ನಿಯಂತ್ರಣ ತಪ್ಪಿರುವ ಈ ಸಂಧರ್ಭದಲ್ಲಿ ಸರಕಾರವು ಕೋವಿಡ್ ಹರಡುವಿಕೆಯ ಚೈನ್ ಲಿಂಕ್ ನ್ನು ಬ್ರೇಕ್ ಮಾಡಬೇಕಾಗಿದೆ...

ವಿಟ್ಲ: ಗಾಳಿ ಮಳೆಯಿಂದಾಗಿ ಧರೆಗುರುಳಿದ ಮರ; ವಿದ್ಯುತ್ ತಂತಿಗೆ ಹಾನಿ

ವಿಟ್ಲ: ನಿನ್ನೆ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಬೃಹತ್ ಮರವೊಂದು ವಿದ್ಯುತ್ ತಂತಿಗೆ ಬಿದ್ದ ಘಟನೆ ನಡೆದಿದೆ. ವಿಟ್ಲ ಸಮೀಪದ ಮೇಗಿನಪೇಟೆಯ ತಿರುವಿನಲ್ಲಿ ಈ ಘಟನೆ ನಡೆದಿದೆ. ಮರ ವಿದ್ಯುತ್ ತಂತಿಗೆ ಬಿದ್ದ...

ವಿಟ್ಲ: ಕರ್ಫ್ಯೂ ನಿಯಮ ಉಲ್ಲಂಘನೆ; ಸಾರ್ವಜನಿಕರಿಗೆ ಬಿಸಿ ತಟ್ಟಿಸಿದ ಪೊಲೀಸರು

ವಿಟ್ಲ: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬೇಕಾಬಿಟ್ಟಿಯಾಗಿ ಸುತ್ತಾಡುತ್ತಿರುವ ಜನರಿಗೆ ವಿಟ್ಲ ಪೊಲೀಸರು ದಂಡ ವಿಧಿಸಿದ್ದಾರೆ. ಕೆಲವು ಕಾರಣಗಳನ್ನು ಮುಂದಿಟ್ಟುಕೊ0ಡು ವಿಟ್ಲ ಸುತ್ತಮುತ್ತಲಿನ ಜನರು ತಮ್ಮ ವಾಹನಗಳಲ್ಲಿ ಸುತ್ತಾಡುತ್ತಿದ್ದರು. ಈ ಬಗ್ಗೆ ಕಾರ್ಯಾಚರಣೆಗೆ...

ಬಂಟ್ವಾಳ: ಮನೋಜ್ ಸಪಲ್ಯ ಕೊಲೆಯತ್ನ ಪ್ರಕರಣ; ಎಸ್.ಡಿ.ಪಿ.ಐ. ಮುಖಂಡನ ಬಂಧನ

ಬಂಟ್ವಾಳ: ಬಿ.ಸಿ.ರೋಡ್ ಅಜ್ಜಿಬೆಟ್ಟು ಎಂಬಲ್ಲಿ ಯುವಕನೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬ0ಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿ.ಸಿ.ರೋಡ್ ನಿವಾಸಿಗಳಾದ ಪರ್ಲಿಯಾ ನಿವಾಸಿಗಳಾದ ಎಸ್.ಡಿ.ಪಿ.ಮುಖಂಡ ಎಸ್. ಎಚ್.ಶಾಹುಲ್...

ಜಿಲ್ಲೆಯಲ್ಲಿ ಪ್ರತ್ಯೇಕ ಪಾಸ್ ವ್ಯವಸ್ಥೆ ಇಲ್ಲ| ಕೆಲಸದ ಪೂರಕ ದಾಖಲೆ ಪತ್ರ ಇದ್ದರೆ ಸಾಕು;...

ಮಂಗಳೂರು: ಲಾಕ್ ಡೌನ್ ವೇಳೆ ತುರ್ತು ಆರೋಗ್ಯ ಸೇವೆ, ಮದುವೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮತ್ತು ಪರೀಕ್ಷೆಗಳಿಗೆ ಹಾಜರಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರತ್ಯೇಕ ಪಾಸ್ ವ್ಯವಸ್ಥೆ ಮಾಡಿಲ್ಲ. ಪೂರಕ ದಾಖಲೆಪತ್ರಗಳೊಂದಿಗೆ ಪ್ರಯಾಣಿಸಲು ಅವಕಾಶ...

ರಾಜ್ಯಾದ್ಯಂತ ಮತ್ತೆ `ಲಾಕ್ ಡೌನ್’ ಮಾಡುವ ಕುರಿತಂತೆ ಆರೋಗ್ಯ ಸಚಿವರು ಹೇಳುವುದೇನು..?

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತ್ತೆ ಲಾಕ್ ಡೌನ್ ಮಾಡುವ ಕುರಿತಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗುವುದು ಎಂದು...
error: Content is protected !!